ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಕೇಂದ್ರ ಸರ್ಕಾರದ ನಿಯೋಗ ಭೇಟಿ

ಬೆಂಗಳೂರು: ವೆಬ್ ಕಾಸ್ಟಿಂಗ್ ಹಾಗೂ ಮುಖ ಚಹರೆ ಪತ್ತೆ ತಂತ್ರಜ್ಞಾನ ಬಳಸಿಕೊಂಡು ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸುತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳ ನಿಯೋಗ ಬುಧವಾರ ಭೇಟಿ ನೀಡಿ ಸಮಗ್ರ ಪರೀಕ್ಷಾ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಂಡಿತು.

 

ಭಾರತ ಸರ್ಕಾರದ ಉಪ ಕಾರ್ಯದರ್ಶಿ ದರ್ಜೆಯ ಅಧಿಕಾರಿಗಳಾದ ರಮಣ್ ಕುಮಾರ್ ಮತ್ತು ಕೆ. ಮನೋಜ್ ಅವರ ನಿಯೋಗದೊಂದಿಗೆ ಚಿತ್ರದುರ್ಗ ಜಿಪಂ ಸಿಇಒ ಡಾ. ಆಕಾಶ್ ಕೂಡ ಭೇಟಿ ನೀಡಿದರು.

 

ಆಧುನಿಕ ತಂತ್ರಜ್ಞಾನ ಬಳಸಿ ಪರೀಕ್ಷಾ ಅಕ್ರಮಗಳಿಗೆ ಹೇಗೆ ಕಡಿವಾಣ ಹಾಕಲಾಗಿದೆ ಎಂಬುದರ ಕುರಿತು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

 

ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಆಗಮಿಸಿದ ನಂತರ ನಡೆಯುವ ತಪಾಸಣೆ, ಮುಖ ಚಹರೆ ಪತ್ತೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ, ಹಾಜರಾತಿ ಪ್ರಕ್ರಿಯೆ, ಪರೀಕ್ಷೆ ಮುಗಿದ ತಕ್ಷಣ ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಹಾಗೂ ಫಲಿತಾಂಶ ಪ್ರಕಟಣೆ ಸೇರಿದಂತೆ ವಿವಿಧ ಹಂತಗಳ ಬಗ್ಗೆ ನಿಯೋಗಕ್ಕೆ ಮಾಹಿತಿ ನೀಡಲಾಯಿತು.

 

ಕೇಂದ್ರದ ನಿಯೋಗವು ವಿವಿಧ ರಾಜ್ಯಗಳ ಪರೀಕ್ಷಾ ವ್ಯವಸ್ಥೆಗಳನ್ನು ಅಧ್ಯಯನ ಮಾಡುತ್ತಿದ್ದು, ಉತ್ತಮ ಕಾರ್ಯ ವಿಧಾನಗಳನ್ನು ರಾಷ್ಟ್ರ ಮಟ್ಟದಲ್ಲಿ ನೀತಿ ರೂಪಿಸುವ ವೇಳೆ ಅಳವಡಿಸಿಕೊಳ್ಳುವ ಉದ್ದೇಶದಿಂದ ಈ ಭೇಟಿ ನೀಡಲಾಗಿದೆ ಎಂದು ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಪ್ರಾಧಿಕಾರ ಅಳವಡಿಸಿಕೊಂಡಿರುವ ಆಧುನಿಕ ಪರೀಕ್ಷಾ ವಿಧಾನಗಳ ಬಗ್ಗೆ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಅವರು ಹೇಳಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 week ago

   
Image 1
Image 1
ಬೆಂಗಳೂರು ನಗರ

ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಹಿಂದುಳಿದ ವರ್ಗ ವಿದ್ಯಾರ್ಥಿನಿಲಯಗಳ ಅಗತ್ಯತೆಯನ್ನು ಹೆಚ್ಚಿಸಲಾಗುವುದು -ಶಾಸಕರ ಪ್ರಶ್ನೆಗೆ ಉತ್ತರ

ಬೆಂಗಳೂರು: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2026ನೇ ಮಾರ್ಚ್ 18ರಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

SSLC ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿಶೇಷ ಸೌಲಭ್ಯ – ಹಾಲ್‌ಟಿಕೆಟ್ ತೋರಿಸಿ ಉಚಿತ ಪ್ರಯಾಣ

ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್‌... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಶಿಕ್ಷಣ ಇಲಾಖೆ: ಸಿಬ್ಬಂದಿ ಹಾಜರಾತಿಗೆ ‘ಕರ್ತವ್ಯ’ ಆ್ಯಪ್ ಕಡ್ಡಾಯ!

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ದಕ್ಷಿಣಕನ್ನಡ

ಮಂಗಳೂರು

ವಿದ್ಯಾರ್ಥಿ ಚುನಾವಣೆ ಘೋಷಣೆಗೂ ಮುನ್ನವೇ ಮಂಗಳೂರು ಕಾಲೇಜಿನಲ್ಲಿ ರಾಜಕೀಯ ಕಿಚ್ಚು

ಮಂಗಳೂರು: ಪ್ರಖ್ಯಾತ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಕ್ಯಾ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

51,000 ಅತಿಥಿ ಶಿಕ್ಷಕರಿಗೆ ಸಂಬಳ 3 ತಿಂಗಳಿಂದ ವಿಳಂಬ: ಶಿಕ್ಷಕರು ಅಸಮಾಧಾನ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗೆ ಸಂಬಳ ವಿಳಂಬದ ನಡುವ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

90 ದಿನಗಳಲ್ಲಿ ಅಂಗನವಾಡಿ ಖಾಲಿ ಹುದ್ದೆ ಭರ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದಲ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಮಂಡ್ಯ

ನಾಗಮಂಗಲ

ಗ್ರಾಮೀಣ ಶ್ರಮ ಫಲ: ಮಂಡ್ಯದ ಧನಂಜಯ್ UPSC ಮೂಲಕ IPS ಹುದ್ದೆ - 554ನೇ ರ್ಯಾಂಕ್‌ IPS ಗೆ ಆಯ್ಕೆ

ಮಂಡ್ಯ: ನಾಗಮಂಗಲ ತಾಲ್ಲೂಕಿನ ಕರಡಹಳ್ಳಿ ಗ್ರಾಮದ ಧನಂಜಯ್, ಯುಪಿಎಸ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಹೈಕೋರ್ಟ್: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದ 12ನೇ ವಿದ್ಯಾರ್ಥಿಯ ಪರೀಕ್ಷೆ ರದ್ದು ಮಾಡುವುದು ಸರಿಯೇ

ಬೆಂಗಳೂರು: Central Board of Secondary Education (ಸಿಬಿಎಸ್‌ಇ) ಮಾರ್ಗಸೂಚಿಗಳನ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1