ಕೇಂದ್ರ ಸರ್ಕಾರ ಪಡಿತರಕ್ಕೆ ನಗದು ವರ್ಗಾವಣೆ ವ್ಯವಸ್ಥೆ: ಫಲಾನುಭವಿಗಳಿಗೆ ನೇರ ಲಾಭ

ಇಲ್ಲಿಯವರೆಗೆ ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳನ್ನು ಪಡಿತರ ಅಂಗಡಿಗಳ ಮೂಲಕ ವಿತರಿಸಲಾಗುತ್ತಿದ್ದವು. ಆದರೆ ಕೆಲವು ಫಲಾನುಭವಿಗಳು ಈ ಧಾನ್ಯಗಳನ್ನು ಪಡೆಯದೇ ಮಾರಾಟ ಮಾಡುತ್ತಿರುವುದು, ಅಕ್ರಮ ವಹಿವಾಟು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಸಮಸ್ಯೆಗಳಿಗೆ ಪರಿಹಾರವಾಗಿ, ಕೇಂದ್ರ ಸರ್ಕಾರ ನಗದು ವರ್ಗಾವಣೆ (Cash Transfer) ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ಚಿಂತನೆ ನಡೆಸುತ್ತಿದೆ.

 

ಹೊಸ ವ್ಯವಸ್ಥೆಯಡಿ, ಪ್ರತಿ ತಿಂಗಳು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನಿಗದಿತ ಮೊತ್ತ ನೇರವಾಗಿ ಜಮಾ ಮಾಡಲಾಗುತ್ತದೆ. ಇದರಿಂದ ಅವರು ತಮ್ಮ ಅವಶ್ಯಕತೆಗೆ ಅನುಗುಣವಾಗಿ ಆಹಾರ ಧಾನ್ಯಗಳನ್ನು ಖರೀದಿಸಬಹುದಾದ ಆಯ್ಕೆಯ ಸ್ವಾತಂತ್ರ್ಯ ಪಡೆಯುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಯನ್ನು ತಕ್ಷಣವೇ ದೇಶಾದ್ಯಂತ ಜಾರಿಗೆ ತರಬಲ್ಲದು; ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಕೆಲ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಚಂಡೀಗಢ, ಪುದುಚೇರಿ, ದಾದ್ರಾ ನಗರ ಹಾಗೂ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಈ ಪೈಲಟ್ ಯೋಜನೆ ಯಶಸ್ವಿಯಾಗಿ ನಡೆಸಲಾಗಿದೆ.

 

ಕೇಂದ್ರ ಸರ್ಕಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸಹಯೋಗದಿಂದ ಇ-ರೂಪಾಯಿ ಡಿಜಿಟಲ್ ವೋಚರ್ ವ್ಯವಸ್ಥೆಯನ್ನು ಪರಿಚಯಿಸಲು ಮುಂದಾಗಿದೆ. ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಪ್ರತಿ ತಿಂಗಳು ವೋಚರ್ ರೂಪದಲ್ಲಿ ಹಣ ಜಮಾ ಮಾಡಲಾಗುತ್ತದೆ. ಈ ವೋಚರ್ ಬಳಸಿ ಪಡಿತರ ಅಂಗಡಿಗಳಲ್ಲಿ ಅಕ್ಕಿ, ಗೋಧಿಯನ್ನು ಖರೀದಿಸಬಹುದು. ಅಗತ್ಯವಿದ್ದರೆ ಬ್ಯಾಂಕ್ ಖಾತೆ ಮೂಲಕ ನಗದು ಪಡೆಯಲು ಸೌಲಭ್ಯವೂ ಇರಲಿದೆ.

 

ಈ ಹೊಸ ನೀತಿಯು ನಕಲಿ ಪಡಿತರ ಚೀಟಿಗಳನ್ನು ಸಂಪೂರ್ಣ ನಿರ್ಮೂಲಗೊಳಿಸುವ ಮುಖ್ಯ ಉದ್ದೇಶವನ್ನು ಹೊಂದಿದೆ. ಈಗಾಗಲೇ ದೇಶಾದ್ಯಂತ 76,000ಕ್ಕೂ ಹೆಚ್ಚು ನಕಲಿ ಚೀಟಿಗಳು ಗುರುತಿಸಲಾಗಿದೆ. ನಗದು ವರ್ಗಾವಣೆ ವ್ಯವಸ್ಥೆ ಜಾರಿಗೆ ಬಂದರೆ ಕಪ್ಪು ಮಾರುಕಟ್ಟೆ ಮತ್ತು ಅಕ್ರಮ ವಹಿವಾಟುಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1

ಎಲಾನ್ ಮಸ್ಕ್ ಘೋಷಣೆ: ಮುಂದಿನ 10 ವರ್ಷಗಳಲ್ಲಿ ಚಂದ್ರನ ಮೇಲೆ ಸ್ವಾಯತ್ತ ನಗರ ನಿರ್ಮಾಣ

ಜಗತ್ತಿನಲ್ಲಿ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭೂಮಿಯ ಮೇಲೆ ವಾಸಕ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1

“ಡಿಜಿಟಲ್ ಪಾವತಿಯಲ್ಲಿ ಭಾರತ ಅಗ್ರಸ್ಥಾನ: UPI 8 ದೇಶಗಳಲ್ಲಿ, 23 ಸಹಕರಿ ಒಪ್ಪಂದ

ನವದೆಹಲಿ: ಯುಎಇ, ಸಿಂಗಾಪುರ, ಭೂತಾನ್, ನೇಪಾಳ, ಶ್ರೀಲಂಕಾ, ಫ್ರಾನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

‘ಗೃಹಲಕ್ಷ್ಮಿ’ ಯೋಜನೆಯ ಹಣದ ದುರುಪಯೋಗ ತಡೆಯಲು ಹೊಸ ನಿಯಮ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸೋಮವಾರದಿಂದ ಜಾರಿಗೆ ಬರುವ ಮೆಟ್ರೋ ಟಿಕೆಟ್ ದರ ಏರಿಕೆಗೆ ತಾತ್ಕಾಲಿಕ ತಡೆ

ಬೆಂಗಳೂರು:-ಮೆಟ್ರೋ ಪ್ರಯಾಣಿಕರಿಗೆ ಶುಭವಾರ্তা: ಬೆಂಗಳೂರಿನ ಮೆಟ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

MSMEಗೆ 20 ಲಕ್ಷದವರೆಗೂ ಅಡಮಾನ ರಹಿತ ಸಾಲ; ಸೈಬರ್ ವಂಚನೆಗೆ 25 ಸಾವಿರ ಪರಿಹಾರ – RBI ಪ್ರಸ್ತಾವನೆ

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ತನ್ನ ದ್ವೈಮಾ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ನಮ್ಮ ಮೆಟ್ರೋ ನಂತರ ಕಾವೇರಿ ನೀರು ಇನ್ನೂ ಬೆಳೆದಿದೆ! ಏಪ್ರಿಲ್ 1 ರಿಂದ 3% ದರ ಏರಿಕೆ

ಬೆಂಗಳೂರು: ಮೆಟ್ರೋ ಟಿಕೆಟ್ ದರವನ್ನು ಏರಿಸಿದ ನಂತರ, ಬೆಂಗಳೂರಿನ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಉಡುಪಿ

ಕ್ಷಣದಲ್ಲಿ ಕೋಟೀಶ್ವರ! ಉಡುಪಿಯ ಶಂತನಿಗೆ UAE ಲಾಟರಿಯಲ್ಲಿ 49 ಕೋಟಿ ರೂಪಾಯಿ ಜ್ಯಾಕ್‌ಪಾಟ್

ಉಡುಪಿ: ಓಮನ್ನಲ್ಲಿ ರಿಟೇಲ್ ವಲಯದಲ್ಲಿ ಉದ್ಯೋಗ ನಿರ್ವಹಿಸುತ್ತಿದ್... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

ಚಿನ್ನದ ಬೆಲೆ ಇಳಿಯುತ್ತಿದೆ: ಮರುಬೆಲೆ ಏರಿದ ಮೇಲೂ ತಡಮಾಡದೇ ಖರೀದಿ ಮಾಡಿ!”

ಬೆಂಗಳೂರು :  ಚಿನ್ನದ ದರವು ಇತ್ತೀಚೆಗೆ ಕಡಿಮೆ ಆಗುತ್ತಿದೆ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

“ಪಿತ್ರಾರ್ಜಿತ ಆಸ್ತಿ ಪಡೆಯಲು: ವಂಶವೃಕ್ಷದ ಜೊತೆಗೆ ಈ ದಾಖಲೆಗಳು ಕಡ್ಡಾಯ!”

ನವದೆಹಲಿ: ಭಾರತದಲ್ಲಿ ಆಸ್ತಿ ಹಂಚಿಕೆಗೆ ಸಂಬಂಧಿಸಿದಂತೆ ಸ್ಪಷ್ಟ ಕ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

“ಒಮ್ಮೆ ಹೂಡಿಕೆ, ತಿಂಗಳಿಗೆ ₹5,500 ಗ್ಯಾರಂಟಿ! – ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ: ಸೂಪರ್ ಸ್ಕೀಮ್”

ನವದೆಹಲಿ: ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (MIS) ಸರ್ಕಾರದಿಂದ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1