ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ಗೆ 6 ವರ್ಷ: ಶಾಸಕರಿಗೆ ವಿಶೇಷ ಔತಣಕೂಟ

ಬೆಂಗಳೂರು: ಡಿಕೆ ಶಿವಕುಮಾರ್‌  ಅವರು Karnataka Pradesh Congress Committee (ಕೆಪಿಸಿಸಿ) ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆ, ಪಕ್ಷದ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ವಿಶೇಷ ಔತಣಕೂಟವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಡೆಯುತ್ತಿರುವ ಇಂದಿನ ಡಿನ್ನರ್ ಸಭೆಯಲ್ಲಿ ಮಹತ್ವದ ಘೋಷಣೆ ಅಥವಾ ಸ್ಪಷ್ಟ ರಾಜಕೀಯ ಸಂದೇಶ ಹೊರಬರುವ ಸಾಧ್ಯತೆ ಇದೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ಕಳೆದ ಕೆಲವು ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಬಗ್ಗೆ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದರಿಂದ, ಈ ಔತಣಕೂಟದ ಬಗ್ಗೆ ರಾಜಕೀಯ ವಲಯದಲ್ಲಿ ಹೆಚ್ಚಿನ ಕುತೂಹಲ ಮೂಡಿದೆ

.

ದೆಹಲಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟ ಹಮ್ಮಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೂ ಭೋಜನಕೂಟ ಆಯೋಜಿಸಲಾಗುತ್ತದೆ. ಅಧಿವೇಶನದ ನಡುವೆಯೇ ಶಾಸಕರಿಗೆ ಈ ಭೋಜನಕೂಟ ನೀಡಿದ್ದೇವೆ,” ಎಂದು ತಿಳಿಸಿದ್ದಾರೆ.

 

ಈ ಸಭೆಯ ಬಳಿಕ ಪಕ್ಷದ ಸಂಘಟನೆ ಮತ್ತು ಮುಂದಿನ ರಾಜಕೀಯ ತಂತ್ರಗಳ ಕುರಿತು ಸ್ಪಷ್ಟ ಸಂದೇಶ ಹೊರಬರುವ ಸಾಧ್ಯತೆ ಇದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಬೆಂಗಳೂರು ನಗರ

ಮುಡಾ ವಿವಾದ: ದಿನೇಶ್ ಕುಮಾರ್ ವಿರುದ್ಧ ED ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಶಯಾಸ್ಪದ ಪಾರ್ಸೆಲ್ ಶಾಕ್ – ನಗ್ನ ಫೋಟೋ, ಹೂವಿನ ಹಾರ ಪತ್ತೆ!

ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೋಸ್ಟ್ ಆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಸಾರ್ವಜನಿಕ ದೂರುಗಳ ವಿಲೇವಾರಿಗೆ 21 ದಿನದಲ್ಲಿ ಪರಿಹಾರ: ರಾಜ್ಯ ಸರ್ಕಾರ ಹೊಸ ನಿಯಮ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳು ಹಾಗೂ ಅವುಗಳ ಅಧೀನ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಉಡುಪಿ

ಟಿ20 ವಿಶ್ವಕಪ್ ಗೆದ್ದ ನಾಯಕನ ಪವಾಡ : ಉಡುಪಿ ಕಾಪು ಮಾರಿಗುಡಿಯ ಅಪ್ಪಟ ಭಕ್ತ ಸೂರ್ಯ: 9 ದಿನಗಳಲ್ಲಿ ನುಡಿ ಪವಾಡವಾಗಿ ನಿಜವಾಗಿದೆ!

ಉಡುಪಿ: 2026 ರ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿರುವ ಟ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಬಗರ್ ಹುಕುಂ ಯೋಜನೆ ಉದ್ದೇಶದಲ್ಲಿ ಬದಲಾವಣೆ ಇಲ್ಲ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಚಿಕ್ಕಬಳ್ಳಾಪುರ

ಕೃಷಿ ಹೊಂಡದಲ್ಲಿ ಆಕಸ್ಮಿಕ ಬಿದ್ದು ಯುವತಿ ದುರಂತ ಸಾವು

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಹಾವೇರಿ

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ರೈತರಿಗೆ 4 ಲಕ್ಷ ರೂ. ನಷ್ಟ

ಹಾವೇರಿ:  ಹಾವೇರಿ ಜಿಲ್ಲೆಯ ಕಾಟೇನಹಳ್ಳಿ ಗ್ರಾಮದಲ್ಲಿ ಬೆಳೆ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಹಾವೇರಿ

ಇರಾನ್-ಇಸ್ರೇಲ್ ಯುದ್ಧ: ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಫ್ತು ಯುದ್ಧದ ಪರಿಣಾಮದಿಂದ ಸ್ಥಗಿತ

ಹಾವೇರಿ:  ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

ಹೈದರಾಬಾದ್‌ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ

ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ

ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1