ಖಾಲಿ ಹುದ್ದೆಗಳ ಭರ್ತಿಗೆ ವಿದ್ಯಾರ್ಥಿಗಳ ಹೋರಾಟಕ್ಕೆ ಬ್ರೇಕ್!

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ನಾಳೆ ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿರುವ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ (AKSSA) ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಸಜ್ಜಾಗಿದೆ. ಆದರೆ ಈ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದು, ಪರಿಸ್ಥಿತಿ ತೀವ್ರತೆ ಪಡೆಯುವ ಸಾಧ್ಯತೆ ಎದುರಾಗಿದೆ. ಸಂಘಟನೆ ನೀಡಿದ ಲಿಖಿತ ಸ್ಪಷ್ಟೀಕರಣಗಳಲ್ಲಿ ಅಸ್ಪಷ್ಟತೆ ಇರುವ ಹಿನ್ನೆಲೆಯಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ, ಹೋರಾಟದ ಸಂದರ್ಭಗಳಲ್ಲಿ ಹಿಂದೆಯೂ ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಈ ಬಾರಿ ಕಟ್ಟುನಿಟ್ಟಿನ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಇದರ ನಡುವೆ, ಪೊಲೀಸರ ನಿರಾಕರಣೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು AKSSA ನಿರ್ಧರಿಸಿದ್ದು, ನಾಳೆಯೇ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಡಿಸಿ ಕಚೇರಿ ಸುತ್ತಮುತ್ತ ಭದ್ರತೆ ಹೆಚ್ಚಿಸಲು ಸೂಚನೆ ನೀಡಿದ್ದು, ಸಾರ್ವಜನಿಕರು ಪ್ರತಿಭಟನೆಗೆ ಸೇರದೇ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಂಗಳೂರು ನಗರ

ಖರ್ಗೆ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಆರೋಪ – ಬೆಂಗಳೂರಿನಲ್ಲಿ ದೂರು

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ನೀರಿನ ಬಿಲ್ ಪಾವತಿಗೆ ಸುವರ್ಣಾವಕಾಶ – ಬಡ್ಡಿ ಮನ್ನಾ ಘೋಷಣೆ

ಬೆಂಗಳೂರು: ನಗರದ ನೀರಿನ ಬಿಲ್ ಬಾಕಿದಾರರಿಗೆ ಬೆಂಗಳೂರು ನೀರು ಸರಬ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

2011 ಜನಗಣತಿ ಆಧಾರ ಅಪಾಯಕರ – ಡಿಕೆ ಸುರೇಶ್ ತೀವ್ರ ಅಭಿಪ್ರಾಯ

ಬೆಂಗಳೂರು: ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ ವ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೀದರ್

ಭಾಲ್ಕಿ

ಮನೆ ಸಮಾರಂಭದಲ್ಲಿ ಊಟ ಸೇವಿಸಿದವರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು - 40ಕ್ಕೂ ಹೆಚ್ಚು ಜನ ಅಸ್ವಸ್ಥ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಸಂಭವಿಸಿದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಹುಬ್ಬಳ್ಳಿ

ನಾನು PCC ಅಧ್ಯಕ್ಷ – ಸಿಎಂ ವಿಚಾರದಲ್ಲಿ ನನ್ನ ಮಾತೇ ಅಂತಿಮ: ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಳಗಾವಿ

ಬಿಜೆಪಾಕ್ಕೆ ಯತ್ನಾಳ್ ರೀ-ಎಂಟ್ರಿ? ವೇದಿಕೆ ಸಿದ್ಧ ಎಂದ ಜಾರಕಿಹೊಳಿ

ಬೆಳಗಾವಿ: ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶೀಘ್ರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ಮುಡಾ ಹಗರಣಕ್ಕೆ ಹೊಸ ತಿರುವು – ಹೈಕೋರ್ಟ್‌ಗೆ ಅರ್ಜಿ, ಮರುತನಿಖೆ ಬೇಡಿಕೆ!

ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ – ಕಾರಣ ತಿಳಿಯದ ದುರ್ಘಟನೆ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಹಸುಗಳ ಶೆಡ್‌ಗೆ ಬೆಂಕಿ – 6 ಹಸುಗಳ ದಾರುಣ ಸಾವು, ವಾಹನಗಳಿಗೂ ಬೆಂಕಿ ಹಾನಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಹೆಲ್ಮೆಟ್ ಧರಿಸಿದ ಕಳ್ಳನ ದಾಳಿ – ಮನೆಗೆ ನುಗ್ಗಿ ಗ್ಯಾಸ್ ಸಿಲಿಂಡರ್ ಕಳವು!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಚಿತ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1