ಖರ್ಗೆ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಆರೋಪ – ಬೆಂಗಳೂರಿನಲ್ಲಿ ದೂರು

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಡಿ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ RSS ಹಾಗೂ BJP ಕಾರ್ಯಕರ್ತರ ವಿರುದ್ಧ ಹಿಂಸೆಗೆ ಕರೆ ನೀಡಿದರೆಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಜೆಪಿ ಶಾಸಕರಾದ ಮುನಿರಾಜು ಮತ್ತು ಸಿಕೆ ರಾಮಮೂರ್ತಿ ನೇತೃತ್ವದ ನಿಯೋಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ. ಸಲೀಂ ಅವರಿಗೆ ಅಧಿಕೃತವಾಗಿ ದೂರು ಸಲ್ಲಿಸಿದೆ.

 

ಖರ್ಗೆ ಅವರ ಹೇಳಿಕೆ ಪ್ರಚೋದನಾಕಾರಿಯಾಗಿದ್ದು, ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡರು, ಅವರ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಈ ನಡುವೆ, ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಇದ್ದು, ಅಧಿಕಾರಿಗಳ ಮುಂದಿನ ಕ್ರಮಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 hours ago

   
Image 1
Image 1
ಬೆಂಗಳೂರು ನಗರ

ನೀರಿನ ಬಿಲ್ ಪಾವತಿಗೆ ಸುವರ್ಣಾವಕಾಶ – ಬಡ್ಡಿ ಮನ್ನಾ ಘೋಷಣೆ

ಬೆಂಗಳೂರು: ನಗರದ ನೀರಿನ ಬಿಲ್ ಬಾಕಿದಾರರಿಗೆ ಬೆಂಗಳೂರು ನೀರು ಸರಬ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

2011 ಜನಗಣತಿ ಆಧಾರ ಅಪಾಯಕರ – ಡಿಕೆ ಸುರೇಶ್ ತೀವ್ರ ಅಭಿಪ್ರಾಯ

ಬೆಂಗಳೂರು: ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ ವ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೀದರ್

ಭಾಲ್ಕಿ

ಮನೆ ಸಮಾರಂಭದಲ್ಲಿ ಊಟ ಸೇವಿಸಿದವರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು - 40ಕ್ಕೂ ಹೆಚ್ಚು ಜನ ಅಸ್ವಸ್ಥ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಸಂಭವಿಸಿದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಧಾರವಾಡ

ಹುಬ್ಬಳ್ಳಿ

ನಾನು PCC ಅಧ್ಯಕ್ಷ – ಸಿಎಂ ವಿಚಾರದಲ್ಲಿ ನನ್ನ ಮಾತೇ ಅಂತಿಮ: ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಳಗಾವಿ

ಬಿಜೆಪಾಕ್ಕೆ ಯತ್ನಾಳ್ ರೀ-ಎಂಟ್ರಿ? ವೇದಿಕೆ ಸಿದ್ಧ ಎಂದ ಜಾರಕಿಹೊಳಿ

ಬೆಳಗಾವಿ: ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶೀಘ್ರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಧಾರವಾಡ

ಖಾಲಿ ಹುದ್ದೆಗಳ ಭರ್ತಿಗೆ ವಿದ್ಯಾರ್ಥಿಗಳ ಹೋರಾಟಕ್ಕೆ ಬ್ರೇಕ್!

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಮೈಸೂರು

ಮುಡಾ ಹಗರಣಕ್ಕೆ ಹೊಸ ತಿರುವು – ಹೈಕೋರ್ಟ್‌ಗೆ ಅರ್ಜಿ, ಮರುತನಿಖೆ ಬೇಡಿಕೆ!

ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ – ಕಾರಣ ತಿಳಿಯದ ದುರ್ಘಟನೆ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಹಸುಗಳ ಶೆಡ್‌ಗೆ ಬೆಂಕಿ – 6 ಹಸುಗಳ ದಾರುಣ ಸಾವು, ವಾಹನಗಳಿಗೂ ಬೆಂಕಿ ಹಾನಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಹೆಲ್ಮೆಟ್ ಧರಿಸಿದ ಕಳ್ಳನ ದಾಳಿ – ಮನೆಗೆ ನುಗ್ಗಿ ಗ್ಯಾಸ್ ಸಿಲಿಂಡರ್ ಕಳವು!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಚಿತ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1