ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು
ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು ಹಾಕಿದ ಘಟನೆಗೆ ಸಂಬಂಧಿಸಿದಂತೆ, ಪೊಲೀಸರು ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೈಯದ್, ಹಸನ್ ನಾಯಕ್ ಮತ್ತು ಹಜರೆಸಾಬ ಎಂಬ ವ್ಯಕ್ತಿಗಳು ಪರಸ್ಪರ ಜಗಳ ಮಾಡಿಕೊಂಡಿದ್ದರ ಬಗ್ಗೆ ಕಸಬಾಪೆಟೆ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ಪ್ರಕರಣಗಳು ದಾಖಲಾಗಿದ್ದು, ಹಲ್ಲೆ ಆಗಿದ್ದ ವ್ಯಕ್ತಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ, ಸೈಯದ್ ಎಂಬಾತನಿಗೆ ಹಸನ್ ನಾಯಕ್ ಎಂಬಾತನು ತನ್ನ ಸಹಚಾರರನ್ನು ಕರೆದುಕೊಂಡು ಬಂದು ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು ಹಾಕಿ ಪರಾರಿಯಾಗಿದ್ದರು.
ಈ ಘಟನೆ ಸಂಬಂಧಪಟ್ಟಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಅರೆಸ್ಟ್ ಆದ ಆರೋಪಿಗಳು ಸೋನು ಪಠಾಣ್, ಅಫ್ತಾಬ್ ಪಠಾಣ್, ಹಸನ ನಾಯಕ್, ಅಲ್ತಾಫ್ ಧಾರವಾಡ, ಮಲ್ಲಿಕ ರಿಹಾನ ತಾಡಪತ್ರಿ, ಖಾಜಾ ದದೇಸೂರ, ಇಬ್ರಾಹಿಂ ಅಜಾನ ಸೌದಾಗರ ಈ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ಹೆಡೆಮುರಿ ಕಟ್ಟಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ
ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ
ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!
ಆನೇಕಲ್ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!
ಆನೇಕಲ್ : ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ
ಹೊಸಕೋಟೆ
"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"
ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ
ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!
ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ
ಕೊಳ್ಳೇಗಾಲ
ಚಾಮರಾಜನಗರ, ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕೊಳ್ಳೇಗಾಲ : ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ... ಓದನ್ನು ಮುಂದುವರಿಸಿ
ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್
ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್... ಓದನ್ನು ಮುಂದುವರಿಸಿ