ಕಿತ್ತೂರು ತಾ.ಪಂ ಕಚೇರಿಗೆ ಜಿ.ಪಂ ಸಿಇಒ ರಾಹುಲ್ ಶಿಂಧೆ ಭೇಟಿ - ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತ ಕ್ರಮಕ್ಕೆ ಸೂಚನೆ
ಕಿತ್ತೂರು: ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬಣಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಗಳಲ್ಲಿನ ಚರಂಡಿಯಲ್ಲಿ ನೀರು ಸಂಗ್ರಹವಾಗದಂತೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ನೀರಿನ ಟ್ಯಾಂಕ್ ಗಳನ್ನು ಆಗಾಗ ಸ್ವಚ್ಚಗೊಳಿಸುತ್ತಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಹೇಳಿದರು.
ಚನ್ನಮ್ಮ ಕಿತ್ತೂರು ತಾಲೂಕು ಪಂಚಾಯಿತಿ ಕಚೇರಿಗೆ ಬುಧವಾರ ಭೇಟಿ ನೀಡಿದ ಅವರು, ಪ್ರಗತಿ ಹಂತದಲ್ಲಿರುವ ಶಾಲಾ ಕಾಮಗಾರಿಗಳುನ್ನು ತ್ವರಿತವಾಗಿ ಪೂರ್ಣಗೊಳಿಸುವುದು ಹಾಗೂ ಮನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನರಿಗೆ ಕೆಲಸ ನೀಡುವುದರ ಜೊತೆ ಹೆಚ್ಚು ಮಾನವ ದಿನಗಳ ಸೃಜನೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮ ಪಂಚಾಯಿತಿಗಳ ಆಸ್ತಿ ಸಮೀಕ್ಷೆ, ಸಕಾಲ ಅರ್ಜಿಗಳ ವಿಲೇವಾರಿ ಮಾಡುವುದು ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಪ್ರಗತಿಯಲ್ಲಿರುವ ಸಮುದಾಯ ಶೌಚಾಲಯಗಳನ್ನು ಹಾಗೂ ಎಸ್.ಡಬ್ಲೂ.ಎಂ ಘಟಕಗಳ ಕಾಮಗಾರಿಗಳನ್ನು ಒಂದು ವಾರದೊಳಗೆ ಮುಕ್ತಾಯ ಮಾಡಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ತಾಪಂ ಇಒ ಭೀಮಪ್ಪ ತಳವಾರ, ಸಹಾಯಕ ನಿರ್ದೇಶಕ ಪಂ.ರಾ ಸುರೇಶ ನಾಗೋಜಿ, ಸಹಾಯಕ ನಿರ್ದೇಶಕ ಗ್ರಾಉ ಲಿಂಗರಾಜ ಹಲಕರ್ಣಿಮಠ, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಾಪಂ ಸಿಬ್ಬಂದಿಗಳು ಹಾಜರಿದ್ದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚಿಕ್ಕಬಳ್ಳಾಪುರ: ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿದರೆ ಕಾಂಗ್ರೆಸ್‌ಗೆ ಟಫ್ ಫೈಟ್ ಕಾಯಂ...!
ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಸಲು ನೀಡಿದ ಬ... ಓದನ್ನು ಮುಂದುವರಿಸಿ
ಕಡಬ ತಾಲೂಕು
ಲಂಚಕ್ಕಾಗಿ ಅಲೆದಾಡಿಸಿದ ಪ. ಪಂ ಮಹಿಳಾ ಸಿಬ್ಬಂದಿ - ದಾಖಲೆ ಪತ್ರಕ್ಕಾಗಿ ಕಛೇರಿಗೆ ಬಂದ ವ್ಯಕ್ತಿಯನ್ನು ಸತಾಯಿಸಿದ ಅಧಿಕಾರಿ
ಕಡಬ: ಬ್ಯಾಂಕ್ ಲೋನ್ ಪಡೆದು ಮನೆ ಕಟ್ಟುವ ಸಲುವಾಗಿ ಅಗತ್ಯ ದಾಖಲೆ... ಓದನ್ನು ಮುಂದುವರಿಸಿ
ಯಲಹಂಕ
ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಮ್ಮ
ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚನ್... ಓದನ್ನು ಮುಂದುವರಿಸಿ
ಕಾರ್ಕಳ
ಇನ್ನಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 8 ಟವರ್ ನಿರ್ಮಾಣ – ಗ್ರಾಮಸ್ಥರ ಆಕ್ರೋಶ
ಕಾರ್ಕಳ : ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ... ಓದನ್ನು ಮುಂದುವರಿಸಿ
ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ : ಗ್ರಾಮ ಪಂಚಾಯತಿ ವಿರುಧ್ಧ ಗ್ರಾಮಸ್ಥರ ಆಕ್ರೋಶ
ಗದಗ: ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ... ಓದನ್ನು ಮುಂದುವರಿಸಿ
ಚಾಮರಾಜನಗರ: ಪಂಚಾಯಿತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇಲೆ ಅತ್ಯಾಚಾರ!
ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇ... ಓದನ್ನು ಮುಂದುವರಿಸಿ
ಹೆಬ್ಬಸೂರು ಗ್ರಾ. ಪಂ ವ್ಯಾಪ್ತಿಯ ಹಿತ್ತಲಗುಡ್ಡ ಗ್ರಾಮದ ಸೋಲಿಗರ ಕಾಲನಿಯ ದುಸ್ಥಿತಿ... ಸೋರುವ ಸೂರಿನಲ್ಲಿ ಸೋಲಿಗರ ಜೀವನ
ಚಾಮರಾಜನಗರ : ಒಂದೆಡೆ ಹೊಸ ಮನೆ ನಿರ್ಮಾಣಗೊಳ್ಳುವವರೆಗೂ ಜೋಪಡಿ, ಶ... ಓದನ್ನು ಮುಂದುವರಿಸಿ
ನೀರಿನ ಟ್ಯಾಂಕ್, ಬೋರ್‌ವೆಲ್‌ಗಳ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸಿಇಒ ಸೂಚನೆ
ಮೈಸೂರು: ಕುಡಿಯುವ ನೀರಿನ ಟ್ಯಾಂಕ್, ಬೋರ್‌ವೆಲ್‌ಗಳ ಸ್ವಚ್ಛತೆ ಹ... ಓದನ್ನು ಮುಂದುವರಿಸಿ
ಜಗಳೂರು
ತೋರಣಗಟ್ಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರಪ್ಪ ಅವಿರೋಧ ಆಯ್ಕೆ
ಜಗಳೂರು : ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿ... ಓದನ್ನು ಮುಂದುವರಿಸಿ
ಜಗಳೂರು
ಗ್ರಾ. ಪಂಚಾಯಿತಿಯಲ್ಲಿ ಅನುದಾನ ದುರ್ಬಳಕೆ .. ? ಪಲ್ಲಾಗಟ್ಟೆ ಗ್ರಾಮದ ದಲಿತ ಕಾಲೋನಿಯಲ್ಲಿ ಮೂಲಭೂತ ಸೌಲಭ್ಯ ಮರೀಚಿಕೆ
ಜಗಳೂರು : ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿ... ಓದನ್ನು ಮುಂದುವರಿಸಿ