ಕೋಲಾರದಲ್ಲಿ ಹಾಲು ಬೆಲೆ ಹೆಚ್ಚಳ: ಯುಗಾದಿ ಹಬ್ಬಕ್ಕೆ ಪ್ರೋತ್ಸಾಹ ಧನ ಘೋಷಣೆ

ಕೋಲಾರ: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (KOMUL) ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವಾಗಿ ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದೆ. ಹೀಗಾಗಿ ಹಾಲಿನ ಬೆಲೆ ಲೀಟರ್‌ಗೆ ₹35.40 ರಿಂದ ₹37.40ಕ್ಕೆ ಏರಿಕೆಯಾಗಿದೆ.

 

KOMUL ಅಧ್ಯಕ್ಷ ಕೆ.ವೈ. ನಂಜೇಗೌಡರ ಹೇಳಿಕೆಯಂತೆ, ಹಸಿರು ಮೇವು ಬೆಳೆಯುವ ರೈತರಿಗೆ ಎಕರೆಗೆ ₹3,000 ಪ್ರೋತ್ಸಾಹ ಧನ ಹಾಗೂ ಹಸುಗಳ ವಿಮೆ ಮೊತ್ತವನ್ನು ₹70,000ರಿಂದ ₹80,000ಕ್ಕೆ ಹೆಚ್ಚಿಸಲಾಗಿದೆ. ಹಾಲು ಉತ್ಪಾದನಾ ವೆಚ್ಚ, ಪಶು ಆಹಾರದ ದರ ಏರಿಕೆ ಹಿನ್ನೆಲೆಯಲ್ಲಿ ರೈತರಿಂದ ಹೆಚ್ಚಳದ ಬೇಡಿಕೆ ಕೇಳಿಬಂದಿತ್ತು. ಈ ನಿರ್ಧಾರವು ರೈತರಿಗೆ ಸ್ವಲ್ಪ ಮಟ್ಟಿನ ಆರ್ಥಿಕ ನೆರವು ಒದಗಿಸುವ ನಿರೀಕ್ಷೆಯಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 hours ago

   
Image 1
Image 1
ಬೆಂಗಳೂರು ನಗರ

ಚೀಲದಲ್ಲಿ ವೃದ್ಧನನ್ನು ತುಂಬಿಕೊಂಡು ಬಂದ ಅನುಮಾನಾಸ್ಪದರು..! ಪಾರ್ಸಲ್ ಮಾಡಿಸಲು ಒತ್ತಾಯ ಬೆಚ್ಚಿಬಿದ್ದ ಸಿಬ್ಬಂದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಮಂಡ್ಯ

ಮದ್ದೂರು

“ಪ್ರತಿಭಟನೆ ಕೈ ಬಿಡುವ ಪ್ರಶ್ನೆಯೇ ಇಲ್ಲ”: ಮದ್ದೂರು ತಾಲ್ಲೂಕು ಆಡಳಿತಕ್ಕೆ ಗ್ರಾಮಸ್ಥರ ಎಚ್ಚರಿಕೆ

ಮಂಡ್ಯ: ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮ ಪಂಚಾಯಿತಿ ಕಚೇರ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಹುಬ್ಬಳ್ಳಿ

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ಇಲ್ಲ: ಕರವೇ ಪ್ರತಿಭಟನೆಯ ಹಿನ್ನೆಲೆ ಪರೀಕ್ಷೆ ಮುಂದೂಡಿಕೆ

ಹುಬ್ಬಳ್ಳಿ: ಭಾರತೀಯ ರೈಲ್ವೆ ಇಲಾಖೆಯ ಗ್ರೂಪ್ ‘ಸಿ’ ಮತ್ತು ‘ಡಿ’... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಬೆಳಗಾವಿ ತಂತ್ರಜ್ಞಾನ ಹಬ್: ಐಟಿ–ಸೆಮಿಕಂಡಕ್ಟರ್ ಪಾರ್ಕ್ ನಿರ್ಮಾಣದಿಂದ ಉದ್ಯೋಗಾವಕಾಶ ವೃದ್ಧಿ

ಬೆಂಗಳೂರು: ರಾಜ್ಯದ ಎರಡನೇ ರಾಜಧಾನಿಯೆಂದು ಪರಿಗಣಿಸಲ್ಪಟ್ಟಿರುವ ಬ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದ: ಸರ್ಕಾರ ಪರಿಗಣನೆ – ಶಿವಾನಂದ ಪಾಟೀಲ

ಬೆಂಗಳೂರು: ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ರಾಯಚೂರು-ಯಾದಗಿರಿ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ತಡೆಯಲು ಸರ್ಕಾರ ಪರಿಶೀಲನೆ: ಅಬಕಾರಿ ಸಚಿವರ ಹೇಳಿಕೆ

ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮದ್ಯ ಮಾರಾಟ ಮತ್ತು ತಯಾರಿಕೆ ತಡ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರಿಶೀಲನೆ

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಹೊಸ ಕೆ.ಎಸ್.ಆರ್.ಪಿ (KSRP) ಪ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಪ್ರಶ್ನೆಗಳಿಗೆ ವಿಳಂಬ ಉತ್ತರ – ಅಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಾಮರಾಜನಗರ

ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಮಳೆ: ಬಿಸಿಲಿಗೆ ಬ್ರೇಕ್, ಬೆಳೆಗಾರರಿಗೆ ಸಂಕಷ್ಟ

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಗುಡುಗು, ಸಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

“ಈ ಸರ್ಕಾರಕ್ಕೆ ನಾಚಿಕೆಯಾಗಬೇಕು”: ಸಣ್ಣ ಕೈಗಾರಿಕೆಗಳ ದತ್ತಾಂಶ ಇಲ್ಲದ ಕಾರಣ ಸರ್ಕಾರಕ್ಕೆ ಟಿ.ಎ. ಶರವಣರಿಂದ ಪರಿಷತ್‌ನಲ್ಲಿ ಕಿಡಿ

ವಿಧಾನ ಪರಿಷತ್‌ನಲ್ಲಿ, ಶಾಸಕ ಟಿ.ಎ. ಶರವಣ ಅವರು ಸಣ್ಣ ಕೈಗಾರಿಕೆಗಳ ಬಗ್ಗೆ ಸರ್ಕಾರದ ನ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1