ಕೊಲ್ಲಿ ದೇಶಗಳಲ್ಲಿ ಕನ್ನಡಿಗರ ಆತಂಕ: ತಕ್ಷಣ ಕ್ರಮಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಕುರಿತು ರಾಜ್ಯ ಸರ್ಕಾರ ಎಚ್ಚರಿಕೆಯಿಂದಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

 

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಹಳಷ್ಟು ಕನ್ನಡಿಗರು ಅಲ್ಲಿ ಸಿಲುಕಿದ್ದಾರೆ. ಅವರು ಯಾವ ಸ್ಥಿತಿಯಲ್ಲಿ ಇದ್ದಾರೆ ಎಂಬ ಸ್ಪಷ್ಟ ಮಾಹಿತಿ ಇಲ್ಲ. ದುಬೈನಲ್ಲಿ ಇರುವ ಕೆಲವರು ಸಹಾಯ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳು ಪತ್ರ ಬರೆದಿದ್ದಾರೆ” ಎಂದು ಹೇಳಿದರು.

 

ಎಂಎಲ್‌ಸಿ ಬೋಜೆಗೌಡ ಅವರ ಕುಟುಂಬ ಸೇರಿದಂತೆ ಹಲವು ಶಾಸಕರು ಯುದ್ಧದ ಸಂದರ್ಭದಲ್ಲೇ ಅಲ್ಲೇ ಸಿಲುಕಿಕೊಂಡಿದ್ದರು. ಅವರನ್ನು ಬಂಕರ್‌ನಲ್ಲಿ ಇರಿಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ ಎಂದು ಅವರು ವಿವರಿಸಿದರು.

 

ಇರಾನ್‌ನಲ್ಲಿ ಅಲಿ ಖಮೇನಿ ಸಾವಿನ ಹಿನ್ನೆಲೆ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ನಿಗಾ ಇಡಲು ಪತ್ರ ಕಳುಹಿಸಲಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ಡಿಜಿ ನನ್ನೊಂದಿಗೆ ಚರ್ಚಿಸಿಲ್ಲ. ಮಾಧ್ಯಮಗಳಲ್ಲಿ ನೋಡಿದ್ದೇನೆ. ಅಹಿತಕರ ಘಟನೆಗಳ ಸಾಧ್ಯತೆ ಕಡಿಮೆ ಎಂದು ಅನಿಸುತ್ತದೆ. ಆದರೂ ಎಚ್ಚರಿಕೆ ವಹಿಸುತ್ತೇವೆ” ಎಂದು ಹೇಳಿದರು.

 

ಖಮೇನಿ ಪರವಾಗಿ ಶಾಸಕ ಹ್ಯಾರೀಸ್ ನಡೆಸಿದ ಪ್ರತಿಭಟನೆ ಕುರಿತು ಮಾತನಾಡಿದ ಗೃಹಸಚಿವರು, “ಯಾರೇ ಇರಲಿ ನಿಯಮಾನುಸಾರ ಪ್ರತಿಭಟನೆ ಮಾಡಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳಲಾಗುತ್ತದೆ. ಕರ್ನಾಟಕ ಹೈಕೋರ್ಟ್ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಸೂಚಿಸಿದೆ. ಬೇರೆಡೆ ನಡೆದಿದ್ದರೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

16 hours ago

   
Image 1
Image 1
ಚಿಕ್ಕಬಳ್ಳಾಪುರ

ನಭೋಮಂಡಲದಲ್ಲಿ ಚಂದ್ರಗ್ರಹಣದ ಅಚ್ಚರಿ ದೃಶ್ಯ: 21 ನಿಮಿಷಗಳ ವಿಶೇಷ ತೇಜಸ್ಸು

ಚಿಕ್ಕಬಳ್ಳಾಪುರ: ಇಂದು ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು,... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಿಕ್ಕಮಗಳೂರು

ಕಾಲೇಜು ಬಳಿ KSRTC ಬಸ್ ಇಂಜಿನ್ ಭಾಗದಲ್ಲಿ ಬೆಂಕಿ: ಪ್ರಯಾಣಿಕರು ಸುರಕ್ಷಿತ

ಚಿಕ್ಕಮಗಳೂರು: ಕಾಫಿನಾಡಿನ ಹೃದಯಭಾಗ, ಜೂನಿಯರ್ ಕಾಲೇಜು ಬಳಿ ಇಂದು... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಕುತೂಹಲ ಮೂಡಿಸಿದ ಮುತ್ಯಾ ನಡೆ: ಪೋಕ್ಸೋ ಅರ್ಜಿ ವಿಚಾರಣೆ ಮುಂದೂಡಿಕೆ

ಕಲಬುರಗಿ/ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿದ್ದ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಟ್ರಂಪ್ ಭಯ ಏಕೆ? ಮೋದಿ ವಿದೇಶಾಂಗ ನೀತಿ ಅಡವಿಟ್ಟಿದ್ದಾರೆ: ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದ ಸ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಡಿಕೆಶಿ ಜೊತೆ ಹಾಲು-ಜೇನು ಸಂಬಂಧ: ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆಗಿನ ಸಂಬಂಧದ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ತುಮಕೂರು

ಗುಬ್ಬಿ

ಉದ್ಯೋಗಕ್ಕಾಗಿ ಇರಾನ್‌ಗೆ ಹೋದ ಯುವಕ ಸಂಪರ್ಕವಿಲ್ಲ: ಪೋಷಕರಲ್ಲಿ ಆತಂಕ

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಡಿ. ರಾಂಪುರ ಗ್ರಾಮದ ಯುವ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಮಂಡ್ಯ

‘ಪ್ರಜ್ವಲ್ ಬಂಧನಕ್ಕೆ ರಾಜಕೀಯ ಕೈ’- ಕದಲೂರು ಉದಯ್ ಸ್ಫೋಟಕ ಆರೋಪ

ಮಂಡ್ಯ: ಜಿಲ್ಲೆಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಸ್ಫೋಟಗೊಂಡಿ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ದಾವಣಗೆರೆ

ಉದ್ಯಮಿ ದಂಪತಿ ಮತ್ತು ಯುವ ಭಕ್ತರು ಸನ್ಯಾಸ ದೀಕ್ಷೆ: ದಾವಣಗೆರೆಯಲ್ಲಿ ಆಧ್ಯಾತ್ಮಿಕ ಜಾತ್ರೆ

ದಾವಣಗೆರೆ: ದಾವಣಗೆರೆ ನಗರದಲ್ಲಿ ಜೈನ್ ಸಮುದಾಯದ ಅಪರೂಪದ ಆಧ್ಯಾತ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಚಿತ್ರದುರ್ಗ

ಹಿರಿಯೂರು

ಕೋಟೆನಾಡಿನಲ್ಲಿ ಬದುಕಿರುವ ಬುಡಕಟ್ಟು ಸಂಪ್ರದಾಯ : ಅತ್ತಿಗೆ–ನಾದಿನಿಯರು ಡಿಕ್ಕಿ ಹೊಡೆಯುವ ವಿಶೇಷ ಹಬ್ಬ

ಚಿತ್ರದುರ್ಗ: ಕೋಟೆನಾಡು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸಿ.ಎನ್.... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಇಸ್ರೇಲ್–ಇರಾನ್ ಯುದ್ಧ ಪರಿಣಾಮ: ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ವ್ಯತ್ಯಯ

ದೇವನಹಳ್ಳಿ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1