KSRTC ಗೆ ರಾಷ್ಟ್ರಮಟ್ಟದ ಪ್ರಶಸ್ತಿ: ಧ್ವನಿ ಸ್ಪಂದನ ಮತ್ತು AWATAR 4.0ಗೆ ಜಯ

ಬೆಂಗಳೂರು: KSRTC ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ತನ್ನ ಸಾಧನೆಯನ್ನು ತೋರಿಸಿದೆ. Elets Mobility Excellence Awards 2026 ಕಾರ್ಯಕ್ರಮದಲ್ಲಿ ನಿಗಮವು ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಜಯಿಸಿದೆ. “ಇನೋವೇಶನ್ ಇನ್ ಸಿಟಿಜನ್ ಎಂಗೇಜ್‌ಮೆಂಟ್ ಅಂಡ್ ಇನ್ಕ್ಲೂಸಿವ್ ಮೊಬಿಲಿಟಿ” ವಿಭಾಗದಲ್ಲಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಸುಲಭ, ಸುರಕ್ಷಿತ ಸಾರಿಗೆ ಒದಗಿಸುವ ‘ಧ್ವನಿ ಸ್ಪಂದನ ಯೋಜನೆಗೆ ಪ್ರಶಸ್ತಿ ದೊರಕಿದೆ.

 

ಇದರ ಜೊತೆಗೆ “ಔಟ್‌ಸ್ಟ್ಯಾಂಡಿಂಗ್ ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಡಿಜಿಟೈಜೇಶನ್ ಇನಿಶಿಯೇಟಿವ್” ವಿಭಾಗದಲ್ಲಿ AWATAR 4.0’ ಯೋಜನೆಗೂ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಲಭಿಸಿದೆ. ಈ ಯೋಜನೆ ಯುಪಿಐ ಪಾವತಿ ಸೌಲಭ್ಯ ಹೊಂದಿದ್ದು, ಪ್ರಯಾಣಿಕರಿಗೆ ಸುಲಭತೆ ಮತ್ತು ಅನುಕೂಲತೆಯನ್ನು ಒದಗಿಸಿದೆ. ‘ಧ್ವನಿ ಸ್ಪಂದನ’ ಯೋಜನೆ Mysuru ನಗರ ಬಸ್‌ಗಳಲ್ಲಿ 200ಕ್ಕೂ ಹೆಚ್ಚು ಬಸ್‌ಗಳಲ್ಲಿ ಜಾರಿಗೆ ಬಂದಿದೆ. ದೃಷ್ಟಿಹೀನ ಪ್ರಯಾಣಿಕರಿಗಾಗಿ ವಿನ್ಯಾಸಗೊಳಿಸಲಾದ ಆನ್‌ಬೋರ್ಡ್ ಗುರುತು ಮತ್ತು ನಾವಿಗೇಶನ್ ವ್ಯವಸ್ಥೆ, Deutsche Gesellschaft für Internationale Zusammenarbeit ಸಂಸ್ಥೆಯ ಸಹಯೋಗದಲ್ಲಿ ಅನುಷ್ಠಾನಗೊಂಡಿದ್ದು, ದೃಷ್ಟಿಹೀನರ ಸ್ವತಂತ್ರ ಪ್ರಯಾಣ, ಸುರಕ್ಷತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು KSRTC ತಿಳಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 week ago

   
Image 1
Image 1

ಗೋಲ್ಡ್-ಸಿಲ್ವರ್ ರೇಟ್ ಶಾಂತ: ಇಂದಿನ ದರಗಳ ವಿವರ

ಭಾರತ: ಕಳೆದ ಕೆಲ ದಿನಗಳಿಂದ ಏರಿಳಿತ ಕಂಡಿದ್ದ ಚಿನ್ನ ಮತ್ತು ಬೆಳ್... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಹಳೆಯ ವಾಹನಗಳಿಗೆ HSRP ಕಡ್ಡಾಯ: ರಾಜ್ಯ ಸಾರಿಗೆ ಇಲಾಖೆಯ ಸ್ಪಷ್ಟನೆ

ಬೆಂಗಳೂರು: 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿತವಾಗಿರುವ ಎಲ್... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ – ಇಂದು ₹200ರವರೆಗೆ ಜಿಗಿತ!

ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ನಿನ್ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಐಪಿಎಲ್ ಪಂದ್ಯಕ್ಕೆ ಮೆಟ್ರೋ ಸೌಲಭ್ಯ ವಿಸ್ತರಣೆ: ಮಧ್ಯರಾತ್ರಿ 2ರವರೆಗೆ ಸೇವೆ!

ಬೆಂಗಳೂರು: ಐಪಿಎಲ್–2026 ಪಂದ್ಯಗಳ ಹಿನ್ನೆಲೆ, ಬಿಎಂಆರ್‌ಸಿಎಲ್ ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಮತ್ತೆ ಗ್ಯಾಸ್ ದರ ಏರಿಕೆ : ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಮತ್ತೊಂದು ಹೊಡೆತ

ದೆಹಲಿ: ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ನಡುವೆ ಬಳಕೆದಾರ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ವಾಹನ ಸವಾರರಿಗೆ ರಿಲೀಫ್ : ಹೊರರಾಜ್ಯದಲ್ಲಿ ಇನ್ಮುಂದೆ ದಂಡ ಇಲ್ಲ!

ಬೆಂಗಳೂರು: ಕರ್ನಾಟಕದ ವಾಹನ ಮಾಲೀಕರಿಗೆ ದೊಡ್ಡ ಸಮಸ್ಯೆಯಾಗಿದ್ದ ಪ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ರಾಮನಗರ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಏರಿಕೆ ಜಾರಿ

ರಾಮನಗರ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ವ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

ರೇಷನ್ ಕಾರ್ಡ್‌ಗೆ ಹೊಸ ರೂಲ್ಸ್ – ಇ-ಕೆವೈಸಿ ಕಡ್ಡಾಯ

ನವದೆಹಲಿ: ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

“ಜೀರೋ ಕಾಸ್ಟ್” ಕ್ರೆಡಿಟ್ ಕಾರ್ಡ್ ಇಎಂಐ: ತಿಂಗಳ ಕಂತು ಕಡಿಮೆ, ಆದರೆ ಒಟ್ಟು ಪಾವತಿಸಬೇಕಾದ ಮೊತ್ತ ಹೆಚ್ಚಾಗಬಹುದು

ಇಂದಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ಶಾಪಿಂಗ್ ಹೆಚ್ಚುತ್ತಿರುವುದು ಸಾಮಾನ್ಯವಾಗ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಪ್ರಯಾಣಿಕರಿಗೆ ಸಿಹಿ ಸುದ್ದಿ: ಯಶವಂತಪುರ–ತಾಳಗುಪ್ಪ ರೈಲು ಸೇರಿ 19 ಸೇವೆಗಳು ಖಾಯಂ

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ ಲಭಿಸಿದೆ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1