ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ

ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಎಚ್ ಡಿ ಕುಮಾರಸ್ವಾಮಿಯವರಿಗೆ ಜಿಲ್ಲೆಯ ರೈತರ ಹಾಗೂ ಬಾಗೇವಾಡಿ ಜೆಡಿಎಸ್ ಮುಖಂಡರಾದ ಅಪ್ಪುಗೌಡ ಪಾಟೀಲ ಹಾಗೂ ಇಂಡಿ ಜೆಡಿಎಸ್ ಅಧ್ಯಕ್ಷರಾದ ಬಿ ಡಿ. ಪಾಟೀಲರು ರೈತ ನಿಯೋಗದ ನೇತೃತ್ವ ವಹಿಸಿ ಹಲವಾರು ಸಮಸ್ಯಗಳ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಈ ಹಿಂದೆ ಕಾರ್ಖಾನೆಯ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಸೂಕ್ತವಾದ ಹಣ ನೀಡಿಲ್ಲ ಹಾಗೂ ಜಮೀನು ನೀಡಿದ ರೈತರಿಗೆ ಉದ್ಯೋಗ ನೀಡುವುದಾಗಿ ಭರವಸೆ ಮರಿಚಿಕೆಯಾಗಿದೆ, ಹಿಂತಾ ಹಲವಾರು ಸಮಸ್ಯಗಳ ಪರಿಹಾರಕ್ಕೆ ಕೇಂದ್ರ ಮಂತ್ರಿಗಳಾದ ಶ್ರೀ ಎಚ್ ಡಿ ಕುಮಾರಸ್ವಾಮಿವರಿಗೆ ರೈತರ ನಿಯೋಗ ಭೇಟಿ ನೀಡಿ ಸೂಕ್ತ ಪರಿಹಾರ ಮನವಿ ಮಾಡಿದರು.ಮಾನ್ಯ ಕೇಂದ್ರ ಮಂತ್ರಿಗಳು ಸೂಕ್ತ ಪರಿಹಾರ ನೀಡುವದಾಗಿ ಸಕಾರಾತ್ಮಕ ವಾಗಿ ಭರವಸೆ ನೀಡಿದರು ಇದೆ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಬಸನಗೌಡ ಮಾಡಗಿ ಹಾಗೂ ನೂರಾರು ರೈತರು ಉಪಸ್ಥಿತರಿದ್ದರು


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


ತುಕಾರಾಮ ಪವಾರ

1 year ago

   
Image 1
Image 1
ವಿಜಯಪುರ

ವಿಜಯಪುರ

ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ

ಇಂಡಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

18 hours ago

   
Image 1
ವಿಜಯಪುರ

ಇಂಡಿ

ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು‌ ವಿಫಲ

ಇಂಡಿ : ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿ ನಿಧಿಗಳು‌, ರಾಜಕೀಯ ಪಕ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

4 months ago

   
Image 1
ವಿಜಯಪುರ

ವಿಜಯಪುರ

ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ

ಇಂಡಿ:   ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ


ತುಕಾರಾಮ ಪವಾರ

10 months ago

   
Image 1
ವಿಜಯಪುರ

ವಿಜಯಪುರ

ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ

ಇಂಡಿ:   ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ


ತುಕಾರಾಮ ಪವಾರ

10 months ago

   
Image 1 Image 2
ವಿಜಯಪುರ

ವಿಜಯಪುರ

ಭಾರತೀಯ ಬೌದ್ಧ ಮಹಾಸಭಾ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಭಾರತೀಯ ಬೌದ್ಧ ಮಹಾಸಭಾ  ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ&nb... ಓದನ್ನು ಮುಂದುವರಿಸಿ


ತುಕಾರಾಮ ಪವಾರ

11 months ago

   
Image 1
ವಿಜಯಪುರ

ವಿಜಯಪುರ

ಕೆಳಗಿನ ಶಂಕರಲಿಂಗ ದೇವಾಲಯದ ಲೆಕ್ಕಪತ್ರ ಮಾಹಿತಿ.

ಇಂಡಿ:  ತಾಲೂಕಿನ ಸುಕ್ಷೇತ್ರ ಅಗರಖೇಡ  ಗ್ರಾಮದ ಕೆಳಗಿನ ಶ್ರೀಶಂಕರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

11 months ago

   
Image 1 Image 2
ವಿಜಯಪುರ

ವಿಜಯಪುರ

ಭೀಮಾತೀರದಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ

ಇಂಡಿ:  ಭೀಮಾತೀರದಲ್ಲಿ ಯುವಕನ ಬರ್ಬರ ಹತ್ಯೆ ನಡೆದ ಘಟನೆ ವಿಜಯಪುರ ಜಿಲ್ಲೆಯ ಇ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

11 months ago

   
Image 1
ವಿಜಯಪುರ

ವಿಜಯಪುರ

ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1