ಕುಮಟಾ: ಮಿರ್ಜಾನ ಕೋಟೆ ರಸ್ತೆಯಲ್ಲಿ ಗೇಟ್ ಅಳವಡಿಸುವ ಪರಿಸ್ಥಿತಿಗೆ ಗ್ರಾಮಸ್ಥರ ಮತ್ತು ಮಾಧ್ಯಮ ಹೋರಾಟಕ್ಕೆ ಜಯ

ಕುಮಟಾ: ಐತಿಹಾಸಿಕ ಮಿರ್ಜಾನ ಕೋಟೆ ಬಳಿ ಛತ್ರಕೂರ್ವೆ ಗ್ರಾಮ ಸಂಪರ್ಕ ಕಲ್ಪಿಸುವ ಏಕೈಕ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗೇಟ್ ಅಳವಡಿಸಿ ಪ್ರವಾಸಿಗರಿಂದ ಸುಂಕ ವಸೂಲಿ ಮಾಡುವ ಯೋಜನೆ ಮಿರ್ಜಾನ ಗ್ರಾಮ ಪಂಚಾಯತ್ ತೊರೆಯಲಾಗಿದೆ.

 

ಗ್ರಾಮಸ್ಥರ ತೀವ್ರ ಪ್ರತಿಭಟನೆ ಮತ್ತು ಮಾಧ್ಯಮಗಳ ನಿರಂತರ ವರದಿ ಫಲವಾಗಿ, ಗ್ರಾಮ ಪಂಚಾಯತ್ ಆಡಳಿತವು ಗೇಟ್ ನಿರ್ಮಾಣದ ನಿರ್ಧಾರವನ್ನು ಅಧಿಕೃತವಾಗಿ ರದ್ದುಗೊಳಿಸಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಫೆಬ್ರವರಿ 17, 2026 ರಂದು ಲಿಖಿತವಾಗಿ ‘ಹಿಂಬರಹ’ ನೀಡಿದರು. ಪತ್ರದಲ್ಲಿ “ಸಾರ್ವಜನಿಕ ಹಿತದೃಷ್ಟಿಯಿಂದ ಮಿರ್ಜಾನ ಕೋಟೆಯ ಹತ್ತಿರ ಛತ್ರಕೂರ್ವೆ ಮುಖ್ಯ ರಸ್ತೆಗೆ ಯಾವುದೇ ಗೇಟ್ ಅಳವಡಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಲಾಗಿದೆ.

 

ಈ ನಿರ್ಧಾರದಿಂದ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ ಮತ್ತು ತಮ್ಮ ಹೋರಾಟಕ್ಕೆ ಬೆಂಬಲ ನೀಡಿದ ಮಾಧ್ಯಮಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಗ್ರಾಮಸ್ಥರ ವಕೀಲತೆಯಲ್ಲಿ ವಿನಾಯಕ ಪಟಗಾರ, ದಾಮೋದರ, ಲಕ್ಷ್ಮಣ, ಲೋಕೇಶ, ಚೆನ್ನಪ್ಪ, ದಯಾನಂದ ಮತ್ತು ನವೀನ್ ಅವರು “ನಮ್ಮ ಮನವಿಗೆ ಸ್ಪಂದಿಸಿ ಲಿಖಿತ ಭರವಸೆ ನೀಡಿದ ಪಂಚಾಯತ್‌ ಹಾಗೂ ನ್ಯಾಯ ಒದಗಿಸಲು ಸಹಕರಿಸಿದ ಮಾಧ್ಯಮಗಳಿಗೆ ಧನ್ಯವಾದಗಳು” ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 week ago

   
Image 1
Image 1
ಹಾವೇರಿ

ಶಿಗ್ಗಾಂವ

ಅಡವಿಸೋಮಾಪುರ ದನಗಳ ನೀರಿನ ತೊಟ್ಟಿ ಸ್ವಚ್ಛತೆ ಆರಂಭ: ಸುದ್ದಿ ಹಿನ್ನಲೆ ಗ್ರಾಮಸ್ಥರಿಗೆ ಸಿಕ್ಕ ಫಲ.!!

ಶಿಗ್ಗಾಂವಿ : ಕುನ್ನೂರ ಪಂಚಾಯಿತಿ ವ್ಯಾಪ್ತಿಯ ಅಡವಿಸೋಮಾಪುರ ಗ್ರಾ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ದುಬೈನಿಂದ 200ಕ್ಕೂ ಹೆಚ್ಚು ಕನ್ನಡಿಗರು ಸುರಕ್ಷಿತವಾಗಿ ದೇವನಹಳ್ಳಿಗೆ ವಾಪಸ್

ಬೆಂಗಳೂರು ಗ್ರಾಮಾಂತರ : ಇತ್ತೀಚೆಗೆ ದುಬೈನಿಂದ 200ಕ್ಕೂ ಹೆಚ್ಚು... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಕೊಪ್ಪಳ

ಕೊಪ್ಪಳ ಪ.ಪಂ ಸಭೆ ಗಲಾಟೆ : ಸದಸ್ಯರ, ಪತ್ರಕರ್ತರ ಮೇಲೆ ಗುಂಪಿನ ಹಲ್ಲೆ ಯತ್ನ

ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಹಾವೇರಿ

ಶಿಗ್ಗಾಂವ

ಅಡವಿಸೋಮಾಪುರದಲ್ಲಿ ದನಗಳ ನೀರಿನ ತೊಟ್ಟಿ ನಿರ್ಲಕ್ಷ್ಯ: ಗ್ರಾಮಸ್ಥರ ಆಕ್ರೋಶ

ಶಿಗ್ಗಾಂವಿ: ಕುನ್ನೂರ ಪಂಚಾಯತಿಯ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಕಲ್ಬುರ್ಗಿ

ಮಾಹಿತಿ ತಡಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ₹50,000 ದಂಡ”

ಕಲಬುರಗಿ: ಮಾಹಿತಿ ಹಕ್ಕು ಅಧಿನಿಯಮ, 2005 ರ ಕಲಂ 18(3) ಮತ್ತು 2... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಮಂಡ್ಯ

4 ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಗೆಜ್ಜಲಗೆರೆದಿಂದ ವಿಧಾನಸೌಧದವರೆಗೆ ಪಾದಯಾತ್ರೆ – ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ

ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮದ್ದೂರು ನಗರಸಭೆಯ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

ಮುಂಬರುವ ಪಂಚಾಯತ್ ಚುನಾವಣೆಗಳಿಗೆ ತಂತ್ರ: ‘ಯಡಿಯೂರಪ್ಪೋತ್ಸವ’ ಮೂಲಕ ಒಂದೇ ಕಲ್ಲಲ್ಲಿ ಎರಡು ಗುರಿ..!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ರಾಜಾಹುಲ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ವಿಜಯಪುರ

ಗ್ರಾಮ ಪಂಚಾಯಿತಿ ತೆರಿಗೆ ವಸೂಲಾತಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ; ಗುರಿ ಸಾಧನೆ ವಿಫಲವಾದರೆ ಕ್ರಮ

ವಿಜಯಪುರ : ಜಿಲ್ಲಾ ಪಂಚಾಯಿತಿ ಸಭಾ ಭವನದಲ್ಲಿ ನಡೆದ ಗ್ರಾಮೀಣಾಭಿವ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವು ಅತಿ ಹೆಚ್ಚು ತೆರಿಗೆ ವಸೂಲಾತಿ ಸಾಧನೆ, 2025-26ನೇ ಸಾಲಿನ ಫೆಬ್ರವರಿ 18ರ ತನಕ 71.39% ವಸೂಲಿ ದಾಖಲೆ

ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೇ ಸಾಲಿನ ಫ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಯಾದಗಿರಿ

ಗುರುಮಿಟ್ಕಲ್

ಶಾಲಾ ಬಸ್ ಅಪಘಾತ: ಯಾದಗಿರಿಯಲ್ಲಿ ನಾಲ್ಕು ವರ್ಷದ ಬಾಲಕ ಸಾವು

ಯಾದಗಿರಿ : ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ 4 ವರ್... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1