ಕುವೈತ್ ವಸತಿ ಕಟ್ಟಡದಲ್ಲಿ ಅಗ್ನಿದುರಂತದಲ್ಲಿ ಮೃತರಲ್ಲಿ ಹೆಚ್ಚು ಕೇರಳದವರು
ಕುವೈತ್ ನ ವಸತಿ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಕುವೈತ್‌ಗೆ ತೆರಳಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೀರ್ತಿವರ್ಧನ್, ‘ಘಟನೆ ಸಂಬಂಧ ಬುಧವಾರ ಸಂಜೆ ಪ್ರಧಾನಿಯವರೊಂದಿಗೆ ಸಭೆ ನಡೆಸಿದ್ದೇವೆ. ಅಲ್ಲಿಗೆ ತಲುಪಿದ ತಕ್ಷಣ ಪರಿಸ್ಥಿತಿಯ ಪೂರ್ಣ ಚಿತ್ರಣ ಸಿಗುತ್ತದೆ’ ಎಂದು ತಿಳಿಸಿದರು. ‘
ಕೆಲವು ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿರುವುದು ತಿಳಿದುಬಂದಿದೆ. ಮೃತದೇಹಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತದೆ. ಮೃತದೇಹಗಳನ್ನು ಸಾಗಿಸಲು ವಾಯುಪಡೆಯ ವಿಮಾನಗಳು ಸಿದ್ಧವಾಗಿವೆ. ಶವಗಳನ್ನು ಗುರುತಿಸಿದ ತಕ್ಷಣ ಸಂಬಂಧಿಕರಿಗೆ ಮಾಹಿತಿ ನೀಡಲಾಗುತ್ತದೆ’ ಎಂದು ಹೇಳಿದರು. ‘ಈಗಿನ ಮಾಹಿತಿ ಪ್ರಕಾರ ದುರಂತದಲ್ಲಿ 48ರಿಂದ 49 ಮಂದಿ ಮೃತಪಟ್ಟಿದ್ದು, ಅದರಲ್ಲಿ 42ರಿಂದ 43 ಮಂದಿ ಭಾರತೀಯರು ಎಂದು ಹೇಳಲಾಗಿದೆ. ಅಲ್ಲಿಗೆ ತಲುಪಿದ ತಕ್ಷಣ ಘಟನೆಯ ಪೂರ್ಣ ಮಾಹಿತಿ ಸಿಗುತ್ತದೆ’ ಎಂದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಅಪಾಯಕ್ಕೆ ಸಿಲುಕಿದ ಹಾಯಿ ದೋಣಿ: 11 ಮಂದಿ ಸಾವು, 66ಕ್ಕೂ ಹೆಚ್ಚು ಜನರ ನಾಪತ್ತೆ
ಇಟಲಿಯ ಕರಾವಳಿಯಲ್ಲಿ ಸೋಮವಾರ ಹಾಯಿ ದೋಣಿಯೊಂದು ಅಪಪಾಯಕ್ಕೆ ಸಿಲುಕಿದ್ದು ಪರಿಣಾಮ ಕನಿಷ... ಓದನ್ನು ಮುಂದುವರಿಸಿ
ಕೆನಡಾ: 20 ಮಿಲಿಯನ್ ಡಾಲರ್ ಚಿನ್ನ ಕಳ್ಳತನ- ಭಾರತೀಯ ಮೂಲದ ಶಂಕಿತ ಆರೋಪಿ ಶರಣು.
ಇಬ್ಬರು ಏರ್ ಕೆನಡಾ ಉದ್ಯೋಗಿಗಳು ಸೇರಿದಂತೆ ಶಂಕಿತರು ಸ್ವಿಟ್ಜರ್ಲೆಂಡ್ನಿಂದ ಆಗಮಿಸುವ... ಓದನ್ನು ಮುಂದುವರಿಸಿ
ಇಸ್ರೇಲ್- ಹಮಾಸ್ ಯುದ್ಧದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 37,296.
ಪ್ಯಾಲೆಸ್ಟೀನ್ ಹಾಗೂ ಇಸ್ರೇಲ್ ನಡುವೆ ಎಂಟು ತಿಂಗಳಿನಿಂದ ನಡೆಯುತ್ತಿರುವ ಯುದ್ಧದಿಂದ... ಓದನ್ನು ಮುಂದುವರಿಸಿ
ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಿ7 ಶೃಂಗ ಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ತೆರಳಿದ್ದರು. ಸಭೆ... ಓದನ್ನು ಮುಂದುವರಿಸಿ
ಇನ್ಮುಂದೆ ಆಂಟಿಗಳು ಜಿಮ್ʼಗೆ ಬರಬಾರದು: ಸುಂದರ ಮಹಿಳೆಯರಿಗೆ ಮಾತ್ರ ಪ್ರವೇಶ – ಪೋಸ್ಟರ್ ವೈರಲ್
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲರೂ ಫಿಟ್ ಆಗಿರಲು ಜಿಮ್ ಗ... ಓದನ್ನು ಮುಂದುವರಿಸಿ
ಕುವೈತ್ ಅಗ್ನಿ ದುರಂತ: ಲುಲು ಗ್ರೂಪ್ ನಿಂದ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ
ಕುವೈತ್ ನ ವಸತಿ ಅಪಾರ್ಟ್ಮೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರು ಸ... ಓದನ್ನು ಮುಂದುವರಿಸಿ
ಕುವೈತ್ ಅಗ್ನಿ ಅವಘಡ : IAF ವಿಮಾನದ ಮೂಲಕ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಮೃತದೇಹಗಳು ರವಾನೆ
ಕುವೈತ್ ಮಂಗಾಫ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟ 45 ಮಂದಿ ಭಾರತೀಯರ ಪಾ... ಓದನ್ನು ಮುಂದುವರಿಸಿ
ಸೆಕ್ಸ್ ಗಾಗಿ ಕುದುರೆ ಆಫರ್ ನೀಡಿದ ಎಲಾನ್ ಮಸ್ಕ್: ಮಹಿಳಾ ಸಿಬ್ಬಂದಿ ಆರೋಪ
ಸ್ಪೇಸ್ ಎಕ್ಸ್ ನ ಮಾಜಿ ಉದ್ಯೋಗಿಗಳು ಎಲಾನ್ ಮಸ್ಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹ... ಓದನ್ನು ಮುಂದುವರಿಸಿ
ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲು ಇಟಲಿಗೆ ಪ್ರಧಾನಿ ಮೋದಿ: ಮೆಲೋನಿ ಜತೆ ದ್ವಿಪಕ್ಷೀಯ ಸಭೆ
ಪ್ರಧಾನಿ ನೇಂದ್ರ ಮೋದಿ ಇಂದು ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲ... ಓದನ್ನು ಮುಂದುವರಿಸಿ
ಕಾಂಗೋ: ಎರಡು ಹಡಗುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಡಗು ಮಗುಚಿ 80 ಮಂದಿ ಸಾವು
ಕಾಂಗೋ: ಎರಡು ಹಡಗುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಡಗು... ಓದನ್ನು ಮುಂದುವರಿಸಿ