"ಲಂಚದ ಆರೋಪ: ಮಂಡ್ಯ ಅಬಕಾರಿ ಅಧಿಕಾರಿಗೆ ಅಮಾನತು"
ಮಂಡ್ಯ : ಸಿಎಲ್ 7 ಲೈಸೆನ್ಸ್ ನೀಡಲು ಲಂಚಕೇಳಿದ ಆರೋಪದಡಿಯಲ್ಲಿ ಮಂಡ್ಯದ ಅಬಕಾರಿ ಉಪ ಆಯುಕ್ತ ನಾಗಶಯನ ಅವರನ್ನು ಅಮಾನತ್ತು ಮಾಡಲಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಸಿಎಲ್ 7 ಬಾರ್ ಗೆ ಲೈಸೆನ್ಸ್ ನೀಡುವಂತೆ ಸುಂದರ್ ಅರ್ಜಿ ಸಲ್ಲಿಸಿದ್ದರು. ಆದರೆ, ಅಬಕಾರಿ ಅಧಿಕಾರಿಗಳು ಸಣ್ಣ ಪುಟ್ಟ ನೆಪ ಹೇಳಿಕೊಂಡು ಲೈಸೆನ್ಸ್ ನೀಡದೇ ಪದೇ ಪದೇ ಅರ್ಜಿ ವಜಾ ಮಾಡುತ್ತಿದ್ದರು, ನ್ಯಾಯಾಲಯದ ಆದೇಶ ನೀಡಿದ್ದರೂ ಲೈಸೆನ್ಸ್ ನೀಡಿರಲಿಲ್ಲ. ನಾಗಶಯನ ಲೈಸೆನ್ಸ್ ನೀಡಲು ಸುಂದರ್ ಎಂಬುವರಿಂದ 60 ಲಕ್ಷ ಬೇಡಿಕೆ ಇಟ್ಟಿದ್ದರಿಂತೆ, ಈ ಕುರಿತು ಸುಂದರ್ ಆಡಿಯೋ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಕಳೆದ ಒಂದು ವರ್ಷದಿಂದಲೂ ಸುಂದರ್ ಹೋರಾಟ ಮಾಡುತ್ತಿದ್ದರು, ಇದೇ ವಿಚಾರ ಸದನದಲ್ಲೂ ಚರ್ಚೆಯಾಗಿತ್ತು,, ಕೊನೆಗೂ ಎಚ್ಚೆತ್ತುಕೊಂಡ ಸರ್ಕಾರ ನಾಗಶಯನ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹೊಸಕೋಟೆ
ಹೊಸಕೋಟೆ–ಚಿಂತಾಮಣಿ ಹೆದ್ದಾರಿ ಅಪಘಾತ: ಮಾರುತಿ ಓಮ್‌ನಿ-ಬೈಕ್ ಡಿಕ್ಕಿ, 1 ಮೃತ, ಹಲವರಿಗೆ ಗಾಯ
ಬೆಂಗಳೂರು ಗ್ರಾಮಾಂತರ: ಹೊಸಕೋಟೆ – ಚಿಂತಾಮಣಿ ರಾಷ್ಟ್ರೀಯ ಹೆದ್ದಾ... ಓದನ್ನು ಮುಂದುವರಿಸಿ
ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಕೇಕ್ ಕತ್ತರಿಸಿದ ಅರೆಸ್ಟ್
ಚಿತ್ರದುರ್ಗ: ಚಿತ್ರದುರ್ಗದ ಭೋವಿ ಕಾಲೋನಿಯಲ್ಲಿ ಮಾರಕಾಸ್ತ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಸೈಬರ್ ವಂಚನೆ ಪ್ರಕರಣ: ಹುಬ್ಬಳ್ಳಿಯಲ್ಲಿ ಒಂದೇ ಖಾತೆಯಿಂದ ಕೋಟಿ ಕೋಟಿ ಹಣ ವರ್ಗಾವಣೆ
ಹುಬ್ಬಳ್ಳಿ : ಹುಬ್ಬಳ್ಳಿಯ ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆಯ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಸೈಬರ್ ದಂಧೆ ಜಾಲ ಭೇದಿಸಿದ ಸಿಐಡಿ: ಮ್ಯೂಲ್ ಅಕೌಂಟ್ ಕೇಸ್‌ನಲ್ಲಿ 13 ವಂಚಕರು ಅರೆಸ್ಟ್
ಬೆಂಗಳೂರು: ಸಿಐಡಿ ಸೈಬರ್ ಕ್ರೈಂ ವಿಭಾಗವು ರಾಜ್ಯಾದ್ಯಂತ ಮೆಗಾ ಕಾ... ಓದನ್ನು ಮುಂದುವರಿಸಿ
ಬೆಂಗಳೂರು ಏರ್ ಪೋರ್ಟ್ʼನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಆನೇಕಲ್‌ನಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
ಆನೇಕಲ್ : ಆನೇಕಲ್ ತಾಲ್ಲೂಕಿನ ಜಿಗಣಿ ವ್ಯಾಪ್ತಿಯಲ್ಲಿ ಬುಧವ... ಓದನ್ನು ಮುಂದುವರಿಸಿ
ಕರ್ನಾಟಕದ ಜೈಲು ವ್ಯವಸ್ಥೆಯಲ್ಲಿ “ರಾಜಾತಿಥ್ಯ‑ಅಕ್ರಮ” ತಡೆಗೆ ಡಿಜಿಪಿ ಅಲೋಕ್ ಕುಮಾರ್ ಗಂಭೀರ ಕ್ರಮ
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾ... ಓದನ್ನು ಮುಂದುವರಿಸಿ
ಸಣ್ಣ ಹಣಕ್ಕಾಗಿ ಜೀವ ಬಲಿ.. ಸಿಗರೆಟ್ ವಾಟರ್ ಬಾಟಲ್ ಖರೀದಿ ಹಣ ಕೇಳಿದ್ದಕ್ಕೆ ಕೊಲೆ.
ಬೆಳಗಾವಿ : ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ... ಓದನ್ನು ಮುಂದುವರಿಸಿ
ತೀರ್ಥಹಳ್ಳಿ
ನಿಂತಿದ್ದ ಕಾರಿಗೆ ಅತೀ ವೇಗವಾಗಿ ಬಂದ BMW ಕಾರ್ ಡಿಕ್ಕಿ : ಮಹಿಳೆ ಸಾವು
ಶಿವಮೊಗ್ಗ : ಮೇಗರವಳ್ಳಿ ಬಳಿಯಲ್ಲಿ ಇಂದು ಬೆಳಗ್ಗೆ ನಡೆದ ರಸ್ತೆ ಅ... ಓದನ್ನು ಮುಂದುವರಿಸಿ
“ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ”
ಹಾಸನ :ಮನೆ ಸೀಜ್ ಮಾಡೋದಾಗಿ ಫೈನಾನ್ಸ್ (Finance) ಸಿಬ್ಬಂದಿ ಬೆ... ಓದನ್ನು ಮುಂದುವರಿಸಿ