ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ

ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದಿಂದ ಸಾವನ್ನಪ್ಪಿದ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೌಫಿಕ್ ಪಾಷ, ಅಂದರೆ ತೌಹಿದ್ ಪಾಷ ಮೃತ ವ್ಯಕ್ತಿಯಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಲವ್-ಕಮ್-ಅರೆಂಜ್ ಮದುವೆಯಾಗಿದ್ದ ದಂಪತಿಗಳ ನಡುವೆ, ಮದುವೆಯಾದ ಕೆಲವೇ ತಿಂಗಳಲ್ಲಿ ಕಲಹ ಆರಂಭವಾಗಿದ್ದು, ಸಣ್ಣಪುಟ್ಟ ವಿಚಾರಗಳಿಗೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಮಲ್ಲತ್ತಹಳ್ಳಿಯಲ್ಲಿ ಪತ್ನಿ, ಅತ್ತೆ ಮತ್ತು ಮಾವನೊಂದಿಗೆ ವಾಸವಾಗಿದ್ದ ತೌಫಿಕ್ ಪಾಷ ಕಾರ್ ಆಕ್ಸೆಸರೀಸ್ ವ್ಯವಹಾರ ನಡೆಸುತ್ತಿದ್ದರು.

 

ನಿನ್ನೆ ಸಂಜೆ ಪತಿ-ಪತ್ನಿ ನಡುವೆ ಮತ್ತೊಮ್ಮೆ ಗಲಾಟೆ ಉಂಟಾಗಿ, ಈ ವೇಳೆ ತೌಫಿಕ್ ಪಾಷ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರು ಪತ್ನಿ ಸುಹಾನ, ಅತ್ತೆ ಹಾಗೂ ಮಾವನ ಮೇಲೆ ಕೊಲೆ ಆರೋಪ ಹೊರಿಸಿದ್ದಾರೆ. ಇತ್ತ ಪತ್ನಿ, “ಹೆದರಿಸಲು ಹೋಗಿ ತಾನೇ ಇರಿದುಕೊಂಡಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ನಿ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಮಂಡ್ಯ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಮಂಡ್ಯ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ಜಾತ್ರೆಯಲ್ಲಿ ಅಪಘಾತ : ಪಲ್ಲಕ್ಕಿ ಟ್ರ್ಯಾಕ್ಟರ್ ಹರಿದು ಯುವಕ ಸಾವು

ಆನೇಕಲ್: ತಾಲೂಕಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಧಾರವಾಡ

ಹುಬ್ಬಳ್ಳಿ

“ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ” – 450ಕ್ಕೂ ಹೆಚ್ಚು ರೌಡಿಗಳಿಗೆ ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪುಡಿ ರೌಡಿಗಳ ಚಟುವಟಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬಾಗಲಕೋಟೆ

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆತ್ಮಹತ್ಯೆ

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮೈಸೂರು

ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!

ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ

ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ

ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?

ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1