ಲೋಕಾಯುಕ್ತ ದಾಳಿ : ರೊಟ್ಟಿ ಅಂಗಡಿ ಲೈಸೆನ್ಸ್‌ಗೆ ಲಂಚ ಬೇಡಿಕೆ: ಅಧಿಕಾರಿ ಬಂಧನ
ಧಾರವಾಡ: ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ನೀಡುವ ವಿಚಾರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಯನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ.
ಮಹಾನಗರ ಪಾಲಿಕೆಯ ವಲಯ–1 ಕಚೇರಿಯ ಅಧಿಕಾರಿ ಹೀನಾ ಕೌಸರ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಮಾಹಿತಿಯ ಪ್ರಕಾರ, ಮಾಳೆಪ್ಪ ತಳವಾರ ಎಂಬವರು ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಲೈಸೆನ್ಸ್ ನೀಡಲು ಹೀನಾ ಕೌಸರ್ ಅವರು ₹4,500 ಲಂಚದ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ಇದಕ್ಕೂ ಮೊದಲು ಮಾಳೆಪ್ಪ ತಳವಾರರಿಂದ ಮುಂಗಡವಾಗಿ ₹1,000 ಸ್ವೀಕರಿಸಿದ್ದ ಅಧಿಕಾರಿ, ಉಳಿದ ₹3,500 ಅನ್ನು ಶನಿವಾರ (ಮಾರ್ಚ್ 7) ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ಟ್ರ್ಯಾಪ್ ಕಾರ್ಯಾಚರಣೆ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಲಿಂಗಸುಗೂರು ಮಹಿಳೆ ಕೊಲೆ: ದೇವರಾಜಿಗೆ ಜೀವಾವಧಿ ಶಿಕ್ಷೆ
ರಾಯಚೂರು: ಮೃತ ಮಹಿಳೆ ವಿಜಯಲಕ್ಷ್ಮಿ, ಪತಿಯ ಮರಣದ ನಂತರ ಯರಡೋಣದಲ್... ಓದನ್ನು ಮುಂದುವರಿಸಿ
ಹೃದಯಾಘಾತ ಸಾವುಗೆ ಭೀಕರ ಟ್ವಿಸ್ಟ್.. 3ನೇ ಮದುವೆ ಆಸೆಗೆ 2ನೇ ಗಂಡನ ಹತ್ಯೆ! ಪತ್ನಿಯ ಖತರ್ನಾಕ್ ಪ್ಲಾನ್
ತುಮಕೂರು: ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದ ವ್ಯಕ್ತಿಯ ಸಾವಿಗೆ ಇದೀ... ಓದನ್ನು ಮುಂದುವರಿಸಿ
ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು FIR: ಮಾನಹಾನಿ ಆರೋಪ
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ರಜತ್... ಓದನ್ನು ಮುಂದುವರಿಸಿ
ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆಂದು ನಂಬಿಸಿ 15 ಲಕ್ಷ ದೋಚಿದ ಗ್ಯಾಂಗ್: ಐವರು ಅರೆಸ್ಟ್
ದೇವನಹಳ್ಳಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ 15 ಲಕ್ಷ... ಓದನ್ನು ಮುಂದುವರಿಸಿ
ಸ್ವಂತ 5 ವರ್ಷದ ಮಗಳ ಮೇಲೆ ಅತ್ಯಾಚಾರ: ತಂದೆಗೆ 20 ವರ್ಷ ಜೈಲು ಶಿಕ್ಷೆ
ವಿಜಯಪುರ: ಐದು ವರ್ಷದ ಅಪ್ರಾಪ್ತ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗ... ಓದನ್ನು ಮುಂದುವರಿಸಿ
25 ಅಡಿ ಆಳ ಗುಂಡಿಗೆ ಬಿದ್ದ ಮಹಿಳೆ ಸುರಕ್ಷಿತ, ಹೊಯ್ಸಳ ಪೊಲೀಸ್ ತಂಡದ ಸಾಹಸ
ಬೆಂಗಳೂರು: ನಗರದಲ್ಲಿ ಸುಮಾರು 25 ಅಡಿ ಆಳ ಗುಂಡಿಗೆ ಬಿದ್ದ ಮಹಿಳೆ... ಓದನ್ನು ಮುಂದುವರಿಸಿ
ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR – ಬೆದರಿಕೆ ಮತ್ತು ನಿಂದನೆ ಆರೋಪ
ಬೆಂಗಳೂರು: ನಗರದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ... ಓದನ್ನು ಮುಂದುವರಿಸಿ
ಅಕ್ರಮ ವಿದೇಶಿಗರ ವಿರುದ್ಧ ಪೊಲೀಸ್ ದಾಳಿ: 200 ಮಂದಿ ಪತ್ತೆ
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆ... ಓದನ್ನು ಮುಂದುವರಿಸಿ
ಆಳಂದ್
ಹೋಳಿ ಹಬ್ಬದಲ್ಲಿ ಬುರ್ಖಾ ಧರಿಸಿ ಬಣ್ಣದಾಟ – ಐವರು ಯುವಕರು ಬಂಧನ
ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳ... ಓದನ್ನು ಮುಂದುವರಿಸಿ
ಕಾಲೇಜಿಗೆ ಹೋಗು ಎಂದ ತಂದೆಯ ಮಾತಿಗೆ ಮನನೊಂದು: 14 ದಿನಗಳ ಹೋರಾಟದ ಬಳಿಕ ಡಿಪ್ಲೋಮಾ ವಿದ್ಯಾರ್ಥಿ ಸಾವು
ಉಡುಪಿ: ಜಿಲ್ಲೆಯ ಕೊಲ್ಲೂರು ಸಮೀಪದ ಕೆರಾಡಿ ಗ್ರಾಮದ ಹಯ್ಯಂಗಾರುದಲ... ಓದನ್ನು ಮುಂದುವರಿಸಿ