ಮಚ್ಚು ಹಿಡಿದು “ಅಣ್ಣಮ್ಮ” ಸಾಂಗ್‌ಗೆ ರೌಡಿಶೀಟರ್ ಡ್ಯಾನ್ಸ್: ಇಬ್ಬರ ಬಂಧನ
ಬೆಂಗಳೂರು, ಮಾ. 29: ನಗರದ ಬ್ಯಾಟರಾಯನಪುರದಲ್ಲಿ ರೌಡಿಶೀಟರ್‌ರೊಬ್ಬರ ಮಚ್ಚು ಹಿಡಿದು ಡ್ಯಾನ್ಸ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಎಂದು ಮಾಹಿತಿ. ವಿಡಿಯೋದಲ್ಲಿ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕುತ್ತಿರುವ ದೃಶ್ಯಗಳು ಗೋಚರಿಸುತ್ತವೆ.
ವೀಡಿಯೋ ವೈರಲ್ ಆದ ಕೂಡಲೆ ಪೊಲೀಸರು ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ರಂಜಿತ್ ಅವರ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ, ಇದರಲ್ಲಿ ಕೊಲೆ ಪ್ರಕರಣವೂ ಸೇರಿದೆ. ಅರೋಪಿಗಳು ವೀಡಿಯೋ ಹಳೆಯದು ಎಂದು ಹೇಳಿದ್ದರೂ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನೆಲಮಂಗಲ
ನೆಲಮಂಗಲ–ಕುಣಿಗಲ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್-ಕಾರ್ ಡಿಕ್ಕಿ ಎರಡು ಕಾರುಗಳು ಜಖಂ!
ನೆಲಮಂಗಲ: ಭಾನುವಾರ ಸಂಜೆ ನೆಲಮಂಗಲ–ಕುಣಿಗಲ್ ರಾಷ್ಟ್ರೀಯ ಹೆದ್ದಾರ... ಓದನ್ನು ಮುಂದುವರಿಸಿ
ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ಬೆಂಗಳೂರು: ನಗರದ ಕೊಡಿಗೆಹಳ್ಳಿ ಫ್ಲೈಓವರ್ ಮೇಲೆ ಇಂದು ಬೆಳಿಗ್ಗೆ... ಓದನ್ನು ಮುಂದುವರಿಸಿ
ಪರಪ್ಪನ ಅಗ್ರಹಾರ ಜೈಲಿಯಲ್ಲಿ ಮೊಬೈಲ್ ವಿಡಿಯೋ ವೈರಲ್: DGP ಅಲೋಕ್ ಕುಮಾರ್ ಹೆಸರಿಗೆ ಮಸಿ ಬಳಿಯೋ ಶಂಕೆ
ಬೆಂಗಳೂರು, ಮಾ. 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈ... ಓದನ್ನು ಮುಂದುವರಿಸಿ
ಪರಿಶೀಲನೆಗೆ ಹೋಗಿದ್ದ ಪೊಲೀಸ್ರ ಮೇಲೆ ಹೌಹಾರಿದ ಮಾಜಿ ರೌಡಿಶೀಟರ್ ಪಟಾಲಂ!
ಬೆಂಗಳೂರು, ಮಾ. 29: ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ... ಓದನ್ನು ಮುಂದುವರಿಸಿ
ಹುಯಿಲಗೋಳದಲ್ಲಿ ಯುವಕ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ – ಕೊಲೆ ಅನುಮಾನ
ಗದಗ: ತಾಲ್ಲೂಕಿನ ಹುಯಿಲಗೋಳ ಗ್ರಾಮದ ಒಂದು ಸೇತುವೆಯ ಕೆಳಭಾಗದಲ್ಲಿ... ಓದನ್ನು ಮುಂದುವರಿಸಿ
ಅಕ್ರಮ ಸಂಬಂಧಕ್ಕೆ ಆತಂಕ – ಪತಿಯ ಭೀಕರ ಕೊಲೆ ಮತ್ತು ಅಪಘಾತ ನಾಟಕ
ಯಾದಗಿರಿ : ಜಿಲ್ಲೆಯಲ್ಲಿ ಸುಖವಾಗಿದ್ದ ಕುಟುಂಬದಲ್ಲಿ ಅಕ್ರಮ ಸಂಬಂ... ಓದನ್ನು ಮುಂದುವರಿಸಿ
ಫೋಟೋಶೂಟ್ ತಂಡದ ಮೇಲೆ ಮಾರಣಾಂತಿಕ ದಾಳಿ ಕೈಮುಗಿದರೂ ಬಿಡದ ಕಿಡಿಗೇಡಿಗಳು
ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಭೈರವೇಶ್ವರ ದೇ... ಓದನ್ನು ಮುಂದುವರಿಸಿ
ಮಂಗಳೂರು
ಬಾವಿ ನಿರ್ಮಾಣ ವೇಳೆ ದಾರುಣ ದುರ್ಘಟನೆ-30 ಅಡಿ ಎತ್ತರದಿಂದ ಬಕೆಟ್ ಬಿದ್ದು ಕಾರ್ಮಿಕ ಸಾವು
ಮಂಗಳೂರು: ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನ... ಓದನ್ನು ಮುಂದುವರಿಸಿ
ಮಸ್ಕಿ ತಾಲೂಕು
ಮಸ್ಕಿ ತಾಲ್ಲೂಕಿನಲ್ಲಿ ಶೋಕ: ನಕಲಿ ವೈದ್ಯನ ಇಂಜೆಕ್ಷನ್‌ನಿಂದ 14 ವರ್ಷದ ವಿದ್ಯಾರ್ಥಿನಿ ಮರಣ
ರಾಯಚೂರು: ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನ... ಓದನ್ನು ಮುಂದುವರಿಸಿ
ಗೌರಿಬಿದನೂರು
ಗೌರಿಬಿದನೂರಲ್ಲಿ ಭೀಕರ ಹತ್ಯೆ: ಮಂಚದಿಂದ ಬಿದ್ದನೆಂಬ ಸುಳ್ಳು, ಕ್ರೂರ ಕೊಲೆ ಬಯಲು!
ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಭ... ಓದನ್ನು ಮುಂದುವರಿಸಿ