ಮಗನಿಂದಲೇ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
ವಿಜಯನಗರ: ಮಗನೇ ತಂದೆ, ತಾಯಿ ಹಾಗೂ ಸಹೋದರಿ ಮೂವರನ್ನು ಹತ್ಯೆಗೈರುವ ಘಟನೆ ವಿಜಯನಗರದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಗನೇ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನು ಕೊಲೆಗೈದು ಬಳಿಕ ಬೆಗಳೂರಿಗೆ ಪರಾರಿಯಾಗಿದಾನೆ. ಕೊಲೆ ಬಳಿಕ ಬೆಂಗಳೂರಿಗೆ ಬಂದ ಆರೋಪಿ, ತಿಲಕನಗರ ಠಾಣೆಯಲ್ಲಿ ತಂದೆ, ತಾಯಿ, ಸಹೋದರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾನೆ. ಬಳಿಕ ಪೊಲೀಸರು ಆತನನ್ನು ವಿಚಾರಿಸಿದ್ದಾಗ ತಾನೇ ಮೂವರನ್ನು ಕೊಲೆಗೈದಿರುವುದಾಗಿ ಅಸ್ಪಷ್ಟವಾಗಿ ಮಾಹಿತಿ ನೀಡಿದ್ದಾನೆ.
ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಾನೇ ತಂದೆ, ತಾಯಿ, ಸಹೋದರಿ ಮೂವರನ್ನೂ ಕೊಲೆಗೈದು, ಮನೆಯೊಳಗೆ ಹೂತು ಹಾಕಿದ್ದಾಗಿ ಒಮ್ಮೆ ಹೇಳಿಕೆ ನೀಡಿದ್ದಾನೆ. ಮತ್ತೊಮ್ಮೆ ಸಂಡೂರಿನಲ್ಲಿ ಶವಗಳನ್ನು ಎಸೆದಿದ್ದಾಗಿ ಹೇಳಿದ್ದಾನೆ. ಮಗನೇ ಪೋಷಕರು ಹಾಗೂ ಸಹೋದರಿ ಮೂವರನ್ನು ಕೊಲೆಗೈದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಬಗ್ಗೆವ್ ತಿಲಕನಗರ ಠಾಣೆ ಪೊಲೀಸರು ಕೊಟ್ಟೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಶವಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್
ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್... ಓದನ್ನು ಮುಂದುವರಿಸಿ
ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ... ಓದನ್ನು ಮುಂದುವರಿಸಿ
ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ,
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧ... ಓದನ್ನು ಮುಂದುವರಿಸಿ
ಸಿರವಾರ
ಗರ್ಭಿಣಿ ಸೊಸೆಯ ಕತ್ತು ಸೀಳಿ ಕೊಂದ ಪಾಪಿ ಮಾವ! ಮನುಕುಲವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ, ಹೆತ್ತ ಮಗಳಂತಿರಬೇಕಾದ... ಓದನ್ನು ಮುಂದುವರಿಸಿ
ನಟ ದರ್ಶನ್ ಅವರನ್ನು ನೋಡಲು ಹೋದ ಯಲಹಂಕ ಮೂಲದ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಅವರಿಗೆ ಸಾಥ್ ನೀಡಿದ ಜೈಲು ವಾರ್ಡನ್
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ಹಾಗೂ ಆರೋಪಿ ದರ್... ಓದನ್ನು ಮುಂದುವರಿಸಿ
ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..!
ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ತನಿಖೆಯಲ್ಲಿ ಎ1... ಓದನ್ನು ಮುಂದುವರಿಸಿ
ಮತ್ತೆ ಮತ್ತೆ ಪುರುಷತ್ವ ಪರೀಕ್ಷೆ ಮಾಡಿಸಲು ತುಂಬಾ ಮುಜುಗರ ಆಗತ್ತೆ: ಜಡ್ಜ್ ಮುಂದೆ ಪ್ರಜ್ವಲ್ ಅಳಲು
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ... ಓದನ್ನು ಮುಂದುವರಿಸಿ
ದರ್ಶನ್ ತಂಗಿದ ಮೈಸೂರಿನ ಹೋಟೆಲ್ ನಲ್ಲೂ ಸ್ಥಳ ಮಹಜರು: ಆರೋಪಿಗಳನ್ನು ಕರೆದೊಯ್ಯದ ಪೊಲೀಸರು
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ಹಾಗೂ ಇತರ ಆರೋಪಿಗ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಂದ ಸುದ್ದಿಗೋಷ್ಠಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17ಮಂದಿ... ಓದನ್ನು ಮುಂದುವರಿಸಿ