ಮಹಾಶಿವರಾತ್ರಿ ಸಂಭ್ರಮದಲ್ಲಿ ಕೋಲಾರ ಮಿಂದೆದ್ದಿತು; ಭಾರತ ಜಯಕ್ಕಾಗಿ ವಿಶೇಷ ಪೂಜೆ

ಕೋಲಾರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಕೋಲಾರ ನಗರ ಭಕ್ತಿಭಾವದಿಂದ ಮೆರೆಯಿತು. ನಗರದ ಕೋಟಿಯಲ್ಲಿರುವ **ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯ**ದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸಲಾಯಿತು.

 

ಬೆಳಗ್ಗೆ 6 ಗಂಟೆಯಿಂದಲೇ ಭಕ್ತರು ಸಾಲುಗಟ್ಟಿ ದರ್ಶನ ಪಡೆದರು. ರುದ್ರಾಭಿಷೇಕ, ಮಹಾಭಿಷೇಕ ಹಾಗೂ ಹೂವಿನ ವಿಶೇಷ ಅಲಂಕಾರದಿಂದ ದೇವಾಲಯ ಭಕ್ತಿಭಾವದ ಕೇಂದ್ರವಾಯಿತು. ಈಶ ಫೌಂಡೇಷನ್ ಮಾದರಿಯಲ್ಲಿ ದೇವಾಲಯದ ಆವರಣದಲ್ಲಿ ನಿರ್ಮಿಸಲಾದ ಶಿವಮೂರ್ತಿಯ ಮುಂದೆ ಭಕ್ತರು ಪ್ರಾರ್ಥನೆ ಸಲ್ಲಿಸಿ ಚಿತ್ರಗಳನ್ನು ತೆಗೆದುಕೊಂಡರು. ದೇವಾಲಯದಲ್ಲಿ ಭಕ್ತರಿಗೆ ತೀರ್ಥ-ಪ್ರಸಾದ ವಿತರಣೆ ಮಾಡಲಾಯಿತು.

 

ಸಂಜೆ ದೇವಾಲಯ ಪಕ್ಕದ ಕಲ್ಯಾಣಿಯಲ್ಲಿ ದೀಪೋತ್ಸವ,  ಇದೇ ವೇಳೆ, ಶ್ರೀಲಂಕಾದ **ಕೊಲಂಬೊ**ನಲ್ಲಿ ನಡೆಯುತ್ತಿರುವ ಭಾರತ–ಪಾಕಿಸ್ತಾನ ಟಿ-20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಲಿ ಎಂದು ದೇವರಿಗೆ ವಿಶೇಷ ಹೋಮ-ಹವನ ನೆರವೇರಿಸಿ ಭಕ್ತರು ಪ್ರಾರ್ಥನೆ ಸಲ್ಲಿಸಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೆಂಗಳೂರು ನಗರ

90ನೇ ವಾರ್ಷಿಕೋತ್ಸವ: ಮಲಬಾರ್ ಮುಸ್ಲಿಂ ಅಸೋಸಿಯೇಷನ್‍ಗೆ ಸಿಎಂ ಸಿದ್ದರಾಮಯ್ಯ ಮತ್ತಿತರ ಗಣ್ಯರ ಸನ್ಮಾನ

ಬೆಂಗಳೂರು: ಸಿದ್ದರಾಮಯ್ಯ ಅವರು ಮಲಬಾರ್ ಮುಸ್ಲಿಂ ಅಸೋಸಿಯೇಷನ್ 90... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಕೋಮುವಾದ ಪರಿಸ್ಥಿತಿ ಕಾರಣವಾಗಿ ಐಟಿ-ಬಿಟಿ ಹೂಡಿಕೆ ತಡೆ — ಖರ್ಗೆ ಎಚ್ಚರಿಕೆ

ಬೆಂಗಳೂರು: ಕೋಮುವಾದದ ವಾತಾವರಣ ಕರಾವಳಿ ಭಾಗದ ಅಭಿವೃದ್ಧಿಗೆ ಅಡ್ಡ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಸ್ಥಳೀಯ ಚುನಾವಣೆಗೆ ಮೈತ್ರಿ ಸಂಕಟ: ಜೆಡಿಎಸ್ ಪ್ಲ್ಯಾನ್–ಬಿ ಸಿದ್ಧ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಹತ್ಯೆ ಪ್ರಕರಣ ತೀವ್ರತೆ: ಬೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಚಾಮರಾಜನಗರ

ಜಲಾಶಯದಲ್ಲಿ ತೇಲುತ್ತಿದ್ದ ಹುಲಿ ಶವ: ಅರಣ್ಯ ಇಲಾಖೆ ತೀವ್ರ ತನಿಖೆ

ಚಾಮರಾಜನಗರ, ಫೆ.15: ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆ ತಾಲೂಕಿನಾದ್ಯಂತ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಆಚರಣೆ

ಗುಡಿಬಂಡೆ: ತಾಲೂಕಿನ ವಿವಿಧ ಶಿವನ ದೇವಾಲಯ ಸೇರಿದಂತೆ ವಿವಿಧ ದೇವಾ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜಯ ಕರ್ನಾಟಕ, ಗ್ರೀನ್ ವಾರಿಯರ್ಸ್, ರಾಜಭೀದಿಯಲ್ಲಿ ಗಿಡ ನೆಟ್ಟು ಮಹಾಶಿವರಾತ್ರಿ ಹಬ್ಬ ಆಚರಣೆ

ಗುಡಿಬಂಡೆ : ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆಯ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ 'ಸಮಾಜ ದಿನ' ಆಚರಣೆ: ವಿದ್ಯಾರ್ಥಿಗಳಿಂದ ಐತಿಹಾಸಿಕ ಮಾದರಿಗಳ ಪ್ರದರ್ಶನ

 

ಗುಡಿಬಂಡೆ: ಪಟ್ಟಣದ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ದಾಖಲೆ ಬಜೆಟ್‌ ಮಧ್ಯೆ ಆದಾಯ ಒತ್ತಡ: ಸರ್ಕಾರಕ್ಕೆ 15,000 ಕೋಟಿ ರೂ. ಕೊರತೆ ಭೀತಿ

ಬೆಂಗಳೂರು, ಫೆಬ್ರವರಿ 15: ಪ್ರಸಕ್ತ 2025-26ನೇ ಆರ್ಥಿಕ ವರ್ಷಕ್ಕ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ನೆಲಮಂಗಲ

ತಾಯಿಯ ಪ್ರೆಗ್ನೆನ್ಸಿ ಫೋಟೋಶೂಟ್ ವೇಳೆ 3 ವರ್ಷದ ಮಗು ನೀರಿನಲ್ಲಿ ಮುಳುಗಿ ದುರಂತ ಸಾವು

ನೆಲಮಂಗಲ: ಗಿಡ್ಡೆನಹಳ್ಳಿಯಲ್ಲಿ ಸಂತೋಷದ ಕ್ಷಣ ದುರಂತಕ್ಕೆ ತಿರುಗಿ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1