“ಮಹಾತ್ಮರನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಬಿಜೆಪಿ ಮತ್ತು ಕಾಂಗ್ರೆಸ್” – ಮುಖ್ಯಮಂತ್ರಿ ಚಂದ್ರು ಆಕ್ರೋಶ
ಪ್ರತಿ ದಿನ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟಗಳಲ್ಲಿ ವಿಧಿ ಜಿ ರಾಮ್ ಜಿ ಯೋಜನೆಯ ಜಾಹೀರಾತುಗಳು ಪ್ರಕಟವಾಗುತ್ತಿವೆ. ಅದರಲ್ಲಿ ಗಾಂಧೀಜಿಯವರನ್ನು ಹಿಂಸಾತ್ಮಕ ವ್ಯಕ್ತಿಯಂತೆ ತೋರಿಸಲಾಗುತ್ತಿದೆ. ಇದನ್ನು ಅಕ್ಷಮ್ಯ ಅಪರಾಧ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಇಚ್ಛೆ ಮತ್ತು ರಾಜಕೀಯ ಪ್ರಯೋಜನಕ್ಕಾಗಿ ಮಹಾತ್ಮ ಗಾಂಧೀಜಿಯವರನ್ನೇ ಬಂಡವಾಳ ಮಾಡಿಕೊಂಡು ಜನತೆಯನ್ನು ತಪ್ಪು ದಾರಿಗೆ ತಳ್ಳುತ್ತಿವೆ. ಈ ಇಬ್ಬರೂ ಪಕ್ಷಗಳು ಬೌದ್ಧಿಕ ದಿವಾಳಿಯ ಹಂತಕ್ಕೆ ತಲುಪಿವೆ ಎಂದು ಹೇಳಿದ್ದಾರೆಕಾಂಗ್ರೆಸ್ ಜನತೆಯ ತೆರಿಗೆ ಹಣವನ್ನು ತನ್ನ ರಾಜಕೀಯ ಹಿತಾಸಕ್ತಿಗಾಗಿ ದುರ್ಬಳಕೆ ಮಾಡುತ್ತಿದೆ. ಬಿಜೆಪಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತ, ತಾನು ಸಂಗ್ರಹಿಸಿದ ಚುನಾವಣಾ ನಿಧಿಯನ್ನು ದುರುದ್ದೇಶಗಳಿಗೆ ಬಳಸುತ್ತಿದೆ. ಇದನ್ನು ಮುಖ್ಯಮಂತ್ರಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ತೀವ್ರ ಟೀಕೆ ಮಾಡಿದ್ದಾರೆ.
ಮಹಾತ್ಮ ಗಾಂಧೀಜಿಯವರು ತಮ್ಮ ಸಂಪೂರ್ಣ ಜೀವನವನ್ನು ಅಹಿಂಸಾ ತತ್ತ್ವದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಅವರು ಯಾರಿಗೂ ನೋವುಂಟುಮಾಡದೆ ಸ್ವಾತಂತ್ರ್ಯ ಚಳುವಳಿಯನ್ನು ನಡೆಸಿದರು. ಇಂತಹ ಮಹಾತ್ಮರನ್ನು ಹಿಂಸಾತ್ಮಕವಾಗಿ, ಬಡಿಗೋಲನ್ನು ತೆಗೆದುಕೊಂಡು ಹೊಡೆಯುವಂತೆ ಚಿತ್ರಿಸುವುದು ತೀವ್ರ ಅವಮಾನಕಾರಿ ಮತ್ತು ಸಾರ್ವಜನಿಕರಿಗೆ ತೋರಿಸುವುದರಿಂದ ಅವರ ಗೌರವಕ್ಕೆ ಷಡ್ಯಂತವಾದ ಹಾನಿಯಾಗಿದೆ.. ಬಿಜೆಪಿ ಉನ್ನತ ನಾಯಕರು ತಕ್ಷಣ ಈ ಬಗ್ಗೆ ಕ್ಷಮೆಯಾಚಿಸಬೇಕು ಮತ್ತು ಮುಂದೆ ಮಹಾತ್ಮರನ್ನು ಹಿಂಸಾತ್ಮಕವಾಗಿ ಬಿಂಬಿಸುವ ಯಾವ ಪ್ರಯತ್ನವೂ ಮಾಡಬಾರದು. ಇಲ್ಲದಿದ್ದರೆ ರಾಜ್ಯದ ಜನರು ಅವರನ್ನು ಕ್ಷಮಿಸುವುದಿಲ್ಲ.” ಎಂದು ಮುಖ್ಯಮಂತ್ರಿ ಚಂದ್ರು ಆಕ್ರೋಶವನ್ನು ವ್ಯಕ್ತಪಡಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
"ಅಧಿಕಾರ ಹಂಚಿಕೆ ಒಪ್ಪಂದವಾಗಿದೆ – ಡಿಕೆಶಿ ಹೇಳಿದರೆ ಪ್ರಾಣ ಕೊಡೋದಕ್ಕೂ ಸಿದ್ದ: ಶಾಸಕ ಶಿವಗಂಗಾ ಬಸವರಾಜ್
ದಾವಣಗೆರೆ: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ವಿಚ... ಓದನ್ನು ಮುಂದುವರಿಸಿ
ಗೌರಿಬಿದನೂರು: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕರ ಹಲ್ಲೆ ಎಂಟನೇ ತರಗತಿಯ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲು
ಚಿಕ್ಕಬಳ್ಳಾಪುರ : ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯ... ಓದನ್ನು ಮುಂದುವರಿಸಿ
ಜಾತ್ರೆಗೆ ಕಡಿಯಲು ತಂದ ಆಡು ರೈತನ ಪಾಲಿಗೆ ವರ: ಒಂದೇ ಬಾರಿ 6 ಮರಿಗೆ ಜನ್ಮ
ಚಿಕ್ಕಮಗಳೂರು: ಚಂದ್ರಕಟ್ಟೆ ಪ್ರದೇಶದಲ್ಲಿ ಅಪರೂಪದ ಘಟನೆ ನಡೆದಿದೆ... ಓದನ್ನು ಮುಂದುವರಿಸಿ
ಪ್ರೇಯಸಿಯ ಖಾಸಗಿ ಕ್ಷಣಗಳ ಸೆರೆ: “ಇದು ಪ್ರೇಮವಲ್ಲ, ಅಪರಾಧ” ಎಂದ ಹೈಕೋರ್ಟ್
ಬೆಂಗಳೂರು: ಪ್ರೇಮ ಸಂಬಂಧದ ನೆಪದಲ್ಲಿ ಪ್ರೇಯಸಿಯ ಖಾಸಗಿ ಕ್ಷಣಗಳನ್... ಓದನ್ನು ಮುಂದುವರಿಸಿ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭರ್ಜರಿ ದಾಳಿ ₹2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂ... ಓದನ್ನು ಮುಂದುವರಿಸಿ
ಜಿಬಿಎ–ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಿಶೇಷ ಸಭೆ
ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗ್ರೇಟರ್... ಓದನ್ನು ಮುಂದುವರಿಸಿ
ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ಬೆಂಗಳೂರು: ಮೆಟ್ರೋ ದರ ಏರಿಕೆ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ... ಓದನ್ನು ಮುಂದುವರಿಸಿ
ಬೆಂಗಳೂರು ಐಟಿ ಉದ್ಯೋಗಿಯ ಅಳಲು: ₹50,000 ಬಾಡಿಗೆ, ಆದರೆ ಐಷಾರಾಮಿ ಸೌಲಭ್ಯ ಬಳಸಲು ಸಮಯವಿಲ್ಲ
ಬೆಂಗಳೂರು: ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ದಿನದಿಂದ ದಿನಕ್ಕೆ ಏರ... ಓದನ್ನು ಮುಂದುವರಿಸಿ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ನಂ.1: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವು ಮನರೇಗ... ಓದನ್ನು ಮುಂದುವರಿಸಿ
ಗುಡಿಬಂಡಾ
ಚರಂಡಿ ಸ್ವಚ್ಛತೆ ಇಲ್ಲದೆ ನರಳುತ್ತಿರುವ ಗ್ರಾಮಸ್ಥರು – ಅಂಗನವಾಡಿ, ವಿದ್ಯುತ್ ಸಮಸ್ಯೆಗಳಿಗೂ ಉತ್ತರ ಇಲ್ಲ.
ಗುಡಿಬಂಡೆ: ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ... ಓದನ್ನು ಮುಂದುವರಿಸಿ