ಮಹಿಳಾ ನೌಕರರಿಗೆ ಗುಡ್ ನ್ಯೂಸ್! ‘ಋತುಚಕ್ರ ರಜೆ’ ಪಡೆಯಲು ಈ 5 ನಿಯಮಗಳನ್ನು ಪಾಲಿಸಬೇಕು

ಬೆಂಗಳೂರು: ರಾಜ್ಯ ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಆರೋಗ್ಯ ಮತ್ತು ಕಾರ್ಯಕ್ಷಮತೆಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ, ವರ್ಷಕ್ಕೆ ಒಟ್ಟು 12 ದಿನಗಳ ವೇತನ ಸಹಿತ ‘ಋತುಚಕ್ರ ರಜೆ’ (Menstrual Leave) ಸೌಲಭ್ಯ ನೀಡಲು ಆದೇಶಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಅಧಿಕೃತ ಜ್ಞಾಪನಾ ಪತ್ರ ಹೊರಡಿಸಲಾಗಿದೆ.

 

ರಜೆಯ ಪ್ರಮುಖ ನಿಯಮಗಳು

ವಯೋಮಿತಿ: 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ಸರ್ಕಾರಿ ನೌಕರರು ಅರ್ಹರು.

ವೈದ್ಯಕೀಯ ಪ್ರಮಾಣಪತ್ರ ಅಗತ್ಯವಿಲ್ಲ: ರಜೆ ಪಡೆಯಲು ಯಾವುದೇ ವೈದ್ಯಕೀಯ ದೃಢೀಕರಣ ಪತ್ರ ಸಲ್ಲಿಸಲು ಅಗತ್ಯವಿಲ್ಲ.

ಕ್ಯಾರಿ ಓವರ್ ಇಲ್ಲ: ಆಯಾ ತಿಂಗಳಲ್ಲಿ ರಜೆಯನ್ನು ಬಳಸಲೇಬೇಕು; ಉಳಿದರೆ ಮುಂದಿನ ತಿಂಗಳಿಗೆ ವರ್ಗಾವಣೆ ಸಾಧ್ಯವಿಲ್ಲ.

ಪ್ರತ್ಯೇಕ ದಾಖಲೆ: ಹಾಜರಾತಿ ಪುಸ್ತಕದಲ್ಲಿ ರಜೆಯನ್ನು ಪ್ರತ್ಯೇಕವಾಗಿ ದಾಖಲಿಸಬೇಕು.

ಇತರ ರಜೆಗಳ ಜೊತೆ ಸೇರಿಸಲು ಅವಕಾಶವಿಲ್ಲ: ಬೇರೆ ಯಾವುದೇ ರಜೆಯೊಂದಿಗೆ ಸೇರಿಸಿ ಪಡೆಯಲು ಅವಕಾಶವಿಲ್ಲ.

 

ಅರ್ಜಿ ಸಲ್ಲಿಸುವ ವಿಧಾನ

ಅರ್ಹ ಮಹಿಳಾ ನೌಕರರು EEIDS (Electronic Employee Data System) ಮೂಲಕ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬಹುದು. ಕಚೇರಿಯ ತುರ್ತು ಕೆಲಸಗಳನ್ನು ಗಮನದಲ್ಲಿಟ್ಟು, ರಜೆಯನ್ನು ಸಂದರ್ಭಾನುಸಾರವಾಗಿ ಬಳಸುವಂತೆ ಸೂಚಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 weeks ago

   
Image 1
Image 1
ಬೆಂಗಳೂರು ನಗರ

ಪೋಷಕರೇ ಗಮನಿಸಿ: ಮಗಳಿಗೆ 18 ವರ್ಷ ತುಂಬಿದರೆ “ಭಾಗ್ಯಲಕ್ಷ್ಮಿ ಬಾಂಡ್”ನ ₹1 ಲಕ್ಷ ಪಡೆಯಿರಿ!

ಬೆಂಗಳೂರು: ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ನ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತೆ ಬಡ್ಡಿ ಇಲ್ಲದೇ 1.40 ಲಕ್ಷದವರೆಗೆ ಸಾಲ..! ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ

ನವದೆಹಲಿ: ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಉತ್ತ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೀದರ್

ಗೃಹಲಕ್ಷ್ಮಿ ಯೋಜನೆ ಗೊಂದಲ – ಸತ್ತ ಮಹಿಳೆಯ ಖಾತೆಗೆ 12 ಕೋಟಿ ರೂ. ಜಮಾ

ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಅನ್ನಭಾಗ್ಯ ಯೋಜನೆಗೆ ಹೊಸ ರೂಪ: 5 ಕೆಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್‌” ವಿತರಣೆ – ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಮಹ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ರಾಜ್ಯ ಬಜೆಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ: ₹28,608 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಅನರ್ಹ BPL ಕಾರ್ಡ್‌ಗಳ ಮೇಲೆ ಸರ್ಕಾರದ ಕತ್ತರಿ: 5 ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಕ್

ಬೆಂಗಳೂರು: ಅನರ್ಹವಾಗಿ BPL ಕಾರ್ಡ್ ಹೊಂದಿರುವವರ ವಿರುದ್ಧ ರಾಜ್ಯ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ಸಿಹಿ ಸುದ್ದಿ : ಸರ್ಕಾರಿ ಕಚೇರಿಗೆ ಅಲೆದಾಡಬೇಕಿಲ್ಲ: ಜಾತಿ & ಆದಾಯ ಪ್ರಮಾಣ ಪತ್ರ ಮೊಬೈಲ್ʼನಲ್ಲೇ ಡೌನ್ ಲೋಡ್ ಮಾಡಬಹುದು..!

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಈಗ ಜಾತಿ ಮ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಪ್ರಧಾನಿ ಮಾತೃ ವಂದನಾ ಯೋಜನೆ:ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ₹11,000 – ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಕೇಂದ್ರ ಸರ್ಕಾರವು ಗರ್ಭಿಣಿ ಮತ್ತು ಹಾಲುಣಿಸುವ ತಾಯಂದ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಲಿವ್-ಇನ್ ಸಂಬಂಧದ ಮಗು : ಜನನ ಪ್ರಮಾಣ ಪತ್ರದಲ್ಲಿ ತಾಯಿಯ ಹೆಸರು ಸೇರಿಸಲು ಹೈಕೋರ್ಟ್ ಅನುಮೋದನೆ

ಬೆಂಗಳೂರು: ಲಿವ್-ಇನ್ ಸಂಬಂಧದಿಂದ ಜನಿಸಿದ ಎಂಟು ವರ್ಷದ ಬಾಲಕಿಯ ಉ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಮೃತರ ಖಾತೆಗೆ ಗೃಹ ಲಕ್ಷ್ಮೀ ಹಣ: ₹79 ಕೋಟಿ ವಾಪಸ್ ಪಡೆಯಲು ಸರ್ಕಾರದ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1