‘ಮಹಿಳೆಯ ದೇಹ ಮಾರಾಟ ಆಗುತ್ತಿದೆ!’ – ಪಾಪರಾಜಿಗಳ ವಿರುದ್ಧ ಜಾನ್ವಿ ಕಪೂರ್ ಗರಂ

ಚಿತ್ರರಂಗದಲ್ಲಿ ಪಾಪರಾಜಿ ಸಂಸ್ಕೃತಿ ಕುರಿತು ಚರ್ಚೆ ಮತ್ತೆ ತೀವ್ರಗೊಂಡಿದೆ. ಕನ್ನಡ ನಟಿ ಸಪ್ತಮಿ ಗೌಡ ಆರಂಭಿಸಿದ ಆಂದೋಲನಕ್ಕೆ ಇದೀಗ ಬಾಲಿವುಡ್‌ನಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ. ಪಾಪರಾಜಿಗಳು ಅನುಮತಿ ಇಲ್ಲದೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿರುವುದು ಖಂಡನೀಯ ಎಂದು ಸಪ್ತಮಿ ಗೌಡ ಈಗಾಗಲೇ ಹೇಳಿದ್ದರು. ಈ ವಿಚಾರಕ್ಕೆ ಹಲವಾರು ನಟಿಯರು ಬೆಂಬಲ ಸೂಚಿಸಿದ್ದಾರೆ.

 

ಇದೀಗ ಬಾಲಿವುಡ್ ನಟಿ ಜಾನ್ವಿ ಕಪೂರ್ ಕೂಡ ಇದೇ ವಿಷಯದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. “ನಾವು ಯಾವ ರೀತಿಯಲ್ಲಿ ಉಡುಗೆ ತೊಟ್ಟಿದ್ದೇವೆ ಎಂಬುದನ್ನು ನೆಪ ಮಾಡಿಕೊಂಡು ದೇಹದ ಕೆಲವು ಭಾಗಗಳನ್ನು ಮಾತ್ರ ಜೂಮ್ ಮಾಡುವುದು ಸರಿಯಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವೀವ್ಸ್ ಮತ್ತು ಹಣಕ್ಕಾಗಿ ಮಹಿಳೆಯ ದೇಹವನ್ನು ವಸ್ತುವಾಗಿ ಬಳಸಲಾಗುತ್ತಿದೆ. ಇದು ಒಪ್ಪಲಾಗದ ವಿಷಯ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

 

ಇನ್ನಷ್ಟು ವಿವರವಾಗಿ ಮಾತನಾಡಿದ ಅವರು, ಮಹಿಳೆಯರ ಮೇಲೆ ನಡೆಯುತ್ತಿರುವ ಈ ರೀತಿಯ ವರ್ತನೆ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿದೆ. ಸೆಲೆಬ್ರಿಟಿಗಳಿಗೆ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. “ಯಾವುದೇ ವಿಷಯದಲ್ಲಿ ಒಪ್ಪಿಗೆ ಅತ್ಯಂತ ಮುಖ್ಯ. ನಾನು ಒಪ್ಪಿದ ಸನ್ನಿವೇಶಗಳನ್ನು ಮಾತ್ರ ಸರಿಯಾಗಿ ಪ್ರದರ್ಶಿಸಬೇಕು. ಆದರೆ ಅನುಮತಿ ಇಲ್ಲದೆ ತಪ್ಪಾಗಿ ತೋರಿಸುವುದು ಸರಿಯಲ್ಲ” ಎಂದು ಜಾನ್ವಿ ಕಪೂರ್ ಅಭಿಪ್ರಾಯಪಟ್ಟಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಕೊಡಗು

ನ್ಯಾಷನಲ್ ಕ್ರಶ್ ರಶ್ಮಿಕಾ ತವರಿನಲ್ಲಿ ವಿಜಯ್ ಜೋಡಿ – ಕೊಡಗಿನಲ್ಲಿ ಸಂಭ್ರಮ

ಕೊಡಗು: ಸ್ಯಾಂಡಲ್‌ವುಡ್‌ನಿಂದ ಸಿನಿ ಪಯಣ ಆರಂಭಿಸಿ ನ್ಯಾಷನಲ್ ಕ್ರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

‘ಕೆಡಿ’ ಹಾಡು ವಿವಾದ – ನೋರಾ ಫತೇಹಿಗೆ ಮತ್ತೆ ನೋಟಿಸ್

ಬೆಂಗಳೂರು: ನಿರ್ದೇಶಕ ಪ್ರೇಮ್ ಅವರ ‘ಕೆಡಿ’ ಚಿತ್ರದ ‘ಸೆರಗ ಸರ್ಸೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ಜೈಲರ್ 2 ಗೇಸ್ಟ್ ರೋಲ್ ತಿರಸ್ಕರಿಸಿದ ಶಾರುಖ್ ಖಾನ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ನನಗೆ ನಾಲ್ಕು ಮಕ್ಕಳು ಇಲ್ಲ!” – ತ್ರಿಷಾ ಪೋಸ್ಟ್ ನೆಟ್ಟಿಗರ ಗಮನ ಸೆಳೆದು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

“ಪ್ರೀತಿಯೇ ಎಲ್ಲವೂ ಅಲ್ಲ…” – ಇನ್‌ಸ್ಟಾ ಪೋಸ್ಟ್‌ಗೆ ಹೊಸ ಅರ್ಥ? ತ್ರಿಷಾ ಹೇಳಿಕೆಯಿಂದ ಕುತೂಹಲ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತೊಮ್ಮೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ – ಪತಿಯೊಂದಿಗೆ ವಾಗ್ವಾದ ಹಿನ್ನೆಲೆ ಶಾಕ್!

ಚೆನ್ನೈನಲ್ಲಿ ನಡೆದ ದಾರುಣ ಘಟನೆಯಲ್ಲಿ ತಮಿಳು ಧಾರಾವಾಹಿ ನಟಿ ಸುಭಾಷಿಣಿ ಆತ್ಮಹತ್ಯೆಗೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

‘ಬಾಸ್’ ಚಿತ್ರಕ್ಕೆ ಕೋರ್ಟ್ ಬ್ರೇಕ್ – ರೇಣುಕಾಸ್ವಾಮಿ ಪ್ರಕರಣದ ನೆರಳು!

ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿ ನಿರ್ಮಿಸಲಾಗಿದ್ದ ‘ಬಾಸ್’ ಚಿತ್ರಕ್ಕೆ ನ್ಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಪೀರಿಯಡ್ಸ್ ಬಗ್ಗೆ ಧೈರ್ಯವಾದ ಮಾತು – ಶ್ರೀಲೀಲಾ ಹೇಳಿಕೆ ವೈರಲ್!

ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಸಮಾಜದಲ್ಲಿ ಹೊಸ ಚರ್ಚೆಗಳು ನಡೆಯುತ್ತಿರುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಧನುಷ್–ನಯನತಾರಾ ವಿವಾದಕ್ಕೆ ಹೊಸ ಟ್ವಿಸ್ಟ್ – ವಿಘ್ನೇಶ್ ಶಿವನ್ ಭಾವನಾತ್ಮಕ ಹೇಳಿಕೆ!

ತಮಿಳು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾದ ಧನುಷ್, ನಯನತಾರಾ ಮತ್ತು ವಿಘ್ನೇಶ್ ಶಿವನ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ರಾಜಕೀಯ ರಂಗದಲ್ಲಿ ದಳಪತಿ ವಿಜಯ್ – ಪ್ರಚಾರದಲ್ಲಿ ಸ್ಟೈಲಿಶ್ ಕ್ಷಣ ವೈರಲ್!

ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್ ಇದೀಗ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1