ಮಹಿಳೆಯರಿಗೆ ಬಿಗ್ ಶಾಕಿಂಗ್ ನ್ಯೂಸ್..... ಇನ್ನು ಮುಂದೆ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ..!

ಬೆಂಗಳೂರು: ಮಹಿಳೆಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಗ್ರಹ ಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್ ನಿಂದ ಎಲ್ಲರೂ ಗಾಬರಿಗೊಂಡಿದ್ದಾರೆ. ಇನ್ನುಮುಂದೆ ಕೆಲವು ಮಹಿಳೆಯರಿಗೆ ಗ್ರಹಾಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ಅಂತ ತಿಳಿಸಿದೆ ಯಾಕೆಂದರೆ ಕುಟುಂಬದ ಎಲ್ಲ ಸದಸ್ಯರು ಒಂದೇ ಕಡೆ ವಾಸಿಸುತ್ತಿದ್ದರು ಅವರ ಹತ್ತಿರ 4-5 ರೇಷನ್ ಕಾರ್ಡ್ ಹೊಂದಿರುತ್ತಾರೆ. ಈಗಾಗಲೇ ರಾಜ್ಯ ಸರ್ಕಾರ ಒಂದೇ ಕುಟುಂಬದಲ್ಲಿದ್ದು ಮತ್ತು ಒಂದೇ ಮನೆಯಲ್ಲಿ ವಾಸಮಾಡುತ್ತಿರುವ ಕುಟುಂಬದವರ ರೇಷನ್ ಕಾರ್ಡ್ ಬಂದ್ ಮಾಡಿಸಿದೆ. ಹಾಗಾಗಿ ರದ್ದು ಪಡೆಸಿದ ಸದಸ್ಯರ ಹೆಸರನ್ನು ಕುಟುಂಬದ ಮುಖ್ಯ ಅಥವಾ ಪೋಷಕರ ರೇಷನ್ ಕಾರ್ಡಿನಲ್ಲಿ ಸೇರಿಸಬಹುದಾಗಿದೆ.

 

ಇಂತಹ ಸದಸ್ಯರು ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಬಯಸಿದರೆ ಅದು ಕಾನೂನಾತ್ಮಕವಾಗಿ ತಪ್ಪಾಗಿದ್ದು ಆತವರ ರೇಷನ್ ಕಾರ್ಡನ್ನು ನಿಷ್ಕ್ರಿಯಗೊಳಿಸಲಾಗುವುದು. ಹೊಸದಾಗಿ ವಿವಾಹವಾದಂತಹ ದಂಪತಿಗಳು ಅಥವಾ ವಿವಾಹಿತರು ಬೇರೆ ಮನೆಯಲ್ಲಿ ವಾಸವನ್ನು ಮಾಡುತ್ತಿದ್ದರೆ ಅವರು ಹೊಸ ರೇಷನ್ ಕಾರ್ಡ್ ಪಡೆಯಲಿಕ್ಕೆ ಕೂಡಲೇ ಅರ್ಜಿಸಲ್ಲಿಸಬಹುದು. ಕುಟುಂಬಸ್ಥರೊಂದಿಗೆ ವಾಸ ಮಾಡುತ್ತಿದ್ದರೆ ಅವರು ತಮ್ಮ ಹೆಸರನ್ನು ಪೋಷಕರ ರೇಷನ್ ಕಾರ್ಡಿನಲ್ಲಿ ಸೇರಿಸಬೇಕಾಗುತ್ತದೆ. ಮತ್ತೆ ಮುಂದುವರೆದು ಸರ್ಕಾರ ಸ್ಪಷ್ಟ ಪಡಿಸಿರುವುದೇನೆಂದರೆ ನಕಲಿ ರೇಷನ್ ಕಾರ್ಡನ್ನು ಬಳಸಿಕೊಂಡು ಸರ್ಕಾರದಿಂದ ಜಾರಿಗೊಳಿಸಿರುವ ಗ್ರಹ ಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಲಾಭ ಪಾಡೆದುಕೊಳ್ಳುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತ ತಿಳಿಸಿದೆ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 months ago

   
Image 1
Image 1

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ

ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದು ಕರೆಯಲ್ಪಡುವ ಉಚಿತ ವಸತಿ ಯೋಜನೆಯಡಿ ನೀವು ಮನ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌ .... ಕೇಂದ್ರ ಸರ್ಕಾರದಿಂದ ಈ ಮಹಿಳೆಯರಿಗೆ ಸಿಗುತ್ತೆ 11,000 ರೂ, ಹಣ..! ಈಗ್ಲೇ ಅಪ್ಲೈ ಮಾಡಿ.

ಬೆಂಗಳೂರು: ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಮಹಿಳೆಯರಿಗೆ ಖುಷ್.... ಖಾತೆಗೆ ಬಂತು 11 ನೇ ಕಂತಿನ ಗೃಹಲಕ್ಷ್ಮಿ ಹಣ.. ಅಕೌಂಟ್ ಚೆಕ್ ಮಾಡಿದ್ರಾ!?

ಬೆಂಗಳೂರು: ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ 11... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ರೈತ ಮಹಿಳೆಯರಿಗೆ ಸಹಾಯಕವಾಗಲಿದೆ ನಮೋ ಡ್ರೋನ್ ದೀದಿ ಯೋಜನೆ !

ಕೇಂದ್ರ ಸರಕಾರ ಮಹಿಳೆಯರಿಗಾಗಿ ಹಲವು ಸರಕಾರಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಿಳ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1
ಬೆಂಗಳೂರು ನಗರ

ಮನೆ ಇಲ್ಲದವರಿಗೆ ಗುಡ್ ನ್ಯೂಸ್..! ಬಡವರಿಗೆ ಮನೆ ಭಾಗ್ಯ..! ಇಲ್ಲಿದೆ ಸಂಪೂರ್ಣ ಮಾಹಿತಿ..!

ಬೆಂಗಳೂರು:- ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಬಿತ್ತನೆ ಬೀಜ ಖರೀದಿಸಲು ಸರ್ಕಾರದಿಂದ ಸಿಗಲಿದೆ ಸಬ್ಸಿಡಿ !

ಬಿತ್ತನೆ ಬೀಜ ಖರೀದಿಸಲು ರೈತರಿಗೆ ಸರ್ಕಾರವು 50 ಪ್ರತಿಶತ ಸಬ್ಸಿಡಿಯನ್ನು ನೀಡುತ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ವಾಟ್ಸಾಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕಾಂಗ್ರೆಸ್​​ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1
ಬೆಂಗಳೂರು ನಗರ

ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್.. ಸರ್ಕಾರದಿಂದ ಬಂತು ಉಚಿತ ಮನೆ.. ಇಂತವರು ಅರ್ಜಿ ಸಲ್ಲಿಸಿ..!

ಬೆಂಗಳೂರು: ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1
ಬೆಂಗಳೂರು ನಗರ

ಸರ್ಕಾರದಿಂದ ಉಚಿತ ಗ್ಯಾಸ್ ಪಡೆಯಬೇಕೆ!?.. ಹಾಗಿದ್ರೆ ಈ ರೀತಿ ಅರ್ಜಿ ಸಲ್ಲಿಸಿ..!

ಬೆಂಗಳೂರು: ಸರ್ಕಾರದಿಂದ ಯಾರೆಲ್ಲಾ ಉಚಿತ ಗ್ಯಾಸ್ ಗಳನ್ನು ಪಡೆಯಲು... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1
ಬೆಂಗಳೂರು ನಗರ

ಬಿಗ್ ಶಾಕಿಂಗ್ ನ್ಯೂಸ್.. ಇನ್ನೂ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!

ಬೆಂಗಳೂರು: ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದ್ದು, ಇನ್ನ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1