ಮೈಸೂರಿನ ಮೃಗಾಲಯದಲ್ಲಿ ದುಃಖ: 10 ವರ್ಷದ ಜೀಬ್ರಾ ‘ಪ್ರಾಚಿ’ ನಿಧನ

ಮೈಸೂರು: ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 10 ವರ್ಷದ ಹೆಣ್ಣು ಜೀಬ್ರಾ ‘ಪ್ರಾಚಿ’ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಾಚಿ ಕರುಳಿಗೆ ಸಂಬಂಧಿಸಿದ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದರು. ಕೇವಲ ಎರಡು ದಿನಗಳ ಹಿಂದೆ ಅವರು ಹೆಣ್ಣು ಮರಿಗೆ ಜನ್ಮ ನೀಡಿದ್ದರು. ಹೆರಿಗೆ ನಂತರ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಪಶುವೈದ್ಯರ ನಿರಂತರ ಚಿಕಿತ್ಸೆ ಹಾಗೂ ವಿಶೇಷ ಆರೈಕೆಯ ನಡುವೆಯೂ ಕೊನೆಯುಸಿರೆಳೆದಿದ್ದಾರೆ.

 

ಪ್ರಾಚಿಯನ್ನು 2018 ರ ಸೆಪ್ಟೆಂಬರ್ 4 ರಂದು ಇಸ್ರೇಲ್‌ನ ರಾಮತ್ ಗ್ಯಾನ್ ಮೃಗಾಲಯದಿಂದ ಮೈಸೂರಿನ ಝೂಗೆ ತರಲಾಗಿತ್ತು. ಕಳೆದ 10 ವರ್ಷಗಳಿಂದ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರಾಚಿ ಐದು ಮರಿಗಳಿಗೆ ಜನ್ಮ ನೀಡಿದ್ದು, ಇತ್ತೀಚೆಗೆ ಆರನೇ ಮರಿ ಜನಿಸಿದೆ. ಪ್ರಾಚಿಯ ಸಾವಿನಿಂದ ಮೃಗಾಲಯದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದ್ದು, ಸಿಬ್ಬಂದಿ ಮತ್ತು ಪ್ರವಾಸಿಗರು ದುಃಖ ವ್ಯಕ್ತಪಡಿಸಿದ್ದಾರೆ. ಪ್ರಾಚಿಗೆ ಜನಿಸಿದ ಹೆಣ್ಣು ಮರಿ ಸಂಪೂರ್ಣ ಆರೋಗ್ಯವಾಗಿದ್ದು, ಝೂ ಸಿಬ್ಬಂದಿ ಹಾಲುಣಿಸಿ ವಿಶೇಷ ಆರೈಕೆ ನೀಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ನಿಯಮಾನುಸಾರ ಪ್ರಾಚಿಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

15 hours ago

   
Image 1
Image 1
ಬೆಂಗಳೂರು ನಗರ

ಡಿಕೆಶಿಗೆ ಸಿಎಂ ಸ್ಥಾನ ಕಲ್ಪಿಸಬೇಕು: ಶಾಸಕ ಇಕ್ಬಾಲ್ ಹುಸೇನ್ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ದೇವನಹಳ್ಳಿ

ಕೆಂಪೇಗೌಡ ವಿಮಾನ ನಿಲ್ದಾಣದ ವ್ಯಾಪ್ತಿಗೆ ಏರ್ ಬಲೂನ್ ಪ್ರವೇಶ; ಪ್ರಕರಣ ದಾಖಲು

ದೇವನಹಳ್ಳಿ:  ಹೊಸಕೋಟೆ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆ ಪ್ರವಾಸಿ ಮಂದಿರದಲ್ಲಿ ಬಲಗೈ ಜಾತಿಗಳ ಒಕ್ಕೂಟ ನಾಮಕರಣ – ಪದಾಧಿಕಾರಿಗಳ ಆಯ್ಕೆ.

ಗುಡಿಬಂಡೆ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬಲಗೈ ಜಾತಿಗಳ ಒ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಮೈಸೂರು

ಚಾಮುಂಡೇಶ್ವರಿ ಜೆಡಿಎಸ್ ಶಾಸಕರ ಜಿ.ಟಿ. ದೇವೇಗೌಡಿಗೆ ಪಕ್ಷದ ಬಾಗಿಲು ಬಂದ್ – ಎಚ್.ಡಿ. ಕುಮಾರಸ್ವಾಮಿ

ಮೈಸೂರು:  ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಮೆಟ್ರೋ ದರ ಏರಿಕೆ – ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ: ಮೆಟ್ರೋ ದರ ಏರಿಕೆ ವಿಚಾರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಹಕ್ಕಿ ಜ್ವರ ಭೀತಿ – ಕರ್ನಾಟಕದಲ್ಲಿ ಎಚ್ಚರಿಕೆ ಘೋಷಣೆ

ಬೆಂಗಳೂರು:  ಹತ್ತಿರದ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಕರಾವಳಿ, ಉತ್ತರ–ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ – ತೀವ್ರ ಚಳಿ ಎಚ್ಚರಿಕೆ

ಬೆಂಗಳೂರು:  ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ವಿಜಯನಗರದಲ್ಲಿ ಬಿಎಂಟಿಸಿ ಬಸ್ ಅಪಘಾತ – ಬ್ರೇಕ್ ಫೇಲ್‌ನಿಂದ ಆಟೋ, ಬೈಕ್‌ಗೆ ಡಿಕ್ಕಿ

ಬೆಂಗಳೂರು:  ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ಅಪರಾಧಿಗಳಿಗೆ ಗಲ್ಲು ಶಿಕ್ಷೆ ದೃಢೀಕರಿಸಿದ ಹೈಕೋರ್ಟ್

ಬೆಂಗಳೂರು:  ಅಪ್ರಾಪ್ತ ಬಾಲಕಿಗೆ ಸಾಮೂಹಿಕ ಅತ್ಯಾಚಾರ ಎಸಗಿ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಕನ್ನಡ ಉಳಿದರೆ, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ – ಎಂ. ಪ್ರಕಾಶ ಮೂರ್ತಿ

ಕೆ.ಆರ್.ಪುರ : ಬೆಂಗಳೂರು ನಗರದಲ್ಲಿ ಕನ್ನಡ ಉಳಿದರೆ ಮಾತ್ರ ಕರ್ನಾ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1