ಮಳೆಯಿಂದ ರಾಗಿ ಖರೀದಿ ಸ್ಥಗಿತ: ರೈತರು ಪರದಾಟ, ಟ್ರಾಕ್ಟರ್‌ಗಳಲ್ಲಿ ಸಿಲಿಂಗ್ ಹಾನಿ ಭೀತಿ

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಅಕಾಲಿಕ ಮಳೆಯೇ ರಾಗಿ ಮಾರಾಟಕ್ಕೆ ಬಂದ ರೈತರಿಗೆ ಸಮಸ್ಯೆ ಸೃಷ್ಟಿಸಿದೆ. ಬೆಂಬಲ ಬೆಲೆ ಯೋಜನೆಯಡಿ ರಾಗಿ ಚೀಲಗಳನ್ನು ಟ್ರಾಕ್ಟರ್‌ಗಳಲ್ಲಿ ತರುತ್ತಿದ್ದರೂ, ಮಳೆ ಕಾರಣದಿಂದ ಖಾಲಿ ಮಾಡುವ ಕಾರ್ಯ ಸ್ಥಗಿತಗೊಂಡಿದೆ.

 

ಸಾಲುಗಟ್ಟಿ ನಿಂತಿರುವ ಸುಮಾರು 15ಕ್ಕೂ ಹೆಚ್ಚು ಟ್ರಾಕ್ಟರ್‌ಗಳಲ್ಲಿ ರಾಗಿ ಚೀಲಗಳು ಉಳಿದಿದ್ದು, ರೈತರು ಟಾರ್ಪಾಲ್ ಹೊದಿಕೆ ಹಾಕಿ ರಕ್ಷಿಸುವ ಯತ್ನ ಮಾಡುತ್ತಿದ್ದಾರೆ. ಮಳೆಯೆ ನಿಂತ ನಂತರ ಮಾತ್ರ ಖಾಲಿ ಮಾಡುವ ಕಾರ್ಯ ಮುಂದುವರಿಯುವ ಸಾಧ್ಯತೆ ಇದೆ.

 

ರೈತರು, ರಾಗಿ ನೆನೆದು ಹಾನಿಯಾಗುವ ಭೀತಿಯೊಂದಿಗೆ, ತಕ್ಷಣ ಸೂಕ್ತ ಕ್ರಮ ಕೈಗೊಂಡು ಖರೀದಿ ಪ್ರಕ್ರಿಯೆಯನ್ನು ಸುಗಮಗೊಳಿಸುವಂತೆ ಅಧಿಕಾರಿಗಳ ಗಮನಕ್ಕೆ ತರಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಹನೂರುಗೆ 490 ಕೋಟಿ ರೂ.: ಸಣ್ಣ ನೀರಾವರಿ ಯೋಜನೆಗಳಿಗೆ ಭರ್ಜರಿ ಅನುದಾನ

ಬೆಂಗಳೂರು: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು ಮತ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಅಮನಿ ಕೆರೆ ತೋಟಿ ಏತ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ರೈತರಿಗೆ ಬಾಕಿ ಪರಿಹಾರ ಶೀಘ್ರ ಬಿಡುಗಡೆ ಭರವಸೆ

ಬೆಂಗಳೂರು: “ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರೈತರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರದ ಹೊಸ ಸಹಕಾರಿ ಕೃಷಿ ಸಾಲ ಯೋಜನೆ

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದ ರೈತರ ಆರ್ಥಿಕ ಸ್ಥಿತಿ ಸದೃಢ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಮಂಡ್ಯ

ಕಬ್ಬು ಬೆಳೆಗಾರರಿಗೆ ₹100 ಹೆಚ್ಚುವರಿ ಹಣ ನೇರ ಜಮಾ ಮಾಡಲು ಜಿಲ್ಲಾಧಿಕಾರಿಗಳ ಸೂಚನೆ: ಡಾ. ಕುಮಾರ

ಮಂಡ್ಯ: ರಾಜ್ಯ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳು 2025-26ನೇ ಸ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ರಾಮನಗರ

ಹವಾಮಾನ ಹೊಡೆತ: ರಾಮನಗರದಲ್ಲಿ ಮಾವು ಬೆಳೆ ಅರ್ಧಕ್ಕೆ ಕುಸಿತ

ರಾಮನಗರ: ಮಾವು ಬೆಂಗಳೂರು ದಕ್ಷಿಣ ಜಿಲ್ಲೆಯ ರೈತರ ಪ್ರಮುಖ ತೋಟಗಾರ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ರೈತರಿಗೆ ಸಿಹಿ ಸುದ್ದಿ: ಪಿಎಂ ಕಿಸಾನ್ 22ನೇ ಕಂತಿನ ₹2,000 ಮಾರ್ಚ್ 13ಕ್ಕೆ ಜಮೆ ಸಾಧ್ಯತೆ

ನವದೆಹಲಿ: PM Kisan Samman Nidhi Yojana ಯೋಜನೆಯ 22ನೇ ಕಂತಿನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಬಜೆಟ್‌ನಲ್ಲಿ ರೈತರಿಗೆ ಭರ್ಜರಿ ಸುದ್ದಿ: ಶೂನ್ಯ ಬಡ್ಡಿಯಲ್ಲಿ ₹30,000 ಕೋಟಿ ಸಾಲ-ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 20... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ಏಳನೀರು ಬೆಲೆ ಏರಿಕೆ! ರೈತರಿಗೆ ತಕ್ಕಷ್ಟು ಲಾಭ ಬರ್ತಿದೆಯೆ?

ಬೆಂಗಳೂರು: ಬೇಸಿಗೆ ಬಿಸಿಲಿಗೆ ಅಲ್ಲದೆ ಫೆಬ್ರವರಿಯಲ್ಲಿಯೇ ಏಳನೀರು... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1

“ಲೋನ್ ಕ್ಲಿಯರ್ ಮಾಡಿದ್ರೂ ಪಹಣಿಯಲ್ಲಿ‘ಲೋನ್’ ಕಾಣ್ತಿದೆಯಾ? ಮೊಬೈಲ್ʼನಲ್ಲೇ 2 ನಿಮಿಷದಲ್ಲಿ ಸರಿಪಡಿಸಬಹುದು!

ಬ್ಯಾಂಕ್‌ಗೆ ಸಾಲ ಮರುಪಾವತಿ ಮಾಡಿದರೂ, ನಿಮ್ಮ ಜಮೀನಿನ RTC (ಪಹಣಿ) ಪತ್ರದಲ್ಲಿ ಸಾಲದ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ರೈತರಿಗೆ ಮಹತ್ವದ ಸಲಹೆ : ನಿಮ್ಮ ಕೊಳವೆ ಅಥವಾ ತೆರೆದ ಬಾವಿಯಲ್ಲಿ ನೀರು ಎಷ್ಟು ಬರುತ್ತಿದೆ? ಸರಳವಾಗಿ ತಿಳಿದುಕೊಳ್ಳಿ!

ಬೆಂಗಳೂರು: ಜಮೀನಿನಲ್ಲಿ ಕೊಳವೆಬಾವಿ ತೆರೆದು ಪಂಪ್ ಅಳವಡಿಸಿದ ಹಲವ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1