ಮಂಡ್ಯ: ಗೆಜ್ಜಲಗೆರೆ ಮನ್‌ಮುಲ್ ಅಧಿಕಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಮಂಡ್ಯ: ಮದ್ದೂರು ತಾಲೂಕಿನ ಮನ್‌ಮುಲ್ ಮೇಗಾ ಡೈರಿಯ ಉಪ ವ್ಯವಸ್ಥಾಪಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಮೇಗಾ ಡೈರಿಯ ಹಾಲು ಶೇಖರಣಾ ವಿಭಾಗದ ಉಪ ವ್ಯವಸ್ಥಾಪಕರಾಗಿದ್ದ ಭರತ್ ರಾಜ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ 4ರಿಂದ 5 ಗಂಟೆಯೊಳಗೆ ಮಂಡ್ಯ ನಗರದ ಸಕ್ಕರೆ ಕಾರ್ಖಾನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಮೃತದೇಹವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಮಂಡ್ಯ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹೃದಯವಿದ್ರಾವಕ ಘಟನೆ: ಪೊಲೀಸಪ್ಪನ ಕಿರುಕುಳ ಆರೋಪದ ಮಧ್ಯೆ ವಿಧವಾ ಮಹಿಳೆಯ ಆತ್ಮಹತ್ಯೆ
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ
ಹುಮ್ನಾಬಾದ್ ಪೊಲೀಸ್ ಕಾರ್ಯಾಚರಣೆಯಲ್ಲಿ ಹೈವೇ ದರೋಡೆಗೋರರು ಸೆರೆ
ಬೀದರ್ : ಹೈವೇ ಮೇಲೆ ಮಾರಕ ಅಸ್ತ್ರಗಳನ್ನು ಹಿಡಿದು ವಾಹನ ಚಾಲಕರನ್... ಓದನ್ನು ಮುಂದುವರಿಸಿ
ಮೋಸ್ಟ್ ವಾಂಟೆಡ್ ಉಗ್ರ ಜುನೈದ್ ಅಹ್ಮದ್ ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ-ಎನ್‌ಐಎ ಘೋಷಣೆ
ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (National Investigati... ಓದನ್ನು ಮುಂದುವರಿಸಿ
ಕೊಪ್ಪಳ ಗ್ಯಾಂಗ್ ರೇಪ್ ಪ್ರಕರಣ: ಮೂವರಿಗೆ ಮರಣದಂಡನೆ ವಿಧಿಸಿದ ಕೋರ್ಟ್
ಕೊಪ್ಪಳ : ಮದ್ಯ ಮತ್ತು ಮಾದಕ ವಸ್ತುಗಳ ಅಮಲಿನಲ್ಲಿದ್ದ ಮೂವರು ವ್ಯ... ಓದನ್ನು ಮುಂದುವರಿಸಿ
ಶಿವಾಜಿ ಜಯಂತಿ ಮೆರವಣಿಗೆಯಲ್ಲಿ ಕಲ್ಲು ತೂರಾಟ-ಎಸ್‌ಪಿ ಸಿದ್ದಾರ್ಥ ಗೋಯೆಲ್‌ಗೆ ಕಲ್ಲು ತಗುಲಿದ ಶಂಕೆ
ಬಾಗಲಕೋಟೆ : ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ... ಓದನ್ನು ಮುಂದುವರಿಸಿ
ಮಂಗಳೂರು
ಕ್ರಿಕೆಟ್ ಆಟದ ವೇಳೆ ಸ್ಫೋಟ – ಬಂದಾರು ಗ್ರಾಮದಲ್ಲಿ ಬಾಲಕನಿಗೆ ಗಾಯ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಂದಾ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಖಾಸಗಿ ಕಾಂಪೌಂಡ್‌ನಲ್ಲಿ ಶವ ಪತ್ತೆ: ಮರದಲ್ಲಿ ನೇತಾಡುತ್ತಿದ್ದ ಬುರುಡೆ
ದೊಡ್ಡಬಳ್ಳಾಪುರ : ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟ... ಓದನ್ನು ಮುಂದುವರಿಸಿ
ಪ್ರಿಯಕರನಿಗಾಗಿ ಕಳ್ಳತನ ಮಾಡಿದ ಪ್ರಮೀಳಾ ಅರೆಸ್ಟ್ – ಬೆಳ್ಳೂರು ಪೊಲೀಸ್ ಸಾಧನೆ
ಬೆಂಗಳೂರು: ಬಾಬುಸಾಪಾಳ್ಯ ಪ್ರದೇಶದ ಹೆಣ್ಣೂರು ಪೊಲೀಸ್ ಠಾಣೆ ಸಿಬ್... ಓದನ್ನು ಮುಂದುವರಿಸಿ
ಪೆರೋಲ್ ಮೇಲೆ ಬಂದ ಕಳ್ಳನ ರಾಬರಿ: ದರೋಡೆ ಮಾಡಿ ತಕ್ಷಣವೇ ಜೈಲು ಸೇರ್ಪಡೆ!
ಬೆಂಗಳೂರು : ಬ್ಯಾಡರಹಳ್ಳಿ ಪ್ರದೇಶದಲ್ಲಿ ಪೊಲೀಸ್ ಸಮವಸ್ತ್ರ ಧರಿಸ... ಓದನ್ನು ಮುಂದುವರಿಸಿ
ಕೆಂಗೇರಿ ತಡರಾತ್ರಿ ಅಗ್ನಿ: ಮೈಲಾರಪ್ಪ ಮೃತ, ಡಿಸಿಪಿ ಅನಿತಾ ಹದ್ದಣ್ಣನವರ್ ಮಾಹಿತಿ
ಬೆಂಗಳೂರು : ಕೆಂಗೇರಿ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ... ಓದನ್ನು ಮುಂದುವರಿಸಿ