ಮನೆ ಮನೆಗೆ ಭೇಟಿ, ಹಳೆಯ ವಿದ್ಯಾರ್ಥಿಗಳ ಸಹಕಾರ: ಮಕ್ಕಳನ್ನು ಶಾಲೆಗೆ ಬರಿಸಲು ಮಧು ಬಂಗಾರಪ್ಪ ನಿರ್ದೇಶನ

ಬೆಂಗಳೂರು: 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ದಾಖಲಾತಿ ಅಭಿಯಾನ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಪ್ರಾರಂಭವಾಗಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳಿಗೆ ಪತ್ರ ಬರಸಿ, ಮಕ್ಕಳನ್ನು ಶಾಲೆಗಳಲ್ಲಿ ಪ್ರವೇಶಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

 

ಪ್ರತಿ ಗ್ರಾಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮನೆ ಮನೆಗೆ ಭೇಟಿ ನೀಡಿ, ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಪ್ರೇರೇಪಿಸಬೇಕು ಎಂದು ಸಚಿವ ಸೂಚಿಸಿದ್ದಾರೆ. ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‌ಗಳು ಶಾಲೆಯ ಅಭಿವೃದ್ಧಿ ಮತ್ತು ದಾಖಲಾತಿ ಹೆಚ್ಚಿಸಲು ಉಪಯೋಗಿಸಲು ಸೂಚಿಸಲಾಗಿದೆ.

 

ಶಾಸಕ ಮಧು ಬಂಗಾರಪ್ಪ ಅವರ ಸೂಚನೆಯಂತೆ, ಪೂರ್ವ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ತರಗತಿಗಳಿಗೆ ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗದಂತೆ, ಜಿಲ್ಲೆಗಳಾದ್ಯಂತ ಸಂಘಟಿತ ಮತ್ತು ಸಮಗ್ರ ದಾಖಲೆ ಅಭಿಯಾನ ನಡೆಸಬೇಕೆಂದು ಸೂಚಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 hours ago

   
Image 1
Image 1
ಬೆಂಗಳೂರು ನಗರ

ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಹಿಂದುಳಿದ ವರ್ಗ ವಿದ್ಯಾರ್ಥಿನಿಲಯಗಳ ಅಗತ್ಯತೆಯನ್ನು ಹೆಚ್ಚಿಸಲಾಗುವುದು -ಶಾಸಕರ ಪ್ರಶ್ನೆಗೆ ಉತ್ತರ

ಬೆಂಗಳೂರು: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2026ನೇ ಮಾರ್ಚ್ 18ರಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

SSLC ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿಶೇಷ ಸೌಲಭ್ಯ – ಹಾಲ್‌ಟಿಕೆಟ್ ತೋರಿಸಿ ಉಚಿತ ಪ್ರಯಾಣ

ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್‌... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

ಶಿಕ್ಷಣ ಇಲಾಖೆ: ಸಿಬ್ಬಂದಿ ಹಾಜರಾತಿಗೆ ‘ಕರ್ತವ್ಯ’ ಆ್ಯಪ್ ಕಡ್ಡಾಯ!

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ದಕ್ಷಿಣಕನ್ನಡ

ಮಂಗಳೂರು

ವಿದ್ಯಾರ್ಥಿ ಚುನಾವಣೆ ಘೋಷಣೆಗೂ ಮುನ್ನವೇ ಮಂಗಳೂರು ಕಾಲೇಜಿನಲ್ಲಿ ರಾಜಕೀಯ ಕಿಚ್ಚು

ಮಂಗಳೂರು: ಪ್ರಖ್ಯಾತ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಕ್ಯಾ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

51,000 ಅತಿಥಿ ಶಿಕ್ಷಕರಿಗೆ ಸಂಬಳ 3 ತಿಂಗಳಿಂದ ವಿಳಂಬ: ಶಿಕ್ಷಕರು ಅಸಮಾಧಾನ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗೆ ಸಂಬಳ ವಿಳಂಬದ ನಡುವ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

90 ದಿನಗಳಲ್ಲಿ ಅಂಗನವಾಡಿ ಖಾಲಿ ಹುದ್ದೆ ಭರ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದಲ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಕೇಂದ್ರ ಸರ್ಕಾರದ ನಿಯೋಗ ಭೇಟಿ

ಬೆಂಗಳೂರು: ವೆಬ್ ಕಾಸ್ಟಿಂಗ್ ಹಾಗೂ ಮುಖ ಚಹರೆ ಪತ್ತೆ ತಂತ್ರಜ್ಞಾನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಮಂಡ್ಯ

ನಾಗಮಂಗಲ

ಗ್ರಾಮೀಣ ಶ್ರಮ ಫಲ: ಮಂಡ್ಯದ ಧನಂಜಯ್ UPSC ಮೂಲಕ IPS ಹುದ್ದೆ - 554ನೇ ರ್ಯಾಂಕ್‌ IPS ಗೆ ಆಯ್ಕೆ

ಮಂಡ್ಯ: ನಾಗಮಂಗಲ ತಾಲ್ಲೂಕಿನ ಕರಡಹಳ್ಳಿ ಗ್ರಾಮದ ಧನಂಜಯ್, ಯುಪಿಎಸ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1