ಮನೆಯ ದೊಡ್ಡಮ್ಮ ಮೇಲೆ ನಂಬಿಕೆಯ ಮಧ್ಯೆ ಭಾರಿ ಕಳ್ಳತನ; ಕಳ್ಳ ಬಂಧನ

ಬೆಂಗಳೂರು:  ನಗರದ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯಲಾದ ಭಾರಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಮನೆಯಲ್ಲಿನ 241 ಗ್ರಾಂ ಚಿನ್ನಾಭರಣ, 2.8 ಕೆಜಿ ಬೆಳ್ಳಿ ಮತ್ತು ₹1.3 ಲಕ್ಷ ನಗದು ಕಳವಾಯಿತು. ಮನೆಯ ಮಾಲೀಕರು ತಮ್ಮ ಮನೆ ಕೆಲಸ ಮಾಡುತ್ತಿದ್ದ ದೊಡ್ಡಮ್ಮನ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ಮನೆಯ ಕೀಲಿಗಳನ್ನು ಕೂಡ ಅವಳ ಬಳಿ ಇಟ್ಟಿದ್ದರು. ಈ ನಡುವೆ ದೊಡ್ಡಮ್ಮನ ತಂಗಿಯ ಮಗನು ಮನೆಗೆ ಬರುವ ಅವಕಾಶವನ್ನು ಬಳಸಿಕೊಂಡು, ಚಾಲಾಕಿತನದಿಂದ ಮನೆಯ ಕೀಲಿಯನ್ನು ಪಡೆದುಕೊಂಡು ಕಳ್ಳತನ ನಡೆಸಿದ್ದಾನೆ.

 

ಮನೆಯವರು ಮನೆಯಲ್ಲದ ಸಮಯದಲ್ಲಿ ಕಳ್ಳನು ಕಪಾಟಿನಲ್ಲಿದ್ದ ಬೆಲೆಬಾಳುವ ಚಿನ್ನಾಭರಣ, ಬೆಳ್ಳಿ ಮತ್ತು ನಗದನ್ನು ದೋಚಿದ್ದ ಘಟನೆ ನಡೆದದ್ದು ಅಚ್ಚರಿಯ ಸಂಗತಿ. ವಿಷಯ ತಿಳಿದ ತಕ್ಷಣ ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರು ದಾಖಲಾದ ಕೂಡಲೇ ತನಿಖೆ ಕೈಗೆತ್ತಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತನಿಂದ ಕಳುವಾದ ಎಲ್ಲಾ ಚಿನ್ನಾಭರಣ, ಬೆಳ್ಳಿ ಮತ್ತು ನಗದು ವಶಪಡಿಸಲಾಗಿದೆ.

 

ಪೊಲೀಸರು ಎಚ್ಚರಿಕೆ ನೀಡುತ್ತಾರೆ  ಎಷ್ಟೇ ನಂಬಿಕೆಯ ಕೆಲಸಗಾರರಾದರೂ, ಮನೆಯ ಕೀಲಿಗಳನ್ನು ಅವರ ಬಳಿ ಇಟ್ಟು ಹೋಗುವುದು ಸುರಕ್ಷಿತವಲ್ಲ. ಈ ಪ್ರಕರಣವನ್ನು ವೇಗವಾಗಿ ಭೇದಿಸಿ ಕಳ್ಳತನ ವಸ್ತುಗಳನ್ನು ವಶಪಡಿಸಿಕೊಂಡ ಬಸವನಗುಡಿ ಪೊಲೀಸರು ಶ್ಲಾಘನೆಗೆ ಪಾತ್ರರಾಗಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

20 hours ago

   
Image 1
Image 1
ಬೆಂಗಳೂರು ನಗರ

ವಿಧಾನಸೌಧದಲ್ಲಿ ಚಿನ್ನ-ಹಣದ ಬ್ಯಾಗ್ ನಾಪತ್ತೆ: ಗೃಹ ಸಚಿವ ಪರಮೇಶ್ವರ್ ತನಿಖೆಗೆ ಜಂಟಿ ಪೊಲೀಸ್ ಆಯುಕ್ತರಿಗೆ ಆದೇಶ

ಬೆಂಗಳೂರು: ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್... ಓದನ್ನು ಮುಂದುವರಿಸಿ


Edited by: ಬಾನು

41 minutes ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ವಿಶೇಷ ಆಪರೇಷನ್: ವೀಸಾ ಮುಗಿದ 8 ವಿದೇಶಿ ಪ್ರಜೆಗಳು ಪೊಲೀಸ್ ಕಸ್ಟಡಿಗೆ

ಬೆಂಗಳೂರು: ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗುತ್ತಿದ್ದ 8... ಓದನ್ನು ಮುಂದುವರಿಸಿ


Edited by: ಬಾನು

43 minutes ago

   
Image 1

“ನನ್ನ ಆಸೆ ಈಡೇರಿಸು”: ಸೊಸೆ ಮೇಲೆ ಮಾವನ ಲೈಂಗಿಕ ದೌರ್ಜನ್ಯ

ಬೆಂಗಳೂರು: ಥಣಿಸಂಧ್ರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್ ಆಗಿರು... ಓದನ್ನು ಮುಂದುವರಿಸಿ


Edited by: ಬಾನು

47 minutes ago

   
Image 1
ಬೆಂಗಳೂರು ನಗರ

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ: ಐಟಿ ಕಿರುಕುಳ ಕಾರಣವಲ್ಲ ಎಂದು ಎಸ್‌ಐಟಿ ರಿವೀಲ್!

ಬೆಂಗಳೂರು: ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ತನಿಖ... ಓದನ್ನು ಮುಂದುವರಿಸಿ


Edited by: ಬಾನು

52 minutes ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ 129 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಸರ್ಕಾರ ಆದೇಶ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರವು 129 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ... ಓದನ್ನು ಮುಂದುವರಿಸಿ


Edited by: ಬಾನು

57 minutes ago

   
Image 1
ರಾಮನಗರ

ಮನೆ ಮುಂದೆ ಕೆಮ್ಮಿದ ವಿಷಯಕ್ಕೆ ಮಾತಿನ ಚಕಮಕಿ ಮಾರಣಾಂತಿಕ ಹಲ್ಲೆಗೆ ತಿರುಗಿ: 34 ವರ್ಷದ ವ್ಯಕ್ತಿ ಸಾವು

ರಾಮನಗರ: ಸಣ್ಣ ಕಾರಣಕ್ಕೂ ಪ್ರಾಣಹಾನಿ ಸಂಭವಿಸುವ ಮನಸ್ಥಿತಿ ಹೆಚ್ಚ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೀದರ್

ಮುಂಬರುವ ಪರೀಕ್ಷೆಗಳ ಆತಂಕ: 16 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ – ಹೃದಯವಿದ್ರಾವಕ ಘಟನೆ

ಬೀದರ್: ಮುಂಬರುವ ಪರೀಕ್ಷೆಗಳ ಆತಂಕದ ನಡುವೆ 16 ವರ್ಷದ ಎಸ್‌ಎಸ್‌ಎ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಳಗಾವಿ

ಬೈಲಹೊಂಗಲ

ಬೈಲಹೊಂಗಲದಲ್ಲಿ ಅನುಮಾನಾಸ್ಪದ ಸಾವು: ಪತಿಯೇ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಆರೋಪ

ಬೆಳಗಾವಿ: ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಹಾವೇರಿ

ಶಿಗ್ಗಾಂವ

ಹನುಮನಹಳ್ಳಿ ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ: ಕಳ್ಳರ ಸುಳಿವು ಇನ್ನೂ ಪತ್ತೆ ಇಲ್ಲ, ಪೊಲೀಸರ ತೀವ್ರ ಶೋಧ

ಶಿಗ್ಗಾಂವಿ: ತಾಲೂಕಿನ ಹನುಮನಹಳ್ಳಿ ಗ್ರಾಮದ ಯೂನಿಯನ್ ಬ್ಯಾಂಕ್ ಎಟ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ರಾಯಚೂರು

ದೇವದುರ್ಗ

ದೇವದುರ್ಗ ಸಮೀಪ ಭೀಕರ ಅಪಘಾತ: ಗರ್ಭಿಣಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

ರಾಯಚೂರು: ದೇವದುರ್ಗ ತಾಲ್ಲೂಕಿನ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1