ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಕೇಕ್ ಕತ್ತರಿಸಿದ ಅರೆಸ್ಟ್

ಚಿತ್ರದುರ್ಗ:  ಚಿತ್ರದುರ್ಗದ ಭೋವಿ ಕಾಲೋನಿಯಲ್ಲಿ ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಆಚರಿಸುತ್ತಿದ್ದ ಐವರನ್ನು ಕೋಟೆ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಯೂನಿಯನ್ ಪಾರ್ಕ್ ಬಳಿ 4ರಂದು ನಡೆದಿದೆ. ಪಾರ್ಟಿಯ ವೇಳೆ ಕೇಕ್ ಕತ್ತರಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯನ್ನು ತಕ್ಷಣ ಕಾರ್ಯೋನ್ಮುಖಗೊಳಿಸಿದೆ

 

ಬಂದಿತರು  ರಾಮು, ಬಿಜಿ ಮನು, ವೆಂಕಟೇಶ್ ಗೋವಿಂದರಾಜ್ ಮತ್ತು ಮನ್ಸೂರ್. ಈ ಪ್ರಕರಣದಲ್ಲಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ತನಿಖೆ ಪ್ರಗತಿಯಲ್ಲಿ ಇದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

ಹೊಸಕೋಟೆ–ಚಿಂತಾಮಣಿ ಹೆದ್ದಾರಿ ಅಪಘಾತ: ಮಾರುತಿ ಓಮ್‌ನಿ-ಬೈಕ್ ಡಿಕ್ಕಿ, 1 ಮೃತ, ಹಲವರಿಗೆ ಗಾಯ

ಬೆಂಗಳೂರು ಗ್ರಾಮಾಂತರ: ಹೊಸಕೋಟೆ – ಚಿಂತಾಮಣಿ ರಾಷ್ಟ್ರೀಯ ಹೆದ್ದಾ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಧಾರವಾಡ

ಹುಬ್ಬಳ್ಳಿ

ಸೈಬರ್ ವಂಚನೆ ಪ್ರಕರಣ: ಹುಬ್ಬಳ್ಳಿಯಲ್ಲಿ ಒಂದೇ ಖಾತೆಯಿಂದ ಕೋಟಿ ಕೋಟಿ ಹಣ ವರ್ಗಾವಣೆ

ಹುಬ್ಬಳ್ಳಿ : ಹುಬ್ಬಳ್ಳಿಯ ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆಯ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ಸೈಬರ್ ದಂಧೆ ಜಾಲ ಭೇದಿಸಿದ ಸಿಐಡಿ: ಮ್ಯೂಲ್ ಅಕೌಂಟ್ ಕೇಸ್‌ನಲ್ಲಿ 13 ವಂಚಕರು ಅರೆಸ್ಟ್

ಬೆಂಗಳೂರು: ಸಿಐಡಿ ಸೈಬರ್ ಕ್ರೈಂ ವಿಭಾಗವು ರಾಜ್ಯಾದ್ಯಂತ ಮೆಗಾ ಕಾ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಏರ್‌ ಪೋರ್ಟ್ʼ​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಆನೇಕಲ್‌ನಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ಆನೇಕಲ್ : ಆನೇಕಲ್ ತಾಲ್ಲೂಕಿನ ಜಿಗಣಿ ವ್ಯಾಪ್ತಿಯಲ್ಲಿ ಬುಧವ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಬೆಂಗಳೂರು ನಗರ

ಕರ್ನಾಟಕದ ಜೈಲು ವ್ಯವಸ್ಥೆಯಲ್ಲಿ “ರಾಜಾತಿಥ್ಯ‑ಅಕ್ರಮ” ತಡೆಗೆ ಡಿಜಿಪಿ ಅಲೋಕ್ ಕುಮಾರ್‌ ಗಂಭೀರ ಕ್ರಮ

ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

"ಲಂಚದ ಆರೋಪ: ಮಂಡ್ಯ ಅಬಕಾರಿ ಅಧಿಕಾರಿಗೆ ಅಮಾನತು"

ಮಂಡ್ಯ :  ಸಿಎಲ್ 7 ಲೈಸೆನ್ಸ್ ನೀಡಲು ಲಂಚಕೇಳಿದ ಆರೋಪದಡಿಯಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಳಗಾವಿ

ಸಣ್ಣ ಹಣಕ್ಕಾಗಿ ಜೀವ ಬಲಿ.. ಸಿಗರೆಟ್ ವಾಟರ್ ಬಾಟಲ್ ಖರೀದಿ ಹಣ ಕೇಳಿದ್ದಕ್ಕೆ ಕೊಲೆ.

ಬೆಳಗಾವಿ : ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ  ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಶಿವಮೊಗ್ಗ

ತೀರ್ಥಹಳ್ಳಿ

ನಿಂತಿದ್ದ ಕಾರಿಗೆ ಅತೀ ವೇಗವಾಗಿ ಬಂದ BMW ಕಾರ್ ಡಿಕ್ಕಿ : ಮಹಿಳೆ ಸಾವು

ಶಿವಮೊಗ್ಗ : ಮೇಗರವಳ್ಳಿ ಬಳಿಯಲ್ಲಿ ಇಂದು ಬೆಳಗ್ಗೆ ನಡೆದ ರಸ್ತೆ ಅ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಹಾಸನ

“ಮನೆ ಸೀಜ್‌ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ”

ಹಾಸನ :ಮನೆ ಸೀಜ್‌ ಮಾಡೋದಾಗಿ ಫೈನಾನ್ಸ್ (Finance) ಸಿಬ್ಬಂದಿ ಬೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1