ಮತ್ತಾವರ–ನಲ್ಲೂರು ಸುತ್ತ ಕಾಡಾನೆ ಬೀಡು: ಚಿಕ್ಕಮಗಳೂರು ನಗರಗಳಿಗೆ ಆತಂಕ
ಚಿಕ್ಕಮಗಳೂರು: ಕಾಫಿನಾಡಿನ ಕಾಫಿ ತೋಟಗಳು ಮತ್ತು ಹತ್ತಿರದ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ನಗರದಿಂದ ಕೇವಲ 5 ಕಿಮೀ ದೂರದ ಮತ್ತಾವರ ಗ್ರಾಮದಿಂದ ನಗರ ನಿವಾಸಿಗಳ ನಿದ್ದೆ ಕದ್ದಿದೆ. ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಗಜಪಡೆಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಾಫಿ ತೋಟದ ಕಾರ್ಮಿಕರು ಹಾಗೂ ಸ್ಥಳೀಯರು ಭೀತಿಯ ನಡುವೆ ದಿನ ಕಳೆಯುತ್ತಿದ್ದಾರೆ. ವಿಶೇಷವಾಗಿ ಮತ್ತಾವರ ಮತ್ತು ನಲ್ಲೂರು ಗ್ರಾಮಗಳ ಸುತ್ತ ಎರಡು ಪುಂಡಾನೆಗಳು ಓಡಾಡುತ್ತಿರುವುದು ಗಮನ ಸೆಳೆದಿದೆ.
ಕಾಡಾನೆಗಳು ಭತ್ತದ ಪೈರುಗಳನ್ನು ನಾಶ ಮಾಡಿರುವುದರಿಂದ ಕೃಷಿಕರಿಗೆ ಭಾರೀ ನಷ್ಟ ಉಂಟಾಗಿದೆ. ಚಿಕ್ಕಮಗಳೂರು–ಬೇಲೂರು ಗಡಿಭಾಗದ ಚೀಕನಹಳ್ಳಿ ಮತ್ತು ನರಸಿಂಹರಾಜಪುರ ತಾಲ್ಲೂಕಿನ ಮಡಬೂರು ಗ್ರಾಮಗಳಲ್ಲಿ ಕೂಡ ಕಾಡಾನೆಗಳ ಹಿಂಡೇ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಮುಂಜಾನೆ ತೋಟಗಳಿಗೆ ತೆರಳುವವರು, ವಾಕಿಂಗ್ ಮಾಡುವವರು ಹಾಗೂ ರಾತ್ರಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಕಾಡಾನೆಗಳು ಎದುರಾದಲ್ಲಿ ಅಡ್ಡಿಪಡಿಸದೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ, “ಕಾಂಗ್ರೆಸ್ ಸರ್ಕಾರ ಸುಳ್ಳಾಟದಿಂದ ರಾಜ್ಯ ಆರೋಗ್ಯ ವ್ಯವಸ್ಥೆ ಕುಸಿತ”
ಬೆಂಗಳೂರು : ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸುಳ್ಳು ಹೇಳ... ಓದನ್ನು ಮುಂದುವರಿಸಿ
ಬಿಜೆಪಿ ಶಾಸಕ ಪ್ರದೀಪ್ ಈಶ್ವರ: ಆರೋಗ್ಯ ಕಾರ್ಯಕ್ರಮದಲ್ಲಿ ಉರ್ದು ಬಳಕೆಯ ಬಗ್ಗೆ ಮಾಹಿತಿ ಇಲ್ಲ
ಬೆಂಗಳೂರು : ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಭಾಷೆ ಬಳಕೆಯ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಭಾರತೀಯ ಸೈನಿಕರ ಬಗ್ಗೆ ಅವಹೇಳನ ಹೇಳಿಕೆಗೆ ಪ್ರತಿಭಟನೆ
ಹುಬ್ಬಳ್ಳಿ: ನಗರದಲ್ಲಿ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದ್ದು,... ಓದನ್ನು ಮುಂದುವರಿಸಿ
: ಶಿರಹಟ್ಟಿ ಬಿಜೆಪಿ ಶಾಸಕರ ಬಂಧನದ ವಿರುದ್ಧ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ
ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಲಂಚ ಪ್ರ... ಓದನ್ನು ಮುಂದುವರಿಸಿ
ಗುರುಮಿಟ್ಕಲ್
ಗಾಂಧಿ–ನೇತಾಜಿ ಕುರಿತು ವಿವಾದಾತ್ಮಕ ಹೇಳಿಕೆ : ಬಿಜೆಪಿ ನಾಯಕ ಯತ್ನಾಳ್ ವಿರುದ್ಧ ಸ್ವಯಂಪ್ರೇರಿತ ಕೇಸ್
ಯಾದಗಿರಿ : ಜಿಲ್ಲಾ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯ... ಓದನ್ನು ಮುಂದುವರಿಸಿ
ಸಚಿವೆ ಕ್ಷೇತ್ರದಲ್ಲೇ ಎಕ್ಸ್‌ಪೈರ್ಡ್ ಲಡ್ಡು ವಿವಾದ .. ಬೆಳಗಾವಿ ಅಂಗನವಾಡಿ ಮಕ್ಕಳಿಗೆ ಅವಧಿ ಮುಗಿದ ಲಡ್ಡು ವಿತರಣೆ
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ... ಓದನ್ನು ಮುಂದುವರಿಸಿ
ಮಂಗಳೂರು
ಮಂಗಳೂರು ಕದ್ರಿಯಲ್ಲಿ ಚಿರತೆ ಪ್ರವೇಶ: ನಗರ ನಿವಾಸಿಗಳಲ್ಲಿ ಆತಂಕ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಲ್ಲಿ... ಓದನ್ನು ಮುಂದುವರಿಸಿ
ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ
ಚಾಮರಾಜನಗರ : ಕಡಲೆಕಾಯಿ ಸಿಪ್ಪೆ ಬಿಸಾಡಿದ ವಿಚಾರಕ್ಕೆ ಕರ್ನಾಟಕ ರ... ಓದನ್ನು ಮುಂದುವರಿಸಿ
ಖಾಲಿ ಹುದ್ದೆಗಳ ಭರ್ತಿಗೆ ಬದ್ಧತೆ: ಯುವಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳ... ಓದನ್ನು ಮುಂದುವರಿಸಿ
ಹದಗೆಟ್ಟ ರಸ್ತೆ ಮತ್ತೆ ಅಪಘಾತಕ್ಕೆ ಕಾರಣ: ಆನೇಕಲ್ ತಾ ಚಂದಾಪುರದಲ್ಲಿ ತಂದೆ-ಮಕ್ಕಳು ಪಾರಾದ ದುರ್ಘಟನೆ
ಆನೇಕಲ್ : ಹದಗೆಟ್ಟ ರಸ್ತೆ ಮತ್ತೊಂದು ಅಪಘಾತಕ್ಕೆ ಕಾರಣವಾದ ಘಟನೆ... ಓದನ್ನು ಮುಂದುವರಿಸಿ