ಮತ್ತೆ ಮತ್ತೆ ಪುರುಷತ್ವ ಪರೀಕ್ಷೆ ಮಾಡಿಸಲು ತುಂಬಾ ಮುಜುಗರ ಆಗತ್ತೆ: ಜಡ್ಜ್ ಮುಂದೆ ಪ್ರಜ್ವಲ್ ಅಳಲು
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ. ಎರಡನೇ ಕೇಸ್‍ನಲ್ಲಿ ಬಾಡಿ ವಾರೆಂಟ್ ಪಡೆದಿದ್ದ ಎಸ್‍ಐಟಿ, ಇಂದು ಕೋರ್ಟ್‍ಗೆ ಹಾಜರುಪಡಿಸಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಎಸ್‍ಐಟಿಗೆ ನೋಟಿಸ್ ನೀಡಿ ಅರ್ಜಿ ವಿಚಾರಣೆಯನ್ನು ಮುಂದೂಡಿದ್ದಾರೆ. ಈ ಮೂಲಕ ಪ್ರಜ್ವಲ್‍ಗೆ ನ್ಯಾಯಾಂಗ ಬಂಧನ ಮುಂದುವರಿಸಲಾಗಿದೆ.
ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ನಿಮಗೆ ಆರೋಗ್ಯ ಸಮಸ್ಯೆ ಇದೆಯೇ ಎಂದು ವಿಚಾರಿಸಿದ್ದಾರೆ. ಈ ವೇಳೆ ಪ್ರಜ್ವಲ್ ಉಸಿರಾಟದ ಸಮಸ್ಯೆ ಇದೆ. ಎಂಆರ್‍ಐ ಮಾಡಿಸಬೇಕಿದೆ ಎಂದು ಹೇಳಿದ್ದಾರೆ. ನಾನು ಎರಡು ಕೇಸ್‍ನಲ್ಲಿ ಪುರುಷತ್ವ ಪರೀಕ್ಷೆ ಒಪ್ಪಿ ಮಾಡಿಸಿಕೊಂಡಿದ್ದೇನೆ. ಇದರಿಂದ ತುಂಬಾ ಮುಜುಗರ ಆಗತ್ತೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳ್ತಾರೆ. ಈಗಾಗಲೇ ಎರಡು ಬಾರಿ ಒಂದೇ ಟೆಸ್ಟ್ ಮಾಡಲಾಗಿದೆ ಎಂದು ಅವರು ಜಡ್ಜ್ ಮುಂದೆ ಅಳಲು ತೋಡಿಕೊಂಡಿದ್ದಾರೆ. ಈ ವೇಳೆ ಮೂರನೇ ಕೇಸ್‍ನಲ್ಲಿ ಕಸ್ಟಡಿಗೆ ಬಾಡಿ ವಾರಂಟ್ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಜೂ.19 ರಂದು ಅರ್ಜಿ ವಿಚಾರಣೆ ನಡೆಯಲಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್
ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್... ಓದನ್ನು ಮುಂದುವರಿಸಿ
ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ... ಓದನ್ನು ಮುಂದುವರಿಸಿ
ಕೊಟ್ಟೂರು
ಮಗನಿಂದಲೇ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
ವಿಜಯನಗರ: ಮಗನೇ ತಂದೆ, ತಾಯಿ ಹಾಗೂ ಸಹೋದರಿ ಮೂವರನ್ನು ಹತ್ಯೆಗೈರು... ಓದನ್ನು ಮುಂದುವರಿಸಿ
ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ,
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧ... ಓದನ್ನು ಮುಂದುವರಿಸಿ
ಸಿರವಾರ
ಗರ್ಭಿಣಿ ಸೊಸೆಯ ಕತ್ತು ಸೀಳಿ ಕೊಂದ ಪಾಪಿ ಮಾವ! ಮನುಕುಲವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ, ಹೆತ್ತ ಮಗಳಂತಿರಬೇಕಾದ... ಓದನ್ನು ಮುಂದುವರಿಸಿ
ನಟ ದರ್ಶನ್ ಅವರನ್ನು ನೋಡಲು ಹೋದ ಯಲಹಂಕ ಮೂಲದ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಅವರಿಗೆ ಸಾಥ್ ನೀಡಿದ ಜೈಲು ವಾರ್ಡನ್
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ಹಾಗೂ ಆರೋಪಿ ದರ್... ಓದನ್ನು ಮುಂದುವರಿಸಿ
ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..!
ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ತನಿಖೆಯಲ್ಲಿ ಎ1... ಓದನ್ನು ಮುಂದುವರಿಸಿ
ದರ್ಶನ್ ತಂಗಿದ ಮೈಸೂರಿನ ಹೋಟೆಲ್ ನಲ್ಲೂ ಸ್ಥಳ ಮಹಜರು: ಆರೋಪಿಗಳನ್ನು ಕರೆದೊಯ್ಯದ ಪೊಲೀಸರು
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ಹಾಗೂ ಇತರ ಆರೋಪಿಗ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಂದ ಸುದ್ದಿಗೋಷ್ಠಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17ಮಂದಿ... ಓದನ್ನು ಮುಂದುವರಿಸಿ