ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!

ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್‌ನಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಹಿಜಾಬ್‌ಗೆ ನಿಷೇಧ ಹೇರಲಾಗಿದ್ದು, ಇದರ ವಿರುದ್ಧ ಒಂಬತ್ತು ವಿದ್ಯಾರ್ಥಿನಿಯರು ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ವಿದ್ಯಾರ್ಥಿನಿಯರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದು, ಇದರೊಂದಿಗೆ ಕಾಲೇಜು ಆಡಳಿತವು ಧರ್ಮದ ಆಧಾರದಲ್ಲಿ ಪಕ್ಷಪಾತ ಮಾಡುತ್ತಿದೆ ಎಂಬ ಆರೋಪವನ್ನೂ ವಿದ್ಯಾರ್ಥಿಗಳು ಮಾಡಿದ್ದಾರೆ. 

 

ಮುಂಬೈನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್‌ನ ಒಂಭತ್ತು ವಿದ್ಯಾರ್ಥಿನಿಯರು, ಕಾಲೇಜು ಆಡಳಿತವು ಇತ್ತೀಚೆಗೆ ಜಾರಿಗೆ ತಂದಿರುವ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಕಾಲೇಜು ನಿಷೇಧ ಹೇರಿರುವುದು ಸ್ವೇಚ್ಛಾಚಾರ’ ಎಂದು ವಿದ್ಯಾರ್ಥಿಗಳು ಮನವಿಯಲ್ಲಿ ತಿಳಿಸಿದ್ದಾರೆ. ಈ ಡ್ರೆಸ್ ಕೋಡ್ ಅಡಿಯಲ್ಲಿ, ವಿದ್ಯಾರ್ಥಿನಿಯರು ಕ್ಯಾಂಪಸ್‌ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ. ಅರ್ಜಿದಾರ ವಿದ್ಯಾರ್ಥಿನಿಯರು ಹೊಸ ಡ್ರೆಸ್ ಕೋಡ್ ತಮ್ಮ ಖಾಸಗಿತನ, ಘನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. 

 

ಕಾಲೇಜಿನಲ್ಲಿ ಯಾರೂ ನಮಗೆ ಸಹಾಯ ಮಾಡಲಾರರು, ಹೀಗಾಗಿ ನಮಗೆ ಕಂಡಿದ್ದು ನ್ಯಾಯಾಲಯದ ದಾರಿ ಮಾತ್ರ ಎಂದು ಕಾಲೇಜು ವಿದ್ಯಾರ್ಥಿನಿ ಝೈನಾಬ್ ಚೌಧರಿ ಹೇಳಿದ್ದಾರೆ. ಜೊತೆಗೆ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದ್ದಾರೆ. ಡ್ರೆಸ್ ಕೋಡ್ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಪ್ರಾಂಶುಪಾಲರ ಜೊತೆ ಮಾತನಾಡಲು ಯೋಚಿಸಿದ್ದೆವು, ಆದರೆ ಆ ಸಮಯದಲ್ಲಿ ನಾನು ಅಲ್ಲಿ ಇರಲಿಲ್ಲ, ನನ್ನ ಸ್ನೇಹಿತ ಪ್ರಾಂಶುಪಾಲರನ್ನು ಮಾತನಾಡಿಸಲು ಹೋದನು. ನಾವು ಡ್ರೆಸ್ ಕೋಡ್ ಅನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ. 

 

ಆದರೆ ನೀವು ಡ್ರೆಸ್ ಕೋಡ್ ಅನ್ನು ಪಾಲಿಸಲೇಬೇಕು ಎಂದು ಅವರು ನಮಗೆ ಹೇಳಿದ್ದಾರೆ ಎಂದು ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಉಮ್ಮುಲ್ ವರ ಹೇಳಿದ್ದಾರೆ. ಬಳಿಕ ಕಾಲೇಜು ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಲಾಗಿದ್ದು, ಅಲ್ಲಿಂದ ನಮ್ಮ ಪರವಾಗಿ ಏನೂ ಮಾತು ಬರಲಿಲ್ಲ. ಈಗ ತರಗತಿಗಳೂ ಶುರುವಾಗಿವೆ. ನಮ್ಮ ಮೇಲೆ ಒತ್ತಡವಿದೆ. ಬುರ್ಖಾ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ನಿರಾಕರಿಸಲಾಗಿದೆ ಎಂದು ಹೇಳಿದ್ದಾರೆ. ನಮಗೆ ಹುಜಾಬ್ ತೆಗೆಯುವುದು ಮಾಮೂಲಿ ವಿಷಯವಲ್ಲ. ಹೀಗಾಗಿ ಈ ವಿಚಾರವನ್ನು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 months ago

   
Image 1
Image 1

ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?

ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!

ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!

ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಹೊಟೇಲ್‌‌ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್

ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಇಂದಿರಾ ಗಾಂಧಿ 'ಭಾರತದ ಮಾತೆ' ಎಂದು ಬಣಿಸಿದ ಕೇಂದ್ರ ಸಚಿವ ಸುರೇಶ್ ಗೋಪಿ

ತ್ರಿಶ್ಶೂರ್: ಕೇರಳದಿಂದ ಮೊಟ್ಟ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಪವನ್ ಕಲ್ಯಾಣ್​​​​​​ ಆಂಧ್ರದ ಉಪ ಮುಖ್ಯಮಂತ್ರಿ, ಜತೆಗೆ ನಾಲ್ಕು ಹೆಚ್ಚುವರಿ ಖಾತೆ

ಪವನ್​​ ಕಲ್ಯಾಣ್​​​ ಆಂಧ್ರದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಚಂದ್ರಬಾಬು ನಾ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ʼಡಿ ಕುಮಾರಸ್ವಾಮಿ

ತಿರುಪತಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ʼಡ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಸಿಮೆಂಟ್‌ನಿಂದ ನಿರ್ಮಿಸಿದ ಮಂದಿರ ಪುರಾತನವಾಗಿರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಯಮುನಾ ಪ್ರವಾಹ ಪ್ರದೇಶಕ್ಕೆ ಸಮೀಪದಲ್ಲಿರುವ ಗೀತಾ ಕಾಲೋ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1