ಮೆಟ್ರೋ ದರ ಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ ಗೂಬೆ ಕೂರಿಸುತ್ತಿದೆ – ದಿನೇಶ್ ಗುಂಡೂರಾವ್
ಕಲಬುರಗಿ: ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಅವರು ಅನಾವಶ್ಯಕವಾಗಿ ನಮ್ಮ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಮೆಟ್ರೋ ಟಿಕೆಟ್ ದರ ವಿಚಾರದಲ್ಲಿಯೂ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಹೊರಿಸಲು ಬಿಜೆಪಿ ಮುಂದಾಗಿದೆ. ಆದರೆ ಈಗ ನಿಜಾಂಶ ಬಹಿರಂಗವಾಗಿದೆ ಎಂದು ಹೇಳಿದರು.
ಮೆಟ್ರೋ ದರ ಪರಿಷ್ಕರಣೆ ಮಾಡುವ ಅಧಿಕಾರ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವಶದಲ್ಲಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಹೀಗಾಗಿ ಈ ವಿಚಾರದಲ್ಲಿ ಬಿಜೆಪಿ ಸಂಸದರೇ ಕೇಂದ್ರ ಸರ್ಕಾರದ ಬಳಿ ಪ್ರಯತ್ನ ನಡೆಸಬೇಕು ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಈಗಾಗಲೇ ಅಧಿಕೃತವಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ಕುರಿತಂತೆ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಗುಡಿಬಂಡಾ
ಎಲ್ಲೋಡು ಬೆಟ್ಟದಲ್ಲಿ ಅದ್ದೂರಿ ಲಕ್ಷ್ಮೀ ಆದಿನಾರಾಯಣಸ್ವಾಮಿ ಜಾತ್ರೆ.-ಭಕ್ತಿಭಾವ, ಸಂಪ್ರದಾಯ ಹಾಗೂ ಜನಸಾಗರದೊಂದಿಗೆ ಮಹೋತ್ಸವ ಸಂಭ್ರಮ.
ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಎಲ್ಲ... ಓದನ್ನು ಮುಂದುವರಿಸಿ
ಜುಮ್ಮಾ ಮಸೀದಿ ಬಳಿ ಚಿನ್ನದ ಅಂಗಡಿ ಮಾಲೀಕನ ಸ್ಕೂಟಿ ಬೆಂಕಿಗಾಹುತಿ – ಯಾರಿಗೂ ಗಾಯವಿಲ್ಲ
ಗದಗ : ಗದಗ ನಗರದಲ್ಲಿ ಜುಮ್ಮಾ ಮಸೀದಿ ಬಳಿ ಚಿನ್ನದ ಅಂಗಡಿಯ... ಓದನ್ನು ಮುಂದುವರಿಸಿ
ಗುಂಡ್ಲುಪೇಟೆ
ಕ್ರಷರ್ ಪಾಲುದಾರಿಕೆಯಲ್ಲಿ ಗನ್ ಬೆದರಿಕೆ – ಹೈ ಡ್ರಾಮಾ ಮೆಟ್ಟಿಲು
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಮೀಪದ ಹಿರಿಕಾಟಿ... ಓದನ್ನು ಮುಂದುವರಿಸಿ
ಖಾಸಗಿ ಜೆಟ್ ವಿಮಾನ ಧರೆಗೆ ಉರುಳಿಕೆ – ಇಬ್ಬರಿಗೆ ಗಾಯ
ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂ... ಓದನ್ನು ಮುಂದುವರಿಸಿ
ಕುಣಿಗಲ್
ಮದುವೆ ಮಂಟಪದಲ್ಲೇ ಹೈಡ್ರಾಮಾ – ತಾಳಿ ಕಟ್ಟುವ ಕ್ಷಣದಲ್ಲಿ ಮೊದಲ ಪತ್ನಿ ಎಂಟ್ರಿ
ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಸ್‌ಎಲ್‌ಎನ್ ಕನ... ಓದನ್ನು ಮುಂದುವರಿಸಿ
ಪಾರ್ಟಿ ಬಳಿಕ ಸ್ಪೀರಿಟ್ ಸೇವನೆ – ಇಬ್ಬರು ಯುವಕರ ಸಾವು
ಕೊಪ್ಪಳ: ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಫೆಬ್ರವರಿ 4ರ... ಓದನ್ನು ಮುಂದುವರಿಸಿ
ಅಕ್ರಮ ಜೋಳ ಸಂಗ್ರಹ – ಎರಡು ಗೋಡೌನ್‌ಗಳ ಮೇಲೆ ಎಸಿ ದಾಳಿ
ಬಳ್ಳಾರಿ: ಬಳ್ಳಾರಿಯಲ್ಲಿ ಅಕ್ರಮವಾಗಿ ಜೋಳ ಸಂಗ್ರಹಿಸಿದ್ದ ಎರಡು ಗ... ಓದನ್ನು ಮುಂದುವರಿಸಿ
ಯೂರಿಯಾ ಅಕ್ರಮ ಸಂಗ್ರಹ ಜಾಲ ಬಯಲು?
ಬಳ್ಳಾರಿ : ಅಕ್ರಮ ಅದಿರು ಸಂಗ್ರಹ, ಮರಳು–ಗ್ರ್ಯಾವೆಲ್ ಸ್ಟ... ಓದನ್ನು ಮುಂದುವರಿಸಿ
ರಾಜಕೀಯ ಬೆಳವಣಿಗೆಗಳ ಕುರಿತು ಸಚಿವ ಶ್ರೀರಾಮುಲು ತೀಕ್ಷ್ಣ ಹೇಳಿಕೆ
ಬಳ್ಳಾರಿ: ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣ... ಓದನ್ನು ಮುಂದುವರಿಸಿ
ರಾಜಕೀಯ ಬೆಳವಣಿಗೆಗಳ ಕುರಿತು ಶ್ರೀರಾಮುಲು ತೀಕ್ಷ್ಣ ಹೇಳಿಕೆ
ಬಳ್ಳಾರಿ: ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣ... ಓದನ್ನು ಮುಂದುವರಿಸಿ