ಮೃತರ ಖಾತೆಗೆ ಗೃಹ ಲಕ್ಷ್ಮೀ ಹಣ: ₹79 ಕೋಟಿ ವಾಪಸ್ ಪಡೆಯಲು ಸರ್ಕಾರದ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ್ಮೀ ಯೋಜನೆ ದುರುಪಯೋಗವಾಗಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಸುಮಾರು 69 ಸಾವಿರ ಮೃತ ಫಲಾನುಭವಿಗಳ ಖಾತೆಗಳಿಗೆ ಗೃಹ ಲಕ್ಷ್ಮೀ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಈ ಮೊತ್ತವನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.

 

ಜಿಲ್ಲಾವಾರು ಸಮೀಕ್ಷೆ ನಡೆಸಿದ ಬಳಿಕ ಈ ಅಕ್ರಮ ಪಾವತಿಗಳ ಮಾಹಿತಿ ಬಹಿರಂಗವಾಗಿದೆ. ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ ಒಟ್ಟು 1,44,056 ಮಂದಿ ಫಲಾನುಭವಿಗಳು ಮರಣ ಹೊಂದಿರುವುದು ದಾಖಲಾಗಿದ್ದು, ಇವರಲ್ಲಿ 68,776 ಮಂದಿಯ ಖಾತೆಗೆ ಮರಣಾನಂತರವೂ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಮರಣ ಹೊಂದಿದ ಫಲಾನುಭವಿಗಳಿಗೆ 3,98,783 ಕಂತುಗಳಲ್ಲಿ ಒಟ್ಟು 79 ಕೋಟಿ 75 ಲಕ್ಷ 66 ಸಾವಿರ ರೂಪಾಯಿ ಜಮೆಯಾಗಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಹಣವನ್ನು ವಾಪಸ್ ಪಡೆಯುವ ಪ್ರಯತ್ನ ನಡೆಸುತ್ತಿದೆ.

 

ಇದೇ ವೇಳೆ, ಪಂಚ ಗ್ಯಾರಂಟಿಗಳಲ್ಲೊಂದಾದ ಈ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ಸಲ್ಲಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶೀಲನೆ ನಡೆಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅಗತ್ಯ ಸೂಚನೆ ನೀಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 weeks ago

   
Image 1
Image 1
ಬೆಂಗಳೂರು ನಗರ

ಪೋಷಕರೇ ಗಮನಿಸಿ: ಮಗಳಿಗೆ 18 ವರ್ಷ ತುಂಬಿದರೆ “ಭಾಗ್ಯಲಕ್ಷ್ಮಿ ಬಾಂಡ್”ನ ₹1 ಲಕ್ಷ ಪಡೆಯಿರಿ!

ಬೆಂಗಳೂರು: ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ನ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತೆ ಬಡ್ಡಿ ಇಲ್ಲದೇ 1.40 ಲಕ್ಷದವರೆಗೆ ಸಾಲ..! ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ

ನವದೆಹಲಿ: ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಉತ್ತ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೀದರ್

ಗೃಹಲಕ್ಷ್ಮಿ ಯೋಜನೆ ಗೊಂದಲ – ಸತ್ತ ಮಹಿಳೆಯ ಖಾತೆಗೆ 12 ಕೋಟಿ ರೂ. ಜಮಾ

ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಅನ್ನಭಾಗ್ಯ ಯೋಜನೆಗೆ ಹೊಸ ರೂಪ: 5 ಕೆಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್‌” ವಿತರಣೆ – ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಮಹ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ರಾಜ್ಯ ಬಜೆಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ: ₹28,608 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಅನರ್ಹ BPL ಕಾರ್ಡ್‌ಗಳ ಮೇಲೆ ಸರ್ಕಾರದ ಕತ್ತರಿ: 5 ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಕ್

ಬೆಂಗಳೂರು: ಅನರ್ಹವಾಗಿ BPL ಕಾರ್ಡ್ ಹೊಂದಿರುವವರ ವಿರುದ್ಧ ರಾಜ್ಯ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ಸಿಹಿ ಸುದ್ದಿ : ಸರ್ಕಾರಿ ಕಚೇರಿಗೆ ಅಲೆದಾಡಬೇಕಿಲ್ಲ: ಜಾತಿ & ಆದಾಯ ಪ್ರಮಾಣ ಪತ್ರ ಮೊಬೈಲ್ʼನಲ್ಲೇ ಡೌನ್ ಲೋಡ್ ಮಾಡಬಹುದು..!

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಈಗ ಜಾತಿ ಮ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಪ್ರಧಾನಿ ಮಾತೃ ವಂದನಾ ಯೋಜನೆ:ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ₹11,000 – ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಕೇಂದ್ರ ಸರ್ಕಾರವು ಗರ್ಭಿಣಿ ಮತ್ತು ಹಾಲುಣಿಸುವ ತಾಯಂದ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಲಿವ್-ಇನ್ ಸಂಬಂಧದ ಮಗು : ಜನನ ಪ್ರಮಾಣ ಪತ್ರದಲ್ಲಿ ತಾಯಿಯ ಹೆಸರು ಸೇರಿಸಲು ಹೈಕೋರ್ಟ್ ಅನುಮೋದನೆ

ಬೆಂಗಳೂರು: ಲಿವ್-ಇನ್ ಸಂಬಂಧದಿಂದ ಜನಿಸಿದ ಎಂಟು ವರ್ಷದ ಬಾಲಕಿಯ ಉ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಮಹಿಳಾ ನೌಕರರಿಗೆ ಗುಡ್ ನ್ಯೂಸ್! ‘ಋತುಚಕ್ರ ರಜೆ’ ಪಡೆಯಲು ಈ 5 ನಿಯಮಗಳನ್ನು ಪಾಲಿಸಬೇಕು

ಬೆಂಗಳೂರು: ರಾಜ್ಯ ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1