ಮೃತರ ಕುಟುಂಬಗಳಿಗೆ ಗುಡ್ ನ್ಯೂಸ್: ಮಾರ್ಚ್ ಅಂತ್ಯದೊಳಗೆ “ಪೌತಿ ಖಾತೆ” ಮುಕ್ತಾಯಕ್ಕೆ ಸೂಚನೆ
ಧಾರವಾಡ: ಧಾರವಾಡದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಪೌತಿ ಖಾತೆ ಕಾರ್ಯ ಉತ್ತಮವಾಗಿ ನಡೆಯುತ್ತಿದೆ ಎಂದು ತಿಳಿಸಿದರು. ಜಿಲ್ಲೆಯ 58,212 ಪೌತಿ ಖಾತೆಗಳಲ್ಲಿ 36,046 ಪ್ರಕರಣಗಳು ಪೂರ್ಣಗೊಂಡಿದ್ದು, ಬಾಕಿ ಇರುವ 4,896 ಪ್ರಕರಣಗಳನ್ನು ಮಾರ್ಚ್ ಅಂತ್ಯದೊಳಗೆ ಮುಗಿಸಲು ಸೂಚಿಸಿದರು.
2026ರ ಮಾರ್ಚ್ ಒಳಗಾಗಿ ಗುರಿ ಸಾಧಿಸುವ ಗ್ರಾಮ ಆಡಳಿತಾಧಿಕಾರಿಗಳು ಮತ್ತು ಗ್ರಾಮ ಸಹಾಯಕರಿಗೆ ರೂ.5 ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದರು. ಹಕ್ಕುಪತ್ರ ವಿತರಣೆಗೆ ಸಲ್ಲಿಸಿದ 5,378 ಅರ್ಜಿಗಳಲ್ಲಿ 4,331 ಅನುಮೋದನೆಗೊಂಡಿದ್ದು, ಉಳಿದ 915 ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಆಧಾರ್ ಸೀಡಿಂಗ್ ಪ್ರಗತಿ ಶೇ.85.80 ರಷ್ಟಿದೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮೇಲ್ಮನವಿ ಪ್ರಕರಣಗಳನ್ನು ಕೂಡ ಶೀಘ್ರ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಗುಡಿಬಂಡಾ
ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ; ಪ್ರತಿ ಕ್ವಿಂಟಲ್‌ಗೆ ₹4,876 ಬೆಂಬಲ ಬೆಲೆ
ಗುಡಿಬಂಡೆ: ತಾಲೂಕಿನ ರೈತರ ಬಹುದಿನಗಳ ನಿರೀಕ್ಷೆ ಈಡೇರಿದ್ದು, ಬಾಲ... ಓದನ್ನು ಮುಂದುವರಿಸಿ
ಕೈತುಂಬಾ ಸಂಬಳದ ಐಟಿ ಉದ್ಯೋಗ ಬಿಟ್ಟು ಮೀನು ಸಾಕಣೆ ಉದ್ಯಮದಲ್ಲಿ ಯಶಸ್ವಿ ಎಂಜಿನಿಯರ್
ಮಧ್ಯಪ್ರದೇಶ: ಜಬಲ್ಪುರದ ಭವಾನಿ ಝಾ ತಮ್ಮ ಶ್ರದ್ಧೆ, ನಿಷ್ಠೆ ಮತ್ತ... ಓದನ್ನು ಮುಂದುವರಿಸಿ
ಕೃಷಿಕ ಯುವಕರ ಪರ ಕುಣಿಗಲ್ ಶಾಸಕ ಧ್ವನಿ – ಸಿಎಂ ಗಮನಕ್ಕೆ ವಿಶೇಷ ಮನವಿ
ತುಮಕೂರು: ಗ್ರಾಮೀಣ ಭಾಗದ ಯುವಕರ ವಿವಾಹ ಸಮಸ್ಯೆಯನ್ನು ಪ್ರಸ್ತಾಪಿ... ಓದನ್ನು ಮುಂದುವರಿಸಿ
ರೈತರ ಮಗನನ್ನು ಮದುವೆಯಾದ ಮಹಿಳೆಗೆ ಸರ್ಕಾರಿ ಉದ್ಯೋಗದಲ್ಲಿ 20% ಮೀಸಲು: CMಗೆ ರೈತರ ಮನವಿ
ಬೆಂಗಳೂರು: ರೈತರ ಮಗನನ್ನು ವಿವಾಹವಾಗುವ ಮಹಿಳೆಯರಿಗೆ ಸರ್ಕಾರಿ ಉದ... ಓದನ್ನು ಮುಂದುವರಿಸಿ
ಬೇಸಿಗೆ ಹಾಲು ಹೆಚ್ಚಿಸಲು ಹಸುಗೆ ಈ ಮೇವಿನ ಮಿಶ್ರಣ ಸಾಕು!
ಬೇಸಿಗೆ ಹಾಲು ಉತ್ಪಾದನೆ: ನೈಸರ್ಗಿಕ ವಿಧಾನಗಳೇ ಉತ್ತಮ
ಬೇಸ... ಓದನ್ನು ಮುಂದುವರಿಸಿ
ಅನ್ನದಾತರಿಗೆ ಶಾಕ್: 30 ಲಕ್ಷ ರೈತರಿಗೆ PM ಕಿಸಾನ್ ₹2,000 ಸಹಾಯಧನ ಸ್ಥಗಿತ! ಕಾರಣವೇನು?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (PM-Kisan) ನಿಧಿ ಯೋಜನೆಯ 22ನೇ ಕಂತಿಗಾಗಿ... ಓದನ್ನು ಮುಂದುವರಿಸಿ
ಅತ್ಯಂತ ದುಬಾರಿ ಅಣಬೆ ಯರ್ಸಗುಂಬಾ: ಕೊಪ್ಪಳ ಮೇಳದಲ್ಲಿ ಜನರ ಕಣ್ಣಿಗೆ ಸದ್ದು
ಕೊಪ್ಪಳ: ಜಗತ್ತಿನಲ್ಲೇ ಅತ್ಯಂತ ದುಬಾರಿ ಅಣಬೆ ಎಂದು ಕರೆಯಲಾಗುವ <... ಓದನ್ನು ಮುಂದುವರಿಸಿ
ಈ ಬೆಳೆಯಿಂದ ಕೋಟ್ಯಾಧಿಪತಿಗಳಾಗೋದು ಫಿಕ್ಸ್!”“ರೈತರನ್ನು ಶ್ರೀಮಂತರನ್ನಾಗಿಸಲು ಕೇಂದ್ರದ ಮಾಸ್ಟರ್ ಪ್ಲ್ಯಾನ್
ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ.... ಓದನ್ನು ಮುಂದುವರಿಸಿ
ಮಣ್ಣಲ್ಲೇ ಚಿನ್ನ.. ವೈಜ್ಞಾನಿಕ ಕಿನ್ನೋ ಕೃಷಿಯಿಂದ ಲಕ್ಷಾಂತರ ರೂ. ಆದಾಯ ಪಡೆದ ರೈತ – ಅಜಯ್ ವಿಷ್ಣೋಯ್
ಪಂಜಾಬ್: ಕೃಷಿಯಲ್ಲಿ ನವೀನ ತಂತ್ರಜ್ಞಾನ ಅಳವಡಿಸಿಕೊಂಡು ಯಶಸ್ಸು ಸ... ಓದನ್ನು ಮುಂದುವರಿಸಿ
ಸಮಗ್ರ ಕೃಷಿಯಿಂದ ಯಶಸ್ಸು – ಯುವ ರೈತ ಅಮೇಶ್ ವಿಶಾಲ್ ಪ್ಲಮ್ ಹಣ್ಣುಗಳ ಹೊಟ್ಟೆಗೊಳ್ಳುವ ಯೋಜನೆ
ಬಿಹಾರ: ಬಿಹಾರದ ನಳಂದ ಜಿಲ್ಲೆ, ಸರ್ಮೇರಾ ಬ್ಲಾಕ್‌ನ ತಾಲ್... ಓದನ್ನು ಮುಂದುವರಿಸಿ