ಮುಸ್ಲಿಂ ವಿದ್ಯಾರ್ಥಿಗೆ “ಭಯೋತ್ಪಾದಕ” ಎಂದು ಪ್ರೊಫೆಸರ್ ಅವಮಾನ: Video ವೈರಲ್
ಬೆಂಗಳೂರು: ನಗರದ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ, ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ಒಬ್ಬ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಾರೆ ಎನ್ನಲಾಗಿದೆ. ಈ ಘಟನೆ ಎರಡು ದಿನಗಳ ಹಿಂದೆ ನಡೆದಿರುವುದಾಗಿ ತಿಳಿದುಬಂದಿದೆ.
ಪಾಠದ ಮಧ್ಯೆ ವಿದ್ಯಾರ್ಥಿಗಳ ಗದ್ದಲದಿಂದ ಕೋಪಗೊಂಡ ಪ್ರೊಫೆಸರ್ ತರಗತಿಯಲ್ಲಿದ್ದ ವಿದ್ಯಾರ್ಥಿಗಳ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದರೆಂದು ಆರೋಪಿಸಲಾಗಿದೆ. ಘಟನೆಯನ್ನು ತರಗತಿಯಲ್ಲಿ ಇದ್ದ ಕೆಲ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ದೂರು ದಾಖಲಿಸಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ವಿಶ್ವವಿದ್ಯಾಲಯ ಆಡಳಿತ ತಕ್ಷಣ ಕ್ರಮ ಕೈಗೊಂಡು, ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪಾಂಡವಪುರ
ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ: ಲಕ್ಷಾಂತರ ಭಕ್ತರ ಹಾಜರಿ, ಭದ್ರತೆಯಲ್ಲಿ ಆಭರಣಗಳ ರವಾನೆ
ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ... ಓದನ್ನು ಮುಂದುವರಿಸಿ
ವಿದ್ಯುತ್ ಶಾಕ್‌ಗೆ ಲೈನ್‌ಮನ್ ಬಲಿ – ಕಂಬದ ಮೇಲೆಯೇ ನೇತಾಡಿದ ಮೃತದೇಹ ವಿದ್ಯುತ್ ಕಂಬ
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ... ಓದನ್ನು ಮುಂದುವರಿಸಿ
ತಿಕೋಟಾ
ಮದ್ಯನಶೆಯಲ್ಲಿ ವ್ಯಕ್ತಿ ಮೊಬೈಲ್ ಟವರ್ ಹತ್ತಿ ಹೈಡ್ರಾಮಾ ಸೃಷ್ಟಿ “ಒಂದು ಬಾಟಲ್ ಕೊಟ್ಟರೆ ಇಳ್ತಿನಿ!” – ಟವರ್ ಹತ್ತಿದ ಕುಡುಕನ ಡ್ರಾಮಾ
ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್... ಓದನ್ನು ಮುಂದುವರಿಸಿ
ಸಕಲೇಶಪುರ
ಸಕಲೇಶಪುರದಲ್ಲಿ ಬಿರುಗಾಳಿ ಮತ್ತು ಸಿಡಿಲು: ಐವರು ಮಹಿಳೆಯರು ಪ್ರಜ್ಞೆ ತಪ್ಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೀನಹಳ್ಳಿ ಗ್ರಾ... ಓದನ್ನು ಮುಂದುವರಿಸಿ
ಮಡಿಕೇರಿ
ಮಡಿಕೇರಿಯಲ್ಲಿ ಭಾರಿ ಗುಡುಗು-ಸಿಡಿಲು: ತೆಂಗಿನ ಮರ ಹೊತ್ತಿ ಉರಿದಿದ್ದರಿಂದ ಬೆಚ್ಚಿಬಿದ್ದ ಸ್ಥಳೀಯರು
ಮಡಿಕೇರಿ: ಕೊಡಗು ಜಿಲ್ಲೆಯ ಹಲವಾರು ಭಾಗಗಳಲ್ಲಿ ಗುಡುಗು-ಸಿಡಿಲು ಸ... ಓದನ್ನು ಮುಂದುವರಿಸಿ
ಆಲಿಕಲ್ಲು ಮಳೆ ಅಬ್ಬರ: ಧಾರಾವಾಡದಲ್ಲಿ ಮಾವು ಬೆಳೆ ಸಂಪೂರ್ಣ ಹಾನಿ, ರೈತರು ಸಂಕಷ್ಟದಲ್ಲಿ
ಧಾರಾವಾಡ: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ... ಓದನ್ನು ಮುಂದುವರಿಸಿ
“ಇನ್ನೆರಡು ವರ್ಷದಲ್ಲಿ ಕಾಂಗ್ರೆಸ್ ಧೂಳಿಪಟ” – ಬಸವರಾಜ ಬೊಮ್ಮಾಯಿ ಎಚ್ಚರಿಕೆ
ಬಾಗಲಕೋಟೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಮುಂದಿನ ಎರಡು ವರ... ಓದನ್ನು ಮುಂದುವರಿಸಿ
ಸಿಎಂ ಸಂಧಾನ ಸಕ್ಸಸ್! ಪೈಲ್ವಾನ್ ನಿರ್ಧಾರದಿಂದ ಕಾಂಗ್ರೆಸ್‌ಗೆ ಬಲವರ್ಧನೆ
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ಕಾವು... ಓದನ್ನು ಮುಂದುವರಿಸಿ
ಮೋದಿ ಇಸ್ರೇಲ್ ಭೇಟಿ ಬಳಿಕ ಮರುದಿನವೇ ಯುದ್ಧ: ಎಂ.ಬಿ. ಪಾಟೀಲ್ ಟೀಕೆ
ಬೆಂಗಳೂರು: ಮಧ್ಯಪ್ರಾಚ್ಯದ ಬಿಕ್ಕಟ್ಟು ಹಿನ್ನೆಲೆ ತೈಲ ಕೊರತೆ ಉಂಟ... ಓದನ್ನು ಮುಂದುವರಿಸಿ
ಕರಗದ ದೇವಿ ಸಾಂಗ್‌ಗೆ ಮಾರಕಾಸ್ತ್ರ ಹಿಡಿದು ಫುಲ್ ಸ್ಟೆಪ್ಸ್: ರೌಡಿಶೀಟರ್ ವೈರಲ್ ಡ್ಯಾನ್ಸ್
ಬೆಂಗಳೂರು, ಮಾರ್ಚ್ 28: ಬೆಂಗಳೂರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ... ಓದನ್ನು ಮುಂದುವರಿಸಿ