ನಾಡಬಾಂಬ್ ಸ್ಫೋಟದಲ್ಲಿ ಹಸುವಿನ ಬಾಯಿ ಛಿದ್ರ-ಛಿದ್ರ; ರೈತ ಮಹಿಳೆ ಗಂಭೀರ ಆಘಾತ
ಮಂಡ್ಯ: ಮದ್ದೂರು ತಾಲ್ಲೂಕಿನ K. M. Doddi ಸಮೀಪದ ಹರಳಹಳ್ಳಿ ಗ್ರಾಮದಲ್ಲಿ ಅತೀವ ದುಃಖದ ಘಟನೆ ನಡೆದಿದೆ. ಗ್ರಾಮದ ರೈತ ಮಹಿಳೆ ರಾಜಮ್ಮಣಿ ಅವರಿಗೆ ಸೇರಿದ ಹಸು ತೆಕ್ಕಲು ಜಮೀನಿನಲ್ಲಿ ಹುಲ್ಲು ಮೇಯುತ್ತಿದ್ದಾಗ, ಮಧ್ಯಾಹ್ನ ಸುಮಾರು 12.30ರ ಸಮಯದಲ್ಲಿ ನಾಡಬಾಂಬ್ ಸ್ಫೋಟಗೊಂಡಿದೆ.
ಸ್ಫೋಟದಿಂದ ಹಸುವಿನ ಬಾಯಿ ಸಂಪೂರ್ಣ ಛಿದ್ರಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಬಡ ರೈತ ಮಹಿಳೆ ಗಾಯಗೊಂಡ ಹಸುವಿನ ದೃಶ್ಯವನ್ನು ನೋಡಿದಾಗ ತೀವ್ರ ಗೋಳಾಡಿದ್ದಾರೆ. ಪರಿಸ್ಥಿತಿಯ ತೀವ್ರತೆಯಿಂದ, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತಿಳಿಸಿರುವಂತೆ, ಕಾಡುಪ್ರಾಣಿಗಳ ಬೇಟೆಗೆ ಅಕ್ರಮವಾಗಿ ಇಟ್ಟಿದ್ದ ನಾಡಬಾಂಬ್ ಈ ದುರ್ಘಟನೆಯ ಕಾರಣವಾಗಿದೆ. ಈ ಘಟನೆ ಸಂಬಂಧವಾಗಿ K. M. Doddi ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಿಳಿಗಿರಿ ಅರಣ್ಯದಲ್ಲಿ ಹುಲಿ ಸಾವು: ಉರುಳು ಹಾಕಿದ್ದ ಬೇಟೆಗಾರ ಬಂಧನ
ಚಾಮರಾಜನಗರ: ಬಿಳಿಗಿರಿ ಹುಲಿ ಸಂರಕ್ಷಿತಾರಣ್ಯದ ಕೊಳ್ಳೇಗಾಲ ವಲಯದಲ... ಓದನ್ನು ಮುಂದುವರಿಸಿ
ಹಾಸನಾಂಬೆ ಉತ್ಸವ ದೀಪಾಲಂಕಾರದಲ್ಲಿ ಗೋಲ್ಮಾಲ್? 15 ಲಕ್ಷ ರೂಪಾಯಿ ಗಲಾಟೆ ಸಂಶಯ
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ನೀಡುವ ಶಕ್ತಿದೇವತೆ ಹ... ಓದನ್ನು ಮುಂದುವರಿಸಿ
ಲಕ್ಕುಂಡಿ “ಚಿನ್ನದ ನಿಧಿ” ಪ್ರಕರಣಕ್ಕೆ ಹೊಸ ತಿರುವು .. ಹಂಡೆಯಲ್ಲಿ ಚಿನ್ನದ ನಾಣ್ಯ ವಿಡಿಯೋ… ಬಳಿಕ ಬಯಲಾದ ನಕಲಿ ಕಥೆ
ಗದಗ: ಲಕ್ಕುಂಡಿ ಗ್ರಾಮದಲ್ಲಿ 455 ಗ್ರಾಂ ಚಿನ್ನ ಪತ್ತೆಯಾದ ಸುದ್ದ... ಓದನ್ನು ಮುಂದುವರಿಸಿ
ದಾಂಡೇಲಿ
ರಸ್ತೆ ಬದಿ ಚಪ್ಪಲಿ ಹೊಲಿಸಿದ ಅಣ್ಣಂದಿರ ಕನಸು ನನಸಾದ ದಿನ –ಸಿವಿಲ್ ಜಡ್ಜ್ ಆದ ಪದ್ಮಾವತಿ ಮಾದಿಗ
ದಾಂಡೇಲಿ : ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ತಮ್... ಓದನ್ನು ಮುಂದುವರಿಸಿ
ಸಿಂದಗಿ ಆಸ್ಪತ್ರೆ ದುರಂತ: ವೈದ್ಯರ ಕೊರತೆ, ಹೆರಿಗೆ ವೇಳೆ ನವಜಾತ ಶಿಶು ಹಾಗೂ ತಾಯಿ ಸಾವು
ವಿಜಯಪುರ : ಸಿಂದಗಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ... ಓದನ್ನು ಮುಂದುವರಿಸಿ
ರಾಮನಗರದಲ್ಲಿ ವಿಶೇಷ ಕ್ಷಣ : ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆಗೆ ಆಗಮ
ರಾಮನಗರ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮ... ಓದನ್ನು ಮುಂದುವರಿಸಿ
ಕಲಬುರಗಿ: ಬೀದಿ ನಾಯಿಗಳ ದಾಳಿಯಲ್ಲಿ 5 ಮಕ್ಕಳಿಗೆ ಗಂಭೀರ ಗಾಯ
ಕಲಬುರಗಿ : ನಗರದ ದೇವಿನಗರ ಬಡಾವಣೆಯಲ್ಲಿ ಭಾನುವಾರದಂದು ನಡೆದ ದುರ... ಓದನ್ನು ಮುಂದುವರಿಸಿ
ಕೆಎಂಎಫ್ ನಂದಿನಿ ಉತ್ಪನ್ನಗಳಿಗೆ QR ಕೋಡ್ ಜೊತೆ ಹೊಸ ಸುರಕ್ಷತಾ ಕ್ರಮ
ಬೆಂಗಳೂರು: ರಾಜ್ಯದ ಹೆಮ್ಮೆಯ ನಂದಿನಿ ಉತ್ಪನ್ನಗಳ ಸುರಕ್ಷತೆಯನ್ನು... ಓದನ್ನು ಮುಂದುವರಿಸಿ
ಕಲ್ಯಾಣ ಮಂಟಪಗಳಿಗೆ ವಧು–ವರರ ವಯಸ್ಸು ಪರಿಶೀಲನೆ ಕಡ್ಡಾಯವಿಲ್ಲ: ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು : ಕರ್ನಾಟಕ ಹೈಕೋರ್ಟ್ ಬಾಲ್ಯ ವಿವಾಹ ಆರೋಪದಲ್ಲಿ ಹುಸೈನ... ಓದನ್ನು ಮುಂದುವರಿಸಿ
ವೈರಮುಡಿ ಬ್ರಹ್ಮೋತ್ಸವ: ಮಂಡ್ಯದಲ್ಲಿ 13 ದಿನಗಳ ಶೋಭಾಯಾತ್ರೆ ಪ್ರಾರಂಭ
ಮಂಡ್ಯ: ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ನಡೆಯುವ ವೈರಮುಡಿ ಬ್ರ... ಓದನ್ನು ಮುಂದುವರಿಸಿ