ನಗರದಲ್ಲಿ ಡ್ರಗ್ ಮೇಲಿನ ಸಮರ: ಪೊಲೀಸ್ ದಾಳಿ – 6 ಕಾಲೇಜು, 2 ಹಾಸ್ಟೇಲ್ ತಪಾಸಣೆ

ಬೆಂಗಳೂರು: ನಗರದ ಡ್ರಗ್ ವ್ಯಸನ ವಿರುದ್ಧ ಪಶ್ಚಿಮ ವಿಭಾಗದ ಪೊಲೀಸ್ ಇಲಾಖೆಯ ಮಹತ್ವದ ಕಾರ್ಯಾಚರಣೆ ವಿದ್ಯಾರ್ಥಿಗಳಲ್ಲಿ ಭರ್ಜರಿ ಶಾಕ್ ಉಂಟುಮಾಡಿದೆ. ಡಿಜಿಪಿ Salim ಅವರ “ಸನ್ಮಿತ್ರ” ಕಾರ್ಯಕ್ರಮದಡಿ ಈ ದಾಳಿ ನಡೆಸಿದ್ದು, ಒಂದೇ ದಿನದಲ್ಲಿ 6 ಕಾಲೇಜುಗಳು ಮತ್ತು 2 ಹಾಸ್ಟೆಲ್‌ಗಳಲ್ಲಿ ತಪಾಸಣೆ ಮಾಡಲಾಗಿದೆ. ಸುಮಾರು 1,200 ವಿದ್ಯಾರ್ಥಿಗಳನ್ನು ಪರಿಶೀಲನೆಗೆ ಒಳಪಡಿಸಿದರೆ, ಅವರಲ್ಲಿ 585 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್ ನಡೆಸಲಾಗಿದೆ.

 

ಕಾರ್ಯಾಚರಣೆಯನ್ನು ಡಿಸಿಪಿ Yateesh ಮತ್ತು ಎಸಿಪಿ Chandan ನೇತೃತ್ವದಲ್ಲಿ ನಡೆಸಲಾಗಿದೆ. ತಪಾಸಣೆ ವೇಳೆ ಕೆಲ ವಿದ್ಯಾರ್ಥಿಗಳು ಡ್ರಗ್ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಪತ್ತೆಯಾದವರಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದು ಮಾಹಿತಿ ಬಂದಿದೆ.

 

ಈ ಕಾರ್ಯಾಚರಣೆಗೆ ಪಶ್ಚಿಮ ವಿಭಾಗದ ಕಾಡೆ ಆಸ್ಪತ್ರೆ, ಲಕ್ಷ್ಮೀ ಆಸ್ಪತ್ರೆ, ಪದ್ಮದೇವಯ್ಯ ಆಸ್ಪತ್ರೆ, ಕಾಂಗರೂ ಕೇರ್ ಆಸ್ಪತ್ರೆಗಳು ವೈದ್ಯಕೀಯ ತಪಾಸಣೆಯಲ್ಲಿ ಸಹಕಾರ ನೀಡಿವೆ.

 

ಡ್ರಗ್ ಸೇವನೆ ಮಾಡಿದ ವಿದ್ಯಾರ್ಥಿಗಳ ಪೋಷಕರನ್ನು ಕರೆಸಿ ಮಕ್ಕಳ ಸ್ಥಿತಿ ಕುರಿತು ಮಾಹಿತಿ ನೀಡಲಾಗಿದ್ದು, ಮುಂದುವರಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ರಾಜ್ಯವನ್ನು ಡ್ರಗ್ ಮುಕ್ತಗೊಳಿಸಲು ಈ ರೀತಿಯ ಕಾರ್ಯಾಚರಣೆಗಳನ್ನು ಮುಂದುವರೆಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

14 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ದೇವನಹಳ್ಳಿ 5 ನಿಮಿಷ ಶಾಕ್: 1 ಕೆಜಿ ಚಿನ್ನ 20 ಲಕ್ಷಕ್ಕೆ ನಂಬಿದ ಆಂಧ್ರ ವ್ಯಕ್ತಿ ದುರಂತ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ತಾಲ್ಲೂಕಿನ ವೆಂಕ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ತುಮಕೂರು

3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತನ ಶವ ಅಡಿಕೆ ತೋಟದಲ್ಲಿ ಪತ್ತೆ!

ತುಮಕೂರು: ಜೈಪುರ ರಸ್ತೆಯ ಚಿಕ್ಕಕೊಟ್ಟಗಿಹಳ್ಳಿ ಬಳಿಯ ತೋಟದಲ್ಲಿ ಮ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ತುಮಕೂರು

ಪತಿ ಸಾವು ‘ಹೃದಯಾಘಾತ’ ಎಂದ ಪತ್ನಿ: ಶವ ಹೊರತೆಗೆದಾಗ ಪತ್ನಿ-ಪ್ರಿಯಕರನ ಜೊತೆ ಪ್ರೀ-ಪ್ಲ್ಯಾನ್ ಕೊಲೆ ಬಯಲು

ತುಮಕೂರು: ಹೃದಯಾಘಾತದಿಂದ ಪತಿ ಸಾವಿಗೀಡಾದಂತೆ ಪತ್ನಿ ನಾಟಕ ರಚಿಸಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಉತ್ತರಕನ್ನಡ

ಕಾರವಾರ

ಉತ್ತರ ಕನ್ನಡದಲ್ಲಿ ಕೊಲೆ ರಹಸ್ಯ ಬಯಲು: ಚಿನ್ನದ ಆಸೆಗೆ ವೃದ್ಧೆಯ ರುಂಡ ತುಂಡರಿಸಿ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ಕೊಳಗಿ ಅರ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಧಾರವಾಡ

ಸಿಸಿಟಿವಿ ದೃಶ್ಯದಿಂದ ನಿಜ ಹೊರಬಂತು.. ಹಿಟ್ & ರನ್ ಅಲ್ಲ, ಪ್ರೀ-ಪ್ಲ್ಯಾನ್ ಕೊಲೆ! ಪತಿ ಸೇರಿ 4 ಮಂದಿ ಬಂಧನ

ಧಾರವಾಡ: ಸವದತ್ತಿ ರಸ್ತೆಯಲ್ಲಿ ನಡೆದ ಹಿಟ್ & ರನ್ ಪ್ರಕರಣ ಭ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಕಾಲೇಜುಗಳಲ್ಲಿ ಡ್ರಗ್ ಶಾಕ್: ‘ಸನ್ಮಿತ್ರ’ ಕಾರ್ಯಾಚರಣೆಯಲ್ಲಿ 31 ವಿದ್ಯಾರ್ಥಿಗಳ ವರದಿ ಪಾಸಿಟಿವ್

ಬೆಂಗಳೂರು: ಡ್ರಗ್ ರಹಿತ ಸಮಾಜ ನಿರ್ಮಾಣದ ಉದ್ದೇಶದಿಂದ ಕರ್ನಾಟಕ ಪ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೀದರ್

ಬಸವಕಲ್ಯಾಣದಲ್ಲಿ ಉದ್ರಿಕ್ತತೆ: ಠಾಣೆ ಎದುರು ಕಲ್ಲು ತೂರಾಟ, 20 ಆರೋಪಿಗಳ ಬಂಧನ

ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ಮೌಲ್ವಿಗಳ ಮೇಲೆ ಹಲ್ಲೆ ನಡೆಸಿ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಕಲ್ಬುರ್ಗಿ

ಹೋಳಿ ವೇಳೆ ಹಿಜಾಬ್ ಧರಿಸಿ ವ್ಯಂಗ್ಯ: ಕಲಬುರಗಿಯಲ್ಲಿ ಹಲವರ ವಿರುದ್ಧ ಎಫ್‌ಐಆರ್

ಕಲಬುರಗಿ: ಜಿಲ್ಲೆಯ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಸಂದರ್ಭದ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಜೂನಿಯರ್ ಜೊತೆ ಸೀನಿಯರ್ ಯುವತಿ ಎಸ್ಕೇಪ್..! ಪೊಲೀಸರಿಗೆ ಸವಾಲಾದ ಇಬ್ಬರು ವಿದ್ಯಾರ್ಥಿನಿಯರ ಕಾಣೆಯಾದ ಪ್ರಕರಣ

ಬೆಂಗಳೂರು: ನಗರದ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಇಬ್ಬರು ವಿದ್ಯ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1

"ಮಿತಿ ಮೀರಿದ ಲಂಚಾವಾತಾರ: ಕುಂಬಳಗೋಡು ಪೊಲೀಸರು ಬೇಡಿಕೆ ಹಾಕಿದ 10 ಲಕ್ಷ, ಕೊಡದಿದ್ರೆ ಕೇಸ್ ಬುಕ್ ಮಾಡುವ ಬೆದರಿಕೆ!"

ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆಯ ಸಿಬ್ಬಂದಿ ವಿರುದ್ಧ ಗಂಭೀರ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1