ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ!
ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಸುದ್ದಿ. ಭಾನುವಾರ ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಬಿಎಂಆರ್ಸಿಎಲ್ ಕೋರಿದೆ.
ನಮ್ಮ ಮೆಟ್ರೋ ಹಸಿರು ಕಾರಿಡಾರ್ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ ಅಕ್ಷರಶಃ ಪಂಚವಾರ್ಷಿಕ ಯೋಜನೆಯಾಗಿತ್ತು. ಕಳೆದ ಐದು ವರ್ಷಗಳಿಂದ ಆಮೆಗತಿಯಲ್ಲಿ ಸಾಗಿದ್ದ ಕಾಮಗಾರಿ ಅಂತಿಮ ಹಂತ ತಲುಪಿದ್ದು ಜುಲೈ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಮೆಟ್ರೋ ಸಂಚಾರ ಆರಂಭವಾಗಲಿದೆ.
298 ಕೋಟಿ ರೂ. ವೆಚ್ಚದ ಈ ಮಾರ್ಗ ಯೋಜನೆ ಪ್ರಕಾರ ಸಾಗಿದ್ದರೆ 2019ರ ಅಗಸ್ಟನಲ್ಲಿಯೇ ಜನಸಂಚಾರಕ್ಕೆ ಲಭ್ಯವಾಗಬೇಕಿತ್ತು. 2017ರಲ್ಲಿ ಕಾಮಗಾರಿ ಆರಂಭವಾಗಿತ್ತು. ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ 2019ರ ಮಧ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೋವಿಡ್ ಸಮಸ್ಯೆ ಸೇರಿ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ರಾಜ್ಯದ ಜನತೆಯ ಗಮನಕ್ಕೆ : 2002ರ ನಂತರದ ಇವರೆಲ್ಲಾ `ಮ್ಯಾಪಿಂಗ್' ಮಾಡಿಸಿಕೊಳ್ಳುವುದು ಕಡ್ಡಾಯ.!
ಬೆಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, 2002ರ ಮತದಾರ... ಓದನ್ನು ಮುಂದುವರಿಸಿ
ಚಿನ್ನ - ಬೆಳ್ಳಿ ಬೆಲೆಯಲ್ಲಿ ದಿಢೀರ್ ಕುಸಿತ, ಒಂದೇ ದಿನದಲ್ಲಿ 14%ವರೆಗೆ ಇಳಿಕೆ.. 4 ಲಕ್ಷಕ್ಕಿಂತ ಕಡಿಮೆಗೆ ಕುಸಿದ ಬೆಳ್ಳಿ ಬೆಲೆ!!
ದಾಖಲೆಯ ಮಟ್ಟಕ್ಕೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ (ಜ. 30) ದಿಢೀರ... ಓದನ್ನು ಮುಂದುವರಿಸಿ
ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ, ಜನರ ಜೇಬಿಗೆ ಕತ್ತರಿ…! ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ದ ಬಿಜೆಪಿ ಆಕ್ರೋಶ
ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚ... ಓದನ್ನು ಮುಂದುವರಿಸಿ
ಟ್ರಾಫಿಕ್ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ … ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ..!
ಬೆಂಗಳೂರು: ಟ್ರಾಫಿಕ್ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸ... ಓದನ್ನು ಮುಂದುವರಿಸಿ
ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ತುಸು ಏರಿಕೆ
ಬೆಂಗಳೂರು : ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ &nb... ಓದನ್ನು ಮುಂದುವರಿಸಿ
ವೀಕೆಂಡ್ʼನಲ್ಲಿ ಚಿನ್ನ-ಬೆಳ್ಳಿ ಬೆಲೆ ಇಳಿಕೆ! ಇಂದು ಎಷ್ಟಿದೆ ನೋಡೋಣ
ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇ... ಓದನ್ನು ಮುಂದುವರಿಸಿ
ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಬೆಂಗಳೂರು: ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ... ಓದನ್ನು ಮುಂದುವರಿಸಿ
ಏಲಿಯನ್‌ಗಳು ನಮ್ಮ ನಡುವೆ ಮನುಷ್ಯರಂತೆಯೇ ಜೀವಿಸುತ್ತಿರಬಹುದು!
ಏಲಿಯನ್‌ಗಳು ಎಂದು ಕರೆಯಿಸಿಕೊಳ್ಳುವ ಈ ಅನ್ಯಗ್ರಹ ಜೀವಿಗಳು ಇರುವುದು ಹೌದೋ ಅಲ್ಲವೋ ಎಂ... ಓದನ್ನು ಮುಂದುವರಿಸಿ
ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!
ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ... ಓದನ್ನು ಮುಂದುವರಿಸಿ
ರಾತ್ರಿ ಹೊತ್ತು ಮೊಬೈಲ್ ಚಾರ್ಜ್ʼಗೆ ಹಾಕಿ ಮಲಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದಲೇಬೇಕು!
ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತ... ಓದನ್ನು ಮುಂದುವರಿಸಿ