ನನಗೆ ನಾಲ್ಕು ಮಕ್ಕಳು ಇಲ್ಲ!” – ತ್ರಿಷಾ ಪೋಸ್ಟ್ ನೆಟ್ಟಿಗರ ಗಮನ ಸೆಳೆದು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿ ಮತ್ತೆ ಸುದ್ದಿಯಲ್ಲಿದ್ದಾರೆ. ನಟ ವಿಜಯ್ ಜೊತೆಗಿನ ಸಂಬಂಧ ಹಾಗೂ ಚಿತ್ರರಂಗದಿಂದ ನಿವೃತ್ತಿಯಾಗಲಿದ್ದಾರೆ ಎಂಬ ಗಾಸಿಪ್‌ಗಳ ನಡುವೆ, ತ್ರಿಷಾ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಖ್ಯಾತ ಪತ್ರಕರ್ತ ಚಿತ್ರಾ ಲಕ್ಷ್ಮಣನ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, “ತ್ರಿಷಾ ಇನ್ನು ಮುಂದೆ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ” ಎಂಬ ಮಾತುಗಳನ್ನು ನಿರ್ಮಾಪಕರು ಹೇಳುತ್ತಿರುವುದಾಗಿ ಉಲ್ಲೇಖಿಸಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿತ್ತು.

 

ಇದಕ್ಕೆ ಪ್ರತಿಕ್ರಿಯಿಸಿದ ತ್ರಿಷಾ, ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ವ್ಯಂಗ್ಯವಾಗಿ ಬರೆಯುತ್ತಾ, “ನಾನು ಸಿನಿಮಾ ಬಿಡುವುದಿಲ್ಲ, ನಾನು ಶ್ರೀಮಂತ ಉದ್ಯಮಿಯನ್ನು ಮದುವೆಯಾಗಿಲ್ಲ, ನನಗೆ ನಾಲ್ಕು ಮಕ್ಕಳೂ ಇಲ್ಲ. ನಿನ್ನೆ ಇವರ ಎರಡನೇ ಹುಟ್ಟುಹಬ್ಬವಾಯಿತು ಎಂದು ಹೇಳ್ತೀರಾ?” ಎಂದು ವದಂತಿಗಳನ್ನು ತಳ್ಳಿಹಾಕಿದ್ದಾರೆ. ತ್ರಿಷಾ ಇತ್ತೀಚೆಗೆ 2025ರಲ್ಲಿ ‘ವಿದಾಮುಯರ್ಚಿ’, ‘ಗುಡ್ ಬ್ಯಾಡ್ ಅಗ್ಲಿ’, ‘ಥಗ್ ಲೈಫ್’ ಸಿನಿಮಾಗಳಲ್ಲಿ ಅಭಿನಯಿಸಿದ್ದು, ಈಗ ‘ಕರುಪ್ಪು’ ಮತ್ತು ‘ವಿಶ್ವಂಭರ’ ಚಿತ್ರಗಳು ಬಿಡುಗಡೆಯ ನಿರೀಕ್ಷೆಯಲ್ಲಿವೆ. ಅವರ ಮುಂಬರುವ ಪ್ರಾಜೆಕ್ಟ್‌ಗಳು ಮತ್ತು ಸ್ಪಷ್ಟನೆಗಳು, ಈ ಎಲ್ಲಾ ಸುದ್ದಿಗಳು ಕೇವಲ ಗಾಸಿಪ್ ಮಾತ್ರ ಎಂಬುದನ್ನು ಸೂಚಿಸುತ್ತಿವೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 hours ago

   
Image 1
Image 1
ಕೊಡಗು

ನ್ಯಾಷನಲ್ ಕ್ರಶ್ ರಶ್ಮಿಕಾ ತವರಿನಲ್ಲಿ ವಿಜಯ್ ಜೋಡಿ – ಕೊಡಗಿನಲ್ಲಿ ಸಂಭ್ರಮ

ಕೊಡಗು: ಸ್ಯಾಂಡಲ್‌ವುಡ್‌ನಿಂದ ಸಿನಿ ಪಯಣ ಆರಂಭಿಸಿ ನ್ಯಾಷನಲ್ ಕ್ರ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

‘ಕೆಡಿ’ ಹಾಡು ವಿವಾದ – ನೋರಾ ಫತೇಹಿಗೆ ಮತ್ತೆ ನೋಟಿಸ್

ಬೆಂಗಳೂರು: ನಿರ್ದೇಶಕ ಪ್ರೇಮ್ ಅವರ ‘ಕೆಡಿ’ ಚಿತ್ರದ ‘ಸೆರಗ ಸರ್ಸೆ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1

ಜೈಲರ್ 2 ಗೇಸ್ಟ್ ರೋಲ್ ತಿರಸ್ಕರಿಸಿದ ಶಾರುಖ್ ಖಾನ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1

“ಪ್ರೀತಿಯೇ ಎಲ್ಲವೂ ಅಲ್ಲ…” – ಇನ್‌ಸ್ಟಾ ಪೋಸ್ಟ್‌ಗೆ ಹೊಸ ಅರ್ಥ? ತ್ರಿಷಾ ಹೇಳಿಕೆಯಿಂದ ಕುತೂಹಲ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತೊಮ್ಮೆ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1

ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ – ಪತಿಯೊಂದಿಗೆ ವಾಗ್ವಾದ ಹಿನ್ನೆಲೆ ಶಾಕ್!

ಚೆನ್ನೈನಲ್ಲಿ ನಡೆದ ದಾರುಣ ಘಟನೆಯಲ್ಲಿ ತಮಿಳು ಧಾರಾವಾಹಿ ನಟಿ ಸುಭಾಷಿಣಿ ಆತ್ಮಹತ್ಯೆಗೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

‘ಬಾಸ್’ ಚಿತ್ರಕ್ಕೆ ಕೋರ್ಟ್ ಬ್ರೇಕ್ – ರೇಣುಕಾಸ್ವಾಮಿ ಪ್ರಕರಣದ ನೆರಳು!

ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿ ನಿರ್ಮಿಸಲಾಗಿದ್ದ ‘ಬಾಸ್’ ಚಿತ್ರಕ್ಕೆ ನ್ಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಪೀರಿಯಡ್ಸ್ ಬಗ್ಗೆ ಧೈರ್ಯವಾದ ಮಾತು – ಶ್ರೀಲೀಲಾ ಹೇಳಿಕೆ ವೈರಲ್!

ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಸಮಾಜದಲ್ಲಿ ಹೊಸ ಚರ್ಚೆಗಳು ನಡೆಯುತ್ತಿರುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಧನುಷ್–ನಯನತಾರಾ ವಿವಾದಕ್ಕೆ ಹೊಸ ಟ್ವಿಸ್ಟ್ – ವಿಘ್ನೇಶ್ ಶಿವನ್ ಭಾವನಾತ್ಮಕ ಹೇಳಿಕೆ!

ತಮಿಳು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾದ ಧನುಷ್, ನಯನತಾರಾ ಮತ್ತು ವಿಘ್ನೇಶ್ ಶಿವನ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

‘ಮಹಿಳೆಯ ದೇಹ ಮಾರಾಟ ಆಗುತ್ತಿದೆ!’ – ಪಾಪರಾಜಿಗಳ ವಿರುದ್ಧ ಜಾನ್ವಿ ಕಪೂರ್ ಗರಂ

ಚಿತ್ರರಂಗದಲ್ಲಿ ಪಾಪರಾಜಿ ಸಂಸ್ಕೃತಿ ಕುರಿತು ಚರ್ಚೆ ಮತ್ತೆ ತೀವ್ರಗೊಂಡಿದೆ. ಕನ್ನಡ ನಟ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ರಾಜಕೀಯ ರಂಗದಲ್ಲಿ ದಳಪತಿ ವಿಜಯ್ – ಪ್ರಚಾರದಲ್ಲಿ ಸ್ಟೈಲಿಶ್ ಕ್ಷಣ ವೈರಲ್!

ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್ ಇದೀಗ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1