ನಾನು ಕಳ್ಳತನ ಮಾಡಿಲ್ಲ, ಕೊಲೆ ಮಾಡಿಲ್ಲ ಶಿಡ್ಲಘಟ್ಟದ ಜನರಿಗಾಗಿ ತ್ಯಾಗ ಮಾಡಿದ್ದೇನೆ, ಬೇಲ್ ಪಡೆದ ರಾಜೀವ್ ಗೌಡ ಹೊಸ ವರಸೆ
ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ, ಕಾಂಗ್ರೆಸ್ ಪಕ್ಷದಿಂದ ಅಮಾನತು ಆಗಿರುವ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಜ.30 ಜಾಮೀನು ಅರ್ಜಿ ವಿಚಾರಣೆ ನಡೆಸಿದ ಶಿಡ್ಲಘಟ್ಟ ಜೆಎಂಎಫ್‌ಸಿ ಕೋರ್ಟ್ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ ರಾಜೀವ್ ಗೌಡನಿಗೆ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಅವರು ಯಾವುದೇ ಕಾರಣಕ್ಕೂ ಪಟಾಕಿ ಸಿಡಿಸೋದು, ಸೆಲಬ್ರೇಷನ್ ಮಾಡೋದು ಮಾಡಬಾರದು ಎಂದು ಎಚ್ಚರಿಕೆ ರವಾನಿಸಿದ್ದಾರೆ.
ಇನ್ನು ಜಾಮೀನು ಸಿಕ್ಕ ಬಳಿಕ ಮಾತನಾಡಿದ ರಾಜೀವ್ ಗೌಡ ,ನಾನು ಕಳ್ಳತನ ಮಾಡಿಲ್ಲ, ಕೊಲೆ ಮಾಡಿಲ್ಲ, ಶಿಡ್ಲಘಟ್ಟ ಜನರಿಗಾಗಿ ತ್ಯಾಗ ಮಾಡಿದ್ದೇನೆ. ಶಿಡ್ಲಘಟ್ಟ ನನ್ನ ಕರ್ಮ ಭೂಮಿ, ಇದು ಶಿಡ್ಲಘಟ್ಟ ಜನತೆಗೆ ನ್ಯಾಯ ಕೊಡಿಸಲು ನಾನು ಮಾಡಿರುವ ತ್ಯಾಗ. ನನಗೆ ಆತ್ಮಸ್ಥೈರ್ಯ ತುಂಬಿದ ಜನರಿಗೆ ಶಿರಬಾಗಿ ನಮಸ್ಕರಿಸುತ್ತೇನೆ ಎಂದಿದ್ದಾರೆ. ಈ ಪ್ರಕರಣದ ಹಿಂದೆ ರಾಜಕೀಯ ಪಿತೂರಿ ಇದೆ. ನಾನು ನಮ್ಮ ಕಾಂಗ್ರೆಸ್ ಹೈಕಮಾಂಡ್ ಬಳಿ ಮನವಿ ಮಾಡುತ್ತೇನೆ. ನಾನು ಎಲ್ಲಿಯೂ ಕೂಡ ಪಕ್ಷದ ಬಗ್ಗೆ ಮಾತನಾಡಿಲ್ಲ, ಸಣ್ಣ ಕೇಸ್ಗೆ ಇಷ್ಟೆಲ್ಲ ಮಾಡುವ ಅವಶ್ಯಕತೆ ಇರಲಿಲ್ಲ, ದೇವರು ಇದ್ದಾನೆ, ಅವರು ಮಾಡಿರುವ ಕರ್ಮ ಅವರು ಅನುಭವಿಸುತ್ತಾರೆ ಎಂದಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನಂಜನಗೂಡು
ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ
ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ... ಓದನ್ನು ಮುಂದುವರಿಸಿ
ಕುಣಿಗಲ್
ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!
ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನ... ಓದನ್ನು ಮುಂದುವರಿಸಿ
ಬಸ್‌ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಬಿಎಂಟ... ಓದನ್ನು ಮುಂದುವರಿಸಿ
ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ
ಕೊಪ್ಪಳ : ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣದಲ್ಲಿನ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ
ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾ... ಓದನ್ನು ಮುಂದುವರಿಸಿ
ನಿವೇಶನ ಸರ್ವೆಗೆ ಹಿರಿಯ ನಟಿ ಜಯಶ್ರೀ ಅಲೆದಾಡಿಸಿದ ಭೂಮಾಪನ ಅಧಿಕಾರಿ
ತುಮಕೂರು: ನಿವೇಶನ ಸಮೀಕ್ಷೆಯ ವಿಚಾರವಾಗಿ ಹಿರಿಯ ರಂಗಕರ್ಮಿ, ರಾಜ್... ಓದನ್ನು ಮುಂದುವರಿಸಿ
ಹುಮನಾಬಾದ
ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ, ತನಿಖೆಗೆ ಖಂಡ್ರೆ ಆದೇಶ
ಬೀದರ್: ಹುಮ್ನಾಬಾದ್ ಸಮೀಪ ಅನುಮಾನಾಸ್ಪದ ವಸ್ತು ಸ್ಫೋಟಗೊಂ... ಓದನ್ನು ಮುಂದುವರಿಸಿ
ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ' ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ... ಓದನ್ನು ಮುಂದುವರಿಸಿ
ಹೋಂ ವರ್ಕ್ ಮಾಡಿಲ್ಲ ಎಂದು 4ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ: ಪೋಷಕರಿಗೆ ಹೇಳಿದರೆ ಕತ್ತು ಹಿಸುಕುತ್ತೇನೆ ಎಂದು ಬೆದರಿಕೆ
ಬೆಂಗಳೂರು : ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರ... ಓದನ್ನು ಮುಂದುವರಿಸಿ
ಗುಡಿಬಂಡಾ
ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ರದ್ದಿಗೆ ವಿರೋಧ. ಸಿಪಿಎಂ ವತಿಯಿಂದ ಉಪವಾಸ ಸತ್ಯಾಗ್ರಹ.
ಗುಡಿಬಂಡೆ: ಕೇಂದ್ರ ಸರ್ಕಾರವು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾ... ಓದನ್ನು ಮುಂದುವರಿಸಿ