ನೀರಿನ ಟ್ಯಾಂಕ್‌, ಬೋರ್‌ವೆಲ್‌ಗಳ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸಿಇಒ ಸೂಚನೆ

ಮೈಸೂರು: ಕುಡಿಯುವ ನೀರಿನ ಟ್ಯಾಂಕ್‌, ಬೋರ್‌ವೆಲ್‌ಗಳ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರನ್ನು ಕಾಲಕಾಲಕ್ಕೆ  ಪರೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ವರುಣ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸೂಚಿಸಿದರು.  ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸುವ ಬಗ್ಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿ, ತಾಲ್ಲೂಕು ಪಂಚಾಯಿತಿ ಅಧಿಕಾರಿ, ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿಯೊಂದಿಗೆ ಸಭೆ ನಡೆಸಿ ಮಾತನಾಡಿದರು.

 

ಮನೆಗಳಿಗೆ ನೀರು ಬಿಡುವ ಮುನ್ನ ನೀರಿನ ಶುದ್ಧತೆಯನ್ನು ಪರೀಕ್ಷಿಸಿ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ಮನೆಗಳಿಗೆ ನೀರು ಬಿಡುವಂತೆ ಪಂಚಾಯತಿ ಅಧಿಕಾರಿಗಳಿಗೆ ಸೂಚಿಸಿದರು. 

 

ಆಶಾ ಕಾರ್ಯಕರ್ತೆಯರು ಪ್ರತಿದಿನ ಮನೆ ಮನೆಗೆ ಭೇಟಿ ನೀಡಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಅರಿವು ಮೂಡಿಸಬೇಕು. ಕುಡಿಯುವ ನೀರನ್ನು ಕುದಿಸಿ ಆರಿಸಿ ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸಣ್ಣ ಮಕ್ಕಳು, ಬಾಣಂತಿಯರು, ಗರ್ಭಿಣಿಯರು ಹಾಗೂ  ವಯಸ್ಸಾದವರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದರು. ಸಭೆಗೆ ಮುನ್ನ ವರುಣ ಗ್ರಾಮದ ಕುಡಿಯುವ ನೀರಿನ ಸ್ಥಾವರಗಳು ಹಾಗೂ ನೀರಿನ ಪೈಪ್‌ಗಳ ಸ್ವಚ್ಚತೆ ಬಗ್ಗೆ ಪರಿಶೀಲಿಸಿದರು. ವರುಣ ಗ್ರಾಮದ ಸುತ್ತೂರು ಮುಖ್ಯ ರಸ್ತೆಯ ಬಲಭಾಗದಲ್ಲಿರುವ ಕುಡಿಯುವ ನೀರಿನ ಸ್ಥಾವರಗಳ ಕೇಸಿಂಗ್ ಎತ್ತರಿಸಲು ತಿಳಿಸಿದರು.

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿದರೆ ಕಾಂಗ್ರೆಸ್‌ಗೆ ಟಫ್‌ ಫೈಟ್‌ ಕಾಯಂ...!

ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಸಲು ನೀಡಿದ ಬ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ದಕ್ಷಿಣಕನ್ನಡ

ಕಡಬ ತಾಲೂಕು

ಲಂಚಕ್ಕಾಗಿ ಅಲೆದಾಡಿಸಿದ ಪ. ಪಂ ಮಹಿಳಾ ಸಿಬ್ಬಂದಿ - ದಾಖಲೆ ಪತ್ರಕ್ಕಾಗಿ ಕಛೇರಿಗೆ ಬಂದ ವ್ಯಕ್ತಿಯನ್ನು ಸತಾಯಿಸಿದ ಅಧಿಕಾರಿ

ಕಡಬ: ಬ್ಯಾಂಕ್ ಲೋನ್ ಪಡೆದು ಮನೆ ಕಟ್ಟುವ ಸಲುವಾಗಿ ಅಗತ್ಯ ದಾಖಲೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ಯಲಹಂಕ

ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಮ್ಮ

ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚನ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಳಗಾವಿ

ಕಿತ್ತೂರು

ಕಿತ್ತೂರು ತಾ.ಪಂ ಕಚೇರಿಗೆ ಜಿ.ಪಂ ಸಿಇಒ ರಾಹುಲ್ ಶಿಂಧೆ ಭೇಟಿ - ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತ ಕ್ರಮಕ್ಕೆ ಸೂಚನೆ

ಕಿತ್ತೂರು: ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಉಡುಪಿ

ಕಾರ್ಕಳ

ಇನ್ನಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 8 ಟವರ್‌ ನಿರ್ಮಾಣ – ಗ್ರಾಮಸ್ಥರ ಆಕ್ರೋಶ

ಕಾರ್ಕಳ : ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಗದಗ

ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ : ಗ್ರಾಮ ಪಂಚಾಯತಿ ವಿರುಧ್ಧ ಗ್ರಾಮಸ್ಥರ ಆಕ್ರೋಶ

ಗದಗ: ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಚಾಮರಾಜನಗರ

ಚಾಮರಾಜನಗರ: ಪಂಚಾಯಿತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇಲೆ ಅತ್ಯಾಚಾರ!

ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಚಾಮರಾಜನಗರ

ಹೆಬ್ಬಸೂರು ಗ್ರಾ. ಪಂ ವ್ಯಾಪ್ತಿಯ ಹಿತ್ತಲಗುಡ್ಡ ಗ್ರಾಮದ ಸೋಲಿಗರ ಕಾಲನಿಯ ದುಸ್ಥಿತಿ... ಸೋರುವ ಸೂರಿನಲ್ಲಿ ಸೋಲಿಗರ ಜೀವನ

ಚಾಮರಾಜನಗರ : ಒಂದೆಡೆ ಹೊಸ ಮನೆ ನಿರ್ಮಾಣಗೊಳ್ಳುವವರೆಗೂ ಜೋಪಡಿ, ಶ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ದಾವಣಗೆರೆ

ಜಗಳೂರು

ತೋರಣಗಟ್ಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರಪ್ಪ ಅವಿರೋಧ ಆಯ್ಕೆ

ಜಗಳೂರು : ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ದಾವಣಗೆರೆ

ಜಗಳೂರು

ಗ್ರಾ. ಪಂಚಾಯಿತಿಯಲ್ಲಿ ಅನುದಾನ ದುರ್ಬಳಕೆ .. ? ಪಲ್ಲಾಗಟ್ಟೆ ಗ್ರಾಮದ ದಲಿತ ಕಾಲೋನಿಯಲ್ಲಿ ಮೂಲಭೂತ ಸೌಲಭ್ಯ ಮರೀಚಿಕೆ

ಜಗಳೂರು : ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1