ನೀವು ಚಪಾತಿ ಪ್ರೇಮಿಗಳಾ? ಹಾಗಾದರೆ ಒಬ್ಬ ವ್ಯಕ್ತಿ ಒಂದು ದಿನಕ್ಕೆ ಎಷ್ಟು ಚಪಾತಿ ತಿನ್ನಬೇಕು? ತಪ್ಪದೇ ತಿಳಿಯಿರಿ!

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಇದಕ್ಕಾಗಿ ನೀವು ತಿನ್ನುವ ರೊಟ್ಟಿಯ ಪ್ರಮಾಣದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ತೂಕ ಇಳಿಸಿಕೊಳ್ಳುವ ಸಮಯದಲ್ಲಿ ಮಹಿಳೆಯರು 1400 ಕ್ಯಾಲೊರಿಗಳನ್ನು ಸೇವಿಸಬೇಕು. ಅಂತಹ ಸಂದರ್ಭದಲ್ಲಿ ಅವರು ಬೆಳಗ್ಗೆ ಎರಡು ರೊಟ್ಟಿ ಮತ್ತು ಸಂಜೆ ಎರಡು ರೊಟ್ಟಿಗಳನ್ನು ಸೇವಿಸಿದರೆ, ಅದು ಅವರಿಗೆ ತುಂಬಾ ಪ್ರಯೋಜನಕಾರಿಯಾಗಿರುತ್ತದೆ. 

 

ಇನ್ನು, ಪುರುಷರ ವಿಚಾರಕ್ಕೆ ಬಂದರೆ ತೂಕವನ್ನು ಕಳೆದುಕೊಳ್ಳಲು ಅವರು 1700 ಕ್ಯಾಲೋರಿಗಳನ್ನು ತಿನ್ನಲು ಹೇಳಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪುರುಷರು ಬೆಳಗ್ಗೆ ಮತ್ತು ಸಂಜೆ ಮೂರು ಚಪಾತಿ ತಿನ್ನಬಹುದು. ಗೋಧಿ, ಸಜ್ಜೆ, ಜೋಳದಲ್ಲಿ ಮಾಡಿದ ರೊಟ್ಟಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ತೂಕ ಇಳಿಸುವ ಪ್ಲಾನ್​​ನಲ್ಲಿರುವ ಜನರು ರೊಟ್ಟಿಗೆ ಮೊದಲ ಆದ್ಯತೆ ನೀಡುತ್ತಾರೆ. 

 

ಕೆಲವರು ತುಂಬಾನೇ ಹಸಿವು ಆದಾಗ 5 ರಿಂದ 6 ಚಪಾತಿ ತಿನ್ನುತ್ತಾರೆ. ಒಂದೇ ಸಮಯಕ್ಕೆ ಇಷ್ಟು ಚಪಾತಿ ಅಥವಾ ರೊಟ್ಟಿ ತಿನ್ನೋದರಿಂದ ಏನೆಲ್ಲಾ ಪರಿಣಾಮ ಬೀರುತ್ತೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ರೊಟ್ಟಿಯಲ್ಲಿ ಕಾರ್ಬ್ಸ್, ಕ್ಯಾಲೋರಿ ಅತ್ಯಧಿಕ ಪ್ರಮಾಣದಲ್ಲಿರುತ್ತದೆ. ಹಾಗಾಗಿ ರೊಟ್ಟಿ ಅಥವಾ ಚಪಾತಿ ತಿನ್ನುವಾಗ ಈ ಅಂಶಗಳ ಮೇಲೆ ನಿಮ್ಮ ಗಮನ ಇರಲಿ. ಸಾಮಾನ್ಯವಾಗಿಯೂ ಮಹಿಳೆಯರು ದಿನಕ್ಕೆ ನಾಲ್ಕು ರೊಟ್ಟಿ ತಿನ್ನಬಹುದು. ಅಂಂದರೆ ಮಧ್ಯಾಹ್ನ 2 ಮತ್ತು ರಾತ್ರಿ ಎರಡು ಚಪಾತಿ ತಿನ್ನಬಹುದು. ಪುರುಷರು ದಿನಕ್ಕೆ ಆರರಿಂದ 8 ರೊಟ್ಟಿ ತಿನ್ನಬಹುದು. 

 

ಮಧ್ಯಾಹ್ನ ಮತ್ತು ರಾತ್ರಿ ತಲಾ ಮೂರರಂತೆ ತಿನ್ನಬಹುದು. ನೀವು ಹೆಚ್ಚು ಭಾರದ ಕೆಲಸ ಮಾಡುತ್ತಿದ್ರೆ ರೊಟ್ಟಿಗಳ ಪ್ರಮಾಣ ಹೆಚ್ಚಬಹುದು. ಕೆಲವರು ಬೆಳಗ್ಗೆ ತಿಂಡಿಗೂ ಚಪಾತಿ ಬೇಕು ಎಂದು ಕೇಳುತ್ತಾರೆ. ರಾತ್ರಿ ಚಪಾತಿ ಬೇಗ ಜೀರ್ಣ ಆಗಲ್ಲ. ಆದ್ದರಿಂದ ಎರಡು ಚಪಾತಿ ತಿನ್ನೋದು ಉತ್ತಮ. ಅತಿಯಾಗಿ ಚಪಾತಿ ತಿಂದ್ರೆ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತದೆ. ನೀವು ರಾತ್ರಿ ಚಪಾತಿ ತಿಂದ್ರೆ ಕನಿಷ್ಠ ಅರ್ಧ ಗಂಟೆ ವಾಕ್ ಮಾಡೋದನ್ನು ರೂಢಿಸಿಕೊಳ್ಳಿ. ಇದರಿಂದ ನಿಮ್ಮ ಜೀರ್ಣಕ್ರಿಯೆ ಸರಳವಾಗುತ್ತದೆ. ರಾತ್ರಿ ಚಪಾತಿ ತಿಂದ ನಂತರ ದಿಢೀರ್ ನಿದ್ದೆಗೆ ಜಾರಬೇಡಿ. ,

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 months ago

   
Image 1
Image 1

ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಮೂತ್ರಪಿಂಡದ ಕಲ್ಲು ಹೊರ ಹಾಕಲು ನಿತ್ಯ ಈ ಜ್ಯೂಸ್ ಕುಡಿಯಿರಿ…!

ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಹಾಗಿದ್ರೆ ಈ ಸುದ್ದಿ ಪೂರ್ತಿ ಓದಿ.. ವೀ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ವೀಳ್ಯದೆಲೆಯನ್ನು ಸುಣ್ಣದ ಜೊತೆಗಲ್ಲ, ತುಳಸಿ ಬೀಜದ ಜೊತೆಗೆ ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದಂತೆ

ವೀಳ್ಯದೆಲೆ ಮತ್ತು ಸುಣ್ಣದ ಜೊತೆ ವೀಳ್ಯದೆಲೆಯನ್ನು ತಿನ್ನುವುದು ಆರೋಗ್ಯಕ್ಕೆ ಪ್ರಯೋಜನ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ತ್ಯಾಗದ ಪ್ರತೀಕ ಬಕ್ರೀದ್​ ಹಬ್ಬದ ಮಹತ್ವ ಇಲ್ಲಿದೆ...

ಬಕ್ರೀದ್… ಮುಸ್ಲಿಂ ಧರ್ಮೀಯರ ಪ್ರಮುಖ ಹಬ್ಬ. ವಿಶ್ವದಾದ್ಯಂತ ಇರುವ ಮುಸ್ಲಿಂ ಧರ್ಮೀಯರು... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಪುರುಷರೇ ಗಮನಿಸಿ… ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿ ಸೇವಿಸೋದ್ರಿಂದ ಎಷ್ಟೆಲ್ಲಾ ಪ್ರಯೋಜಕಾರಿ ಗೊತ್ತಾ !?

ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಸೇವಿಸುವುದರಿಂದ ಸಾಕಷ್ಟ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಮಂಡಕ್ಕಿ ಅಥವಾ ಕಡಲೆಪುರಿ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜಕಾರಿ!

ಮನೆಯಲ್ಲಿ ಮಂಡಕ್ಕಿ ಮಸಾಲ ತಯಾರಿಸಿ ಡಬ್ಬದಲ್ಲಿ ಶೇಖರಿಸಿಟ್ಟಿರುತ್ತಾರೆ. ಸಂಜೆಯ ಸ್ನಾಕ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಹಾಲಿನ ಜೊತೆಗೆ ಅರಿಶಿನ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ... ಆರೋಗ್ಯಕ್ಕೆ ಹತ್ತಾರು ಲಾಭ

ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನಿಮಗೆ ಗೊತ್ತೇ..? ಹುಣಸೆ ಹಣ್ಣಿನ ಹುಳಿಗಿದೆ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಪವರ್.!

ತಜ್ಞರ ಅಭಿಪ್ರಾಯದಲ್ಲಿ ಹುಣಸೆ ಹಣ್ಣು ನಿಮ್ಮ ಮುಖದ ಹೊಳಪನ್ನು ಹೆಚ್ಚು ಮಾಡಿ ನಿಮ್ಮ ಸೌ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಕರ್ಬೂಜ ಬೀಜ ಎಸೆದು ಮೂರ್ಖರಾಗಬೇಡಿ… ಬೀಜಗಳಲ್ಲೂ ಅಡಗಿದೆ ಆರೋಗ್ಯ ಪ್ರಯೋಜನ; ತಿಳಿದ್ರೆ ಶಾಕ್ ಆಗ್ತೀರಿ!

ದೇಹವನ್ನು ತಂಪಗಾಗಿಸಲು ನೀವು ಸವಿಯಬಹುದಾದ ಫ್ರೆಶ್ ಜ್ಯೂಸ್‌ಗಳ ಪೈಕಿ ಕರ್ಬೂಜ ಹಣ್ಣು ಕ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಬಿಪಿ ಇಲ್ಲವೆಂದು ಹೆಚ್ಚು ಉಪ್ಪು ಸೇವನೆ ಮಾಡುವವರೇ ಎಚ್ಚರ! ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!

ಬಿಪಿ ಸಮಸ್ಯೆ ಇಲ್ಲದವರು “ನಮಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ನಾವು ಹೆಚ್ಚಿನ ಪ್ರಮಾಣದ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಪಪ್ಪಾಯಿ ಎಲೆಯ ರಸ ಕುಡಿದರೆ ಸಾಕು ಈ ಎಲ್ಲಾ ರೋಗಗಳಿಂದ ಸಿಗುವುದು ಮುಕ್ತಿ

ಹಣ್ಣನ್ನು ಹೊರತುಪಡಿಸಿ, ಪಪ್ಪಾಯಿ ಗಿಡದ ಅತಿ ಹೆಚ್ಚು ಬಳಕೆಯಾದ ಭಾಗವೆಂದರೆ ಎಲೆ. ಪಪ್ಪ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1