ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. 

 

ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಂತ್ರಸ್ತರ ನೆರವಿಗಾಗಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅಪಘಾತ ನಡೆದ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಘೋಷಿಸಿದೆ

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 months ago

   
Image 1
Image 1

ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?

ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!

ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!

ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಹೊಟೇಲ್‌‌ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್

ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!

ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಇಂದಿರಾ ಗಾಂಧಿ 'ಭಾರತದ ಮಾತೆ' ಎಂದು ಬಣಿಸಿದ ಕೇಂದ್ರ ಸಚಿವ ಸುರೇಶ್ ಗೋಪಿ

ತ್ರಿಶ್ಶೂರ್: ಕೇರಳದಿಂದ ಮೊಟ್ಟ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಪವನ್ ಕಲ್ಯಾಣ್​​​​​​ ಆಂಧ್ರದ ಉಪ ಮುಖ್ಯಮಂತ್ರಿ, ಜತೆಗೆ ನಾಲ್ಕು ಹೆಚ್ಚುವರಿ ಖಾತೆ

ಪವನ್​​ ಕಲ್ಯಾಣ್​​​ ಆಂಧ್ರದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಚಂದ್ರಬಾಬು ನಾ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ʼಡಿ ಕುಮಾರಸ್ವಾಮಿ

ತಿರುಪತಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ʼಡ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಸಿಮೆಂಟ್‌ನಿಂದ ನಿರ್ಮಿಸಿದ ಮಂದಿರ ಪುರಾತನವಾಗಿರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಯಮುನಾ ಪ್ರವಾಹ ಪ್ರದೇಶಕ್ಕೆ ಸಮೀಪದಲ್ಲಿರುವ ಗೀತಾ ಕಾಲೋ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1