ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ
ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಯಾಗಿರುವ ಘಟನೆ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ. ತೈಸಿನ್ ಶಿಗ್ಗಾವಿ (27) ಕೊಲೆಯಾದ ಮಹಿಳೆಯಾಗಿದ್ದು, ತೈಸಿನ್ ಪತಿ ಇರ್ಫಾನ್ ನಿಂದ ಹತ್ಯೆಯಾಗಿದ್ದು, ಕುತ್ತಿಗೆ ಸೇರಿದಂತೆ ನಾಲ್ಕೈದು ಕಡೆಗಳಲ್ಲಿ ಚಾಕು ಇರಿದಿದ್ದಾನೆ.
ದಂಪತಿಗಳು ಮೂಲತಃ ಗಾಂಧೀವಾಡದ ನಿವಾಸಿಯಾಗಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೇ ಕುಟುಂಬ ರಾಮಲಿಂಗೇಶ್ವರಕ್ಕೆ ಬಂದಿದ್ದಾರೆ. ಇರ್ಫಾನ್ ಗೌಂಡಿ ಕೆಲಸ ಮಾಡುತ್ತಿದ್ದ, ಸಾಲವನ್ನು ಮರು ಪಾವತಿ ಮಾಡುವ ವಿಚಾರದಲ್ಲಿ ಪದೇ ಪದೇ ಜಗಳವಾಗುತ್ತಿತ್ತು ಎನ್ನಲಾಗಿದೆ.
ಇದೇ ವಿಚಾರವಾಗಿ ಇಂದೂ ಸಹ ಜಗಳವಾಗಿದೆ. ಮಾಡಿದ ಸಾಲವನ್ನು ದುಡಿದು ತುಂಬುವಂತೆ ಹೇಳುತ್ತಿದ್ದ ತೈಸಿನ್ ಪತ್ನಿಯಿಂದ ಮಾತಿನಿಂದ ಬೇಸತ್ತು ಚಾಕು ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಗೋಕುಲ ಪೊಲೀಸಲು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ
ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು
ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!
ಆನೇಕಲ್ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!
ಆನೇಕಲ್ : ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ
ಹೊಸಕೋಟೆ
"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"
ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ
ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!
ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ
ಕೊಳ್ಳೇಗಾಲ
ಚಾಮರಾಜನಗರ, ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕೊಳ್ಳೇಗಾಲ : ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ... ಓದನ್ನು ಮುಂದುವರಿಸಿ
ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್
ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್... ಓದನ್ನು ಮುಂದುವರಿಸಿ