ಪತ್ನಿಯನ್ನು ಹತ್ಯೆ ಮಾಡಿ ಆಕೆಯ ವಿಮೆ ಹಣದಿಂದ ಸೆಕ್ಸ್ ಆಟಿಕೆ ಖರೀದಿಸಿದ ಪತಿ
ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆ ಮಾಡಿ ಬಳಿಕ ಆಕೆಯ ವಿಮೆ ಹಣ ಪಡೆದು ಜೀವಂತ ವ್ಯಕ್ತಿಯ ಗಾತ್ರದ ಸೆಕ್ಸ್ ಆಟಿಕೆ ಖರೀದಿಸಿದ್ದ ಘಟನೆ ಅಮೇರಿಕಾದಲ್ಲಿ ನಡೆದಿದೆ. ಕಾಲ್ಬಿ ಟ್ರಿಕಲ್ ಎಂಬ ವ್ಯಕ್ತಿ ತನ್ನ ಪತ್ನಿ ಕ್ರಿಸ್ಟನ್ ಟ್ರಿಕಲ್ ನ್ನು ಹತ್ಯೆ ಮಾಡಿದ್ದು, ಬಳಿಕ 911 ಗೆ ಕರೆ ಮಾಡಿ ಆಕೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದ. ಪತ್ನಿಯ ಸಾವಿನಿಂದ ಬಂದ ವಿಮೆ ಹಣದಿಂದ 2000 ಡಾಲರ್ ( 1,66,805 ರೂಪಾಯಿ) ಮೌಲ್ಯದ ಜೀವಂತ ವ್ಯಕ್ತಿಯ ಗಾತ್ರದಲ್ಲಿರುವ ಸೆಕ್ಸ್ ಆಟಿಕೆಯನ್ನು ಖರೀದಿಸಿದ್ದಾನೆ. ಹಣ ಪಡೆದ 2 ದಿನಗಳಲ್ಲಿ ಕಾಲ್ಬಿ ಟ್ರಿಕಲ್ ಸೆಕ್ಸ್ ಆಟಿಕೆ ಖರೀದಿಸಿದ್ದಾನೆ.
ಪೊಲೀಸ್ ಅಧಿಕಾರಿಗಳು ಈ ಘಟನೆಯಲ್ಲಿ ಮಹಿಳೆಯ ಸಾವಿನ ಹಿಂದೆ ಪತಿಯ ಕೈವಾಡವಿರುವ ಶಂಕೆ ವ್ಯಕ್ತಪಡಿಸಿದ್ದರು. ಅಧಿಕಾರಿಗಳ ಪ್ರಕಾರ ಟ್ರಿಕಲ್ ಸುಮಾರು 8 ತಿಂಗಳಲ್ಲಿ $120,000 ವಿಮಾ ಹಣವನ್ನು ಸಂಪೂರ್ಣವಾಗಿ ಖರ್ಚು ಮಾಡಿದ್ದಾನೆ. ಜೀವಂತ ವ್ಯಕ್ತಿಯ ಗಾತ್ರದ ಲೈಂಗಿಕ ಗೊಂಬೆಯನ್ನು ಖರೀದಿಸುವುದರ ಹೊರತಾಗಿ, ಟ್ರಿಕಲ್ ವೀಡಿಯೋ ಗೇಮ್‌ಗಳಿಗಾಗಿ ಸಾವಿರಾರು ಡಾಲರ್‌ಗಳನ್ನು ಖರ್ಚು ಮಾಡಿದ್ದು ಸಾಲಗಳನ್ನು ಮರು ಪಾವತಿಸಿದ್ದಾನೆ.
ಜುಲೈ 2021 ರಲ್ಲಿ ಕ್ರಿಸ್ಟನ್ ಟ್ರಿಕಲ್ ಮರಣದ ಸುಮಾರು 21 ತಿಂಗಳ ನಂತರ, ಟ್ರಿಕಲ್ ನ್ನು ಮೊದಲ ಹಂತದಲ್ಲಿ ಕೊಲೆ ಮತ್ತು ಕಾನೂನು ಜಾರಿಯಲ್ಲಿ ಮಧ್ಯಪ್ರವೇಶಿಸಿದ ಆರೋಪ ಹೊರಿಸಲಾಯಿತು. ಸೆಪ್ಟೆಂಬರ್ 2023 ರಲ್ಲಿ ಅವರ ವಿಚಾರಣೆಯ ಸಮಯದಲ್ಲಿ, ಪ್ರಾಸಿಕ್ಯೂಟರ್‌ಗಳು ಟ್ರಿಕಲ್ ಲೈಂಗಿಕ ಗೊಂಬೆ ಖರೀದಿಸಿದ್ದರ ಬಗ್ಗೆ ನ್ಯಾಯಾಧೀಶರಿಗೆ ತಿಳಿಸಿದರು. ಕ್ರಿಸ್ಟನ್ ಟ್ರಿಕಲ್ ಮರಣದ 4 ವರ್ಷಗಳ ನಂತರ, ಟ್ರಿಕಲ್ ಕೊಲೆಗೆ ತಪ್ಪಿತಸ್ಥರೆಂದು ತೀರ್ಪು ಪ್ರಕಟಗೊಂಡಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಅಪಾಯಕ್ಕೆ ಸಿಲುಕಿದ ಹಾಯಿ ದೋಣಿ: 11 ಮಂದಿ ಸಾವು, 66ಕ್ಕೂ ಹೆಚ್ಚು ಜನರ ನಾಪತ್ತೆ
ಇಟಲಿಯ ಕರಾವಳಿಯಲ್ಲಿ ಸೋಮವಾರ ಹಾಯಿ ದೋಣಿಯೊಂದು ಅಪಪಾಯಕ್ಕೆ ಸಿಲುಕಿದ್ದು ಪರಿಣಾಮ ಕನಿಷ... ಓದನ್ನು ಮುಂದುವರಿಸಿ
ಕೆನಡಾ: 20 ಮಿಲಿಯನ್ ಡಾಲರ್ ಚಿನ್ನ ಕಳ್ಳತನ- ಭಾರತೀಯ ಮೂಲದ ಶಂಕಿತ ಆರೋಪಿ ಶರಣು.
ಇಬ್ಬರು ಏರ್ ಕೆನಡಾ ಉದ್ಯೋಗಿಗಳು ಸೇರಿದಂತೆ ಶಂಕಿತರು ಸ್ವಿಟ್ಜರ್ಲೆಂಡ್ನಿಂದ ಆಗಮಿಸುವ... ಓದನ್ನು ಮುಂದುವರಿಸಿ
ಇಸ್ರೇಲ್- ಹಮಾಸ್ ಯುದ್ಧದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 37,296.
ಪ್ಯಾಲೆಸ್ಟೀನ್ ಹಾಗೂ ಇಸ್ರೇಲ್ ನಡುವೆ ಎಂಟು ತಿಂಗಳಿನಿಂದ ನಡೆಯುತ್ತಿರುವ ಯುದ್ಧದಿಂದ... ಓದನ್ನು ಮುಂದುವರಿಸಿ
ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಿ7 ಶೃಂಗ ಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ತೆರಳಿದ್ದರು. ಸಭೆ... ಓದನ್ನು ಮುಂದುವರಿಸಿ
ಇನ್ಮುಂದೆ ಆಂಟಿಗಳು ಜಿಮ್ʼಗೆ ಬರಬಾರದು: ಸುಂದರ ಮಹಿಳೆಯರಿಗೆ ಮಾತ್ರ ಪ್ರವೇಶ – ಪೋಸ್ಟರ್ ವೈರಲ್
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲರೂ ಫಿಟ್ ಆಗಿರಲು ಜಿಮ್ ಗ... ಓದನ್ನು ಮುಂದುವರಿಸಿ
ಕುವೈತ್ ಅಗ್ನಿ ದುರಂತ: ಲುಲು ಗ್ರೂಪ್ ನಿಂದ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ
ಕುವೈತ್ ನ ವಸತಿ ಅಪಾರ್ಟ್ಮೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರು ಸ... ಓದನ್ನು ಮುಂದುವರಿಸಿ
ಕುವೈತ್ ಅಗ್ನಿ ಅವಘಡ : IAF ವಿಮಾನದ ಮೂಲಕ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಮೃತದೇಹಗಳು ರವಾನೆ
ಕುವೈತ್ ಮಂಗಾಫ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟ 45 ಮಂದಿ ಭಾರತೀಯರ ಪಾ... ಓದನ್ನು ಮುಂದುವರಿಸಿ
ಸೆಕ್ಸ್ ಗಾಗಿ ಕುದುರೆ ಆಫರ್ ನೀಡಿದ ಎಲಾನ್ ಮಸ್ಕ್: ಮಹಿಳಾ ಸಿಬ್ಬಂದಿ ಆರೋಪ
ಸ್ಪೇಸ್ ಎಕ್ಸ್ ನ ಮಾಜಿ ಉದ್ಯೋಗಿಗಳು ಎಲಾನ್ ಮಸ್ಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹ... ಓದನ್ನು ಮುಂದುವರಿಸಿ
ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲು ಇಟಲಿಗೆ ಪ್ರಧಾನಿ ಮೋದಿ: ಮೆಲೋನಿ ಜತೆ ದ್ವಿಪಕ್ಷೀಯ ಸಭೆ
ಪ್ರಧಾನಿ ನೇಂದ್ರ ಮೋದಿ ಇಂದು ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲ... ಓದನ್ನು ಮುಂದುವರಿಸಿ
ಕಾಂಗೋ: ಎರಡು ಹಡಗುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಡಗು ಮಗುಚಿ 80 ಮಂದಿ ಸಾವು
ಕಾಂಗೋ: ಎರಡು ಹಡಗುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಡಗು... ಓದನ್ನು ಮುಂದುವರಿಸಿ