ಫಯಾಜ್‌ಗೆ ಮತ್ತೆ ಶಾಕ್ – ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ 3ನೇ ಬಾರಿ ಜಾಮೀನು ತಿರಸ್ಕಾರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಭಾರೀ ಸಂಚಲನ ಮೂಡಿಸಿದ ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಯಾಗಿರುವ ಫಯಾಜ್ ಅವರು ಸಲ್ಲಿಸಿದ ಜಾಮೀನು ಅರ್ಜೆಯನ್ನು ಧಾರವಾಡ ಹೈಕೋರ್ಟ್ ಮೂರನೇ ಬಾರಿ ತಿರಸ್ಕರಿಸಿದೆ. ಈ ಘಟನೆ 2024 ಏಪ್ರಿಲ್ 18ರಂದು ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಸಹಪಾಠಿ ಫಯಾಜ್ ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಿದ್ದರು. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು. ಘಟನೆಯ ಬಳಿಕ ವಿದ್ಯಾನಗರ ಠಾಣೆಯ ಪೊಲೀಸರು ಆರೋಪಿಯನ್ನು ತಕ್ಷಣ ಬಂಧಿಸಿದ್ದರು.

 

ಮೊದಲಿಗೆ ಜಿಲ್ಲಾ ಸತ್ರ ನ್ಯಾಯಾಲಯ ಮತ್ತು ನಂತರ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಜಾಮೀನು ಅರ್ಜೆಗಳು ನಿರಾಕರಿಸಲಾಗಿದ್ದವು. ಈಗ, ಮೂರನೇ ಬಾರಿ ಸಲ್ಲಿಸಿದ ಅರ್ಜಿಯೂ ತಿರಸ್ಕೃತವಾಗಿದೆ. ಸರ್ಕಾರವು ಪ್ರಕರಣದ ತ್ವರಿತ ಇತ್ಯರ್ಥಕ್ಕಾಗಿ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಿರುವುದಾಗಿ ತಿಳಿಸಲಾಗಿದೆ. ಸದ್ಯ ಸಾಕ್ಷಿಗಳ ವಿಚಾರಣೆ ಆರಂಭವಾಗಿದ್ದು, ನ್ಯಾಯಾಂಗ ಪ್ರಕ್ರಿಯೆ ತ್ವರಿತಗೊಳ್ಳಲಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಕೊಪ್ಪಳ

ಹಂಪಿ ಕಿರುಕುಳ: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ, ಪ್ರವಾಸಿಗನ ಕೊಲೆ – ಮೂವರಿಗೆ ಗಲ್ಲು ಶಿಕ್ಷೆ!

ಕೊಪ್ಪಳ: ಜಿಲ್ಲೆಯ ಹಂಪಿ ಸಮೀಪ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಮತ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಜನ್ಮಕೊಟ್ಟ ತಂದೆ-ತಾಯಿಯನ್ನೇ ಕೊಲೆಗೈದ ಮಗ – ಕೈಯಲ್ಲೇ ಅಂತ್ಯಸಂಸ್ಕಾರ!

ಬೆಂಗಳೂರು: ಬೆಂಗಳೂರಿನ  ವಿಜ್ಞಾನ ನಗರದಲ್ಲಿನ ಆದರ್ಶ ವಿಸ್ತ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಮೈಸೂರು

ಮಸೀದಿಯಲ್ಲಿ ನಮಾಜ್ ಸಮಯದಲ್ಲಿ ಬಾಲಕನ ಮೇಲೆ ಕ್ರೂರ ಹಲ್ಲೆ

ಮೈಸೂರು : ಮೈಸೂರಿನ ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ಫೆಬ್ರವರಿ 1... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1
ಚಿತ್ರದುರ್ಗ

ಹೊಳಲ್ಕೆರೆ

ಹೊಳಲ್ಕೆರೆ ದುರಂತ: ಬಟ್ಟೆ ತೊಳೆಯಲು ತೆರಳಿ ಜೀವ ಕಳೆದುಕೊಂಡ ಇಬ್ಬರು ಬಾಲಕರು

ಹೊಳಲ್ಕೆರೆ : ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಕಾಲ್ಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಳಗಾವಿ

400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರುದಾರ ಎಸ್‌ಐಟಿ ವಿರುದ್ಧದ ದೂರು ಸಲ್ಲಿಸಿದ ನಂತರ ಬೆಳಗಾವಿ ಎಸ್‌ಪಿಗೆ ಪತ್ರ

ಬೆಳಗಾವಿ: ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿಭಾಗದಲ್ಲಿ ನಡೆದ 400 ಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಮೃತದೇಹವಾಗಿ ಪತ್ತೆ; ಪೋಷಕರ ತುರ್ತು ವೀಸಾ ಅರ್ಜಿ

ಕ್ಯಾಲಿಫೋರ್ನಿಯಾ / ಬೆಂಗಳೂರು, ಫೆಬ್ರವರಿ 15: ಉನ್ನತ ಶಿಕ್ಷಣಕ್ಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಯಲಹಂಕ

ಯಲಹಂಕದಲ್ಲಿ ಗ್ಯಾಸ್ ದುರಂತ: ಸಿಲಿಂಡರ್ ಸ್ಫೋಟಿಸಿ ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು, ಫೆಬ್ರವರಿ 15: ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ವೇಗದ ಅಬ್ಬರಕ್ಕೆ ಐವರ ಬಲಿ: ನೆಲಮಂಗಲ ಸಮೀಪ ಕಾರು–ಬಸ್ ಭೀಕರ ಢಿಕ್ಕಿ

ಬೆಂಗಳೂರು, ಫೆಬ್ರವರಿ 15: ಇತ್ತೀಚಿನ ಸರಣಿ ರಸ್ತೆ ಅಪಘಾತಗಳಿಂದ ಬ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಳ್ಳತನ!

ದೊಡ್ಡಬಳ್ಳಾಪುರ: ಬೆಂಗಳೂರಿನ ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

ಮಂಡ್ಯ ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 2 ಕಾರ್ಮಿಕರು ಸ್ಥಳದಲ್ಲೇ ಸಾವು

ಮಂಡ್ಯ: ಬಸರಾಳು ಸಮೀಪ ಕಾರೆಕಟ್ಟೆ ಭಾಗದಲ್ಲಿರುವ ಕೀರ್ತಿ ಕೆಮಿಕಲ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1