ಪೋಕ್ಸೋ ಸಂತ್ರಸ್ತ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಕಾರವಾರ: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಹಳಿಯಾಳ ಗ್ರಾಮದ ಮೂಲದ ಈ ಬಾಲಕಿಯನ್ನು ಕಳೆದ ಆಗಸ್ಟ್‌ನಲ್ಲಿ ರಕ್ಷಿಸಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಮಾನಸಿಕ ಒತ್ತಡದಿಂದಾಗಿ ಕಳೆದ ಎರಡು ವಾರಗಳಿಂದ ಶಾಲೆಗೆ ಹೋಗದೆ, ಶನಿವಾರ ಮಧ್ಯಾಹ್ನ ಯಾರೂ ಇಲ್ಲದ ವೇಳೆ ಮೇಲಿನ ಕೋಣೆಗೆ ತೆರಳಿ ನೇಣು ಹಾಕಿಕೊಳ್ಳಲು ಯತ್ನಿಸಿದ್ದಳು.
ತಕ್ಷಣ ಗಮನಿಸಿದ ಸಿಬ್ಬಂದಿ ಆಕೆಯನ್ನು ರಕ್ಷಿಸಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಸ್ತುತ ಆಕೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಾಲಮಂದಿರದ ಭದ್ರತೆ ಮತ್ತು ಮಕ್ಕಳ ಮಾನಸಿಕ ಆರೋಗ್ಯದ ಗಂಭೀರ ಲೋಪವನ್ನು ಹೊರಹಾಕಿದ್ದು, ನಂತರ ಜಿಲ್ಲೆ ಮಕ್ಕಳ ರಕ್ಷಣಾ ಸಮಿತಿ ಮತ್ತು ಮಹಿಳಾ–ಮಕ್ಕಳ ಕಲ್ಯಾಣ ಇಲಾಖೆ ಪರಿಶೀಲನೆ ನಡೆಸುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ದೇವನಹಳ್ಳಿ
ಗಾಂಜಾ ಹಾವಳಿ ಮಿತಿ ಮೀರಿ: ನಡುರಸ್ತೆಯಲ್ಲಿ ಮೂವರು ಯುವಕರು ಅಸ್ವಸ್ಥ
ದೇವನಹಳ್ಳಿ: ದೇವನಹಳ್ಳಿ ಪಟ್ಟಣದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಮಿ... ಓದನ್ನು ಮುಂದುವರಿಸಿ
ನೆಲಮಂಗಲ
ನೆಲಮಂಗಲ ಮೂಲ ಕನ್ನಡಿಗನಿಗೆ ಕೆನಡಾದಲ್ಲಿ ಬರ್ಬರ ಹತ್ಯೆ; ಕುಟುಂಬ ನೊಂದು ಕಂಗಾಲು
ನೆಲಮಂಗಲ : (ಬೆಂಗಳೂರು ಗ್ರಾಮಾಂತರ) ನಿವಾಸಿ ಚಂದನ್ ಕುಮಾರ್ (37)... ಓದನ್ನು ಮುಂದುವರಿಸಿ
ಕೊರೋನಾ ನಷ್ಟದ ಕಾರಣ ಕಳ್ಳತನ; ರಾಜಾ ಬೈಯಪ್ಪನಹಳ್ಳಿ ಪೊಲೀಸರ ಬಲೆಗೆ
ಬೆಂಗಳೂರು: ಕರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಟ್ರಾವೆಲ್ಸ್... ಓದನ್ನು ಮುಂದುವರಿಸಿ
ಮಳವಳ್ಳಿ
ಪಕ್ಕದ ಮನೆಯವನ ಕಿರುಕುಳಕ್ಕೆ ತಾಯಿ–ಮಗಳು ಆತ್ಮಹತ್ಯೆ! ಹೃದಯವಿದ್ರಾವಕ ಘಟನೆ
ಮಂಡ್ಯ: ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ಪಕ್ಕದ ವ್... ಓದನ್ನು ಮುಂದುವರಿಸಿ
ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದ ಕಳ್ಳರು ಪರಾರಿ: ಮಹಿಳೆ ಸ್ಥಳದಲ್ಲೇ ಸಾವು
ಬೆಂಗಳೂರು: ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ಸ್ಪ್ರೇ ಸಿಂಪ... ಓದನ್ನು ಮುಂದುವರಿಸಿ
ತಾಯಿ–ಸಂಬಂಧಿಕರ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳಿಸಿದಳೇ ಮಗಳು? ಠಾಣೆ ಮೆಟ್ಟಿಲೇರಿದ ತಾಯಿ
ಬೆಂಗಳೂರು: ತಾಯಿ ಹಾಗೂ ಸಂಬಂಧಿಕರ ಖಾಸಗಿ ಫೋಟೋಗಳನ್ನು ತನ್... ಓದನ್ನು ಮುಂದುವರಿಸಿ
ಶ್ರೀನಿವಾಸಪುರ
"ಶ್ರೀನಿವಾಸಪುರದಲ್ಲಿ ಭೀಕರ ರಸ್ತೆ ಅಪಘಾತ: 3 ಕಾರ್ಮಿಕರು ಮೃತ, 15ಕ್ಕೂ ಹೆಚ್ಚು ಗಾಯ"
ಶ್ರೀನಿವಾಸಪುರ : ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ; 15ಕ್ಕೂ ಹ... ಓದನ್ನು ಮುಂದುವರಿಸಿ
ಮಂಗಳೂರು
ಸೌಜನ್ಯಾ ಕೊಲೆ ಪ್ರಕರಣ – ಸಿಬಿಐಗೆ ಹೈಕೋರ್ಟ್ ನೋಟಿಸ್
ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ದೋಷಪೂ... ಓದನ್ನು ಮುಂದುವರಿಸಿ
ನೆಲಮಂಗಲ
ಹೃದಯ ವಿದ್ರಾವಕ ಘಟನೆ: ಗಂಡನ ಅಕಾಲಿಕ ಸಾವಿನ ಶೋಕದಲ್ಲಿ ಪತ್ನಿ ಆತ್ಮಹತ್ಯೆ
ನೆಲಮಂಗಲ: ನೆಲಮಂಗಲದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದ... ಓದನ್ನು ಮುಂದುವರಿಸಿ
ಬಸವಕಲ್ಯಾಣ
ಅತ್ತೆಯ ಮಾನಸಿಕ ಕಿರುಕುಳದಿಂದ 22 ವರ್ಷದ ಗೃಹಿಣಿ ಆತ್ಮಹತ್ಯೆ
ಬೀದರ್: ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ... ಓದನ್ನು ಮುಂದುವರಿಸಿ