ಪೊಲೀಸ್ ಮ್ಯಾರಥಾನ್ ವೇಳೆ ಕುಸಿದ ಸಬ್‌ಇನ್ಸ್‌ಪೆಕ್ಟರ್ ನಾಸಿರ್ ಹುಸೇನ್ ನಿಧನ
ಉಡುಪಿ: ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ (58) ಅವರು ಉಡುಪಿ ನಗರದಲ್ಲಿ ನಡೆಯುತ್ತಿದ್ದ ಪೊಲೀಸ್ ಮ್ಯಾರಥಾನ್ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮ್ಯಾರಥಾನ್ “‘ಜಿಲ್ಲಾ ಪೊಲೀಸ್ – ನಮ್ಮ ಪೊಲೀಸ್ ನಮ್ಮ ಹೆಮ್ಮೆ’” ಘೋಷವಾಕ್ಯ ಮತ್ತು ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಆಯೋಜಿಸಲಾಗಿತ್ತು.
ಅವರನ್ನು ತಕ್ಷಣ ಡಾ. ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆ ಮೂಲದ ನಾಸಿರ್ ಹುಸೇನ್ 2010 ಬ್ಯಾಚ್‌ನ ಪೊಲೀಸ್ ಅಧಿಕಾರಿ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ಶೆಟ್ಟಿಕಟ್ಟೆ ಅಪಘಾತ ಪ್ರಕರಣದ ನಂತರ ಅವರನ್ನು ಕುಂದಾಪುರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಡಿಕೇರಿ
ಮಾನವ–ಆನೆ ಸಂಘರ್ಷ ಮತ್ತೆ ತೀವ್ರ: 17ರ ಹರೆಯದ ವಿದ್ಯಾರ್ಥಿನಿ ದುರ್ಮರಣ
ಮಡಿಕೇರಿ : ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾ... ಓದನ್ನು ಮುಂದುವರಿಸಿ
ಹೊಸಕೋಟೆ
ಹೊಸಕೋಟೆ ಹೈವೇಯಲ್ಲಿ ಡ್ರ್ಯಾಗ್ ರೇಸ್: ಓವರ್ ಸ್ಪೀಡ್, ಎಕ್ಸಾಸ್ಟ್‌ನಿಂದ ಬೆಂಕಿ ಚಿಮ್ಮಿದ ಕಾರು!
ಹೊಸಕೋಟೆ : ಚೆನ್ನೈ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಇತ್ತೀಚೆಗೆ... ಓದನ್ನು ಮುಂದುವರಿಸಿ
ರಾಯಚೂರು ರಸ್ತೆ ಅಪಘಾತ: ಬಡ ವಿದ್ಯಾರ್ಥಿ ಬಸವರಾಜ್ ಸ್ಥಳದಲ್ಲೇ ಮೃತ್ಯು
ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ... ಓದನ್ನು ಮುಂದುವರಿಸಿ
ಶಿಗ್ಗಾಂವ
ನವದಂಪತಿ ರಕ್ತಸಿಕ್ತ : ನಿಂತ ಲಾರಿಗೆ ಕಾರು ಡಿಕ್ಕಿ – ದೇವರ ದರ್ಶನ ಮುಗಿಸಿ ಬಂದ ನವದಂಪತಿ ಸ್ಥಳದಲ್ಲೇ ಸಾವು
ಹಾವೇರಿ: ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಕಡಹಳ್ಳಿ ಗ್ರಾಮದ ಸಮೀಪದ... ಓದನ್ನು ಮುಂದುವರಿಸಿ
ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಲೆಗೈದ ಪ್ರಿಯಕರ!
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ತೇಜಸ್ವಿನಿ ಎಂಬ ಮಹಿಳೆ ತ... ಓದನ್ನು ಮುಂದುವರಿಸಿ
ಲಕ್ಷ್ಮೇಶ್ವರ
ಆಸ್ತಿ ಕಲಹದಲ್ಲಿ ಮಗನಿಂದ ತಂದೆ ಕೊಲೆ – ಮದ್ಯಪಾನದ ಸಂದರ್ಭದಲ್ಲಿ ಹತ್ಯೆ
ಗದಗ: ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋವನಾಳ ಗ್ರಾಮದಲ್ಲಿ ಆಸ್ತಿ ಹಕ್ಕು ಸಂಬಂಧಿತ... ಓದನ್ನು ಮುಂದುವರಿಸಿ
ಕೌಟುಂಬಿಕ ಕಲಹದಿಂದ ಮನೋವೈದ್ಯ ತೀವ್ರ ಖಿನ್ನತೆಯಿಂದ ಆತ್ಮಹತ್ಯೆ
ಮಂಡ್ಯ, ಫೆಬ್ರವರಿ 28: ಕೆ.ಆರ್.ನಗರ ಮೂಲದ ಸುಖದೇವ್ (53), ಮೈಸೂರ... ಓದನ್ನು ಮುಂದುವರಿಸಿ
ಲಕ್ಷ್ಮೇಶ್ವರ
ಶಿಗ್ಲಿ ಗ್ರಾಮದಲ್ಲಿ ಯುವಕ ಕ್ರೂರ ಹತ್ಯೆ – ಶವ ಹೊಲದಲ್ಲಿ ಪತ್ತೆ
ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಯು... ಓದನ್ನು ಮುಂದುವರಿಸಿ
ಶ್ರೀರಂಗಪಟ್ಟಣ
ಬಲಮುರಿ ಪ್ರವಾಸದಲ್ಲಿ ನದಿ ಅಪಘಾತ : ಪ್ರವಾಸ ಮಧ್ಯೆ ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು – ಮಂಡ್ಯ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ಕಾವೇರ... ಓದನ್ನು ಮುಂದುವರಿಸಿ
ಹಾಸನ: FD ಆಮಿಷದಲ್ಲಿ 3 ಕೋಟಿ ರೂ. ವಂಚನೆ – ಬ್ಯಾಂಕ್ ಮ್ಯಾನೇಜರ್ H. S. ಪೂಜಾ ಪರಾರಿಯಾಗುವ ಯತ್ನ
ಹಾಸನ: ನಿಗದಿತ ಠೇವಣಿ (FD) ಆಮಿಷದಲ್ಲಿ ವಂಚನೆ: 50ಕ್ಕೂ ಅಧಿಕ ಗ್... ಓದನ್ನು ಮುಂದುವರಿಸಿ