ಪೊಲೀಸ್ ವಲಯದಲ್ಲಿ ಶೋಕ : ಹೃದಯಾಘಾತದಿಂದ ಮುಖ್ಯಪೇದೆ ವೆಂಕಟರಮಣಪ್ಪ ಅಕಾಲಿಕ ನಿಧನ
ಕೋಲಾರ: ಕೋಲಾರದಲ್ಲಿ ಹೃದಯಾಘಾತದಿಂದ ಪೊಲೀಸ್ ಮುಖ್ಯಪೇದೆ ವೆಂಕಟರಮಣಪ್ಪ (50) ಅಕಾಲಿಕ ಸಾವನ್ನಪ್ಪಿ ಜಿಲ್ಲೆಯಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ.
ಕೋಲಾರ ತಾಲ್ಲೂಕಿನ ಸೀಸಂದ್ರ ಗ್ರಾಮದ ನಿವಾಸಿ ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಊರಿಗಾಂ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ತೂಕ ಇಳಿಕೆಗೆ ಸಂಬಂಧಿಸಿದ ಡಯಟ್ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದವರಾಗಿದ್ದುದಾಗಿ ತಿಳಿದುಬಂದಿದೆ.
ಈ ಬೆಳಿಗ್ಗೆ ಮನೆಯಲ್ಲೇ ಹೃದಯಾಘಾತ ಸಂಭವಿಸಿ, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅಕಾಲಿಕ ನಿಧನಕ್ಕೆ ಪೊಲೀಸ್ ವಲಯದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ದುಃಖಪಡುತ್ತಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪತ್ನಿಯೊಂದಿಗೆ ಅನೈತಿಕ ಸಂಬಂಧದ ಶಂಕೆಯಿಂದ ಯುವಕ ಹತ್ಯೆ – ಇಬ್ಬರು ಆರೋಪಿಗಳು ಬಂಧನ
ರಾಯಚೂರು: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆಂಬ ಅನುಮಾನದ... ಓದನ್ನು ಮುಂದುವರಿಸಿ
ಬೆಂಗಳೂರು ಸಿಸಿಬಿ ದಾಳಿ: ಅಕ್ರಮ ಗನ್ ಜಾಲ ಭೇದ – ಮಾಸ್ಟರ್ ಮೈಂಡ್ ಬಂಧನ
ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ಮಾರಾಟ ನಡೆಸು... ಓದನ್ನು ಮುಂದುವರಿಸಿ
‘ರಕ್ಷಕನೇ ಭಕ್ಷಕ?’: ಮೂಡಿಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಲೈಂಗಿಕ ಆರೋಪಗಳ ನಡುವೆ ಅಮಾನತು – ನ್ಯಾಯದ ಪ್ರಶ್ನೆ
ದಕ್ಷಿಣ ಕನ್ನಡ: ಮೂಡಿಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದ... ಓದನ್ನು ಮುಂದುವರಿಸಿ
ನೊಂದ ಮಹಿಳೆ ಪರ ವಕಾಲತ್ತು ವಹಿಸಿರುವ ವಕೀಲರ ಮೇಲೆ BDA ಅಧಿಕಾರಿಯ ಜೀವ ಬೆದರಿಕೆ!
ಬೆಂಗಳೂರು: ನಗರದಲ್ಲಿ ಬೆಂಗಳೂರಿನ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ... ಓದನ್ನು ಮುಂದುವರಿಸಿ
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ 39 ಆರೋಪಿಗಳು ಸಾಬೀತು: ಪ್ರಜ್ವಲ್ ರೇವಣ್ಣ ಹೆಸರು ಚಾರ್ಜ್‌ಶೀಟ್‌ನಲ್ಲಿ ಇಲ್ಲ
ಹಾಸನ: ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಪ್ರಜ್ವಲ್ ರ... ಓದನ್ನು ಮುಂದುವರಿಸಿ
ಮಂಗಳೂರು
ಗಂಡನನ್ನು ಬಂಧಿಸಿ ಹೆಂಡ್ತಿಯನ್ನು ಮಂಚಕ್ಕೆ ಕರೆದಿದ್ದ ಪ್ರಕರಣ - ಇನ್ಸ್‌ಪೆಕ್ಟರ್ ಸಸ್ಪೆಂಡ್
ಮಂಗಳೂರು: ಪತಿಯನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿ, ಬಿಡುಗಡೆ ಮಾ... ಓದನ್ನು ಮುಂದುವರಿಸಿ
15 ದಿನದ ಮಗು ಸಾವು: ತಂದೆ ಮೇಲೆ ಗಂಭೀರ ಅನುಮಾನ
ಬೆಳಗಾವಿ: ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಏಕಾಏಕಿ ಸ... ಓದನ್ನು ಮುಂದುವರಿಸಿ
ಯುಗಾದಿ ಹಬ್ಬಕ್ಕೆ ಜೂಜಾಟಕ್ಕೆ ಬ್ರೇಕ್ – ಮಂಡ್ಯ ಎಸ್ಪಿ ಕಠಿಣ ಎಚ್ಚರಿಕೆ
ಮಂಡ್ಯ: ಯುಗಾದಿ ಹಬ್ಬದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜೂಜಾಟವನ್ನು... ಓದನ್ನು ಮುಂದುವರಿಸಿ
ಸಿನಿಮೀಯ ದರೋಡೆ: ಬೈಕ್ ಅಡ್ಡಗಟ್ಟಿ ₹31 ಲಕ್ಷ ಲೂಟಿ, 5 ಆರೋಪಿಗಳು ಬಂಧನ
ಬೆಂಗಳೂರು: ಬೈಕ್ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸಿದ... ಓದನ್ನು ಮುಂದುವರಿಸಿ
ಸುತ್ತಿಗೆಯಿಂದ ಹೊಡೆದು ಸ್ನೇಹಿತನ ಹತ್ಯೆ: ಬೆಂಗಳೂರಿನಲ್ಲಿ ಭೀಕರ ಘಟನೆ
ಬೆಂಗಳೂರು: ಅತ್ತಿಮರ ಗೊರವಿನಗೆರೆಯಲ್ಲಿ ಸಂಭವಿಸಿದ ಭೀಕರ ಘಟನೆতে... ಓದನ್ನು ಮುಂದುವರಿಸಿ